ಚುನಾವಣೆಯಲ್ಲಿ ಒಬ್ಬರು ಗೆಲ್ಲ ಬೇಕಾಗಿತ್ತು ಅವರ ಗೆದ್ದಿದ್ದಾರೆ-ಗೀತಾ ಶಿವರಾಜ್ ಕುಮಾರ್…
ನಾನು ತವರು ಮರೆಯುವ ಪ್ರಶ್ನೆಯೇ ಇಲ್ಲ. ಶಿವಮೊಗ್ಗ ಬಿಟ್ಟು ಹೋಗುವ ಪ್ರಶ್ನೆ ಬರುವುದಿಲ್ಲ ಎಂದು ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿದ್ದ ಗೀತಾ ಶಿವರಾಜ್ ಕುಮಾರ್ ಹೇಳಿದರು. ಶಿವಮೊಗ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ನನಗೆ ಸುಮಾರು ೫.೩೫ ಲಕ್ಷ ಮತಗಳು ಬಂದಿವೆ. ಇದೇನು ಕಡಿಮೆಯೇನಲ್ಲ.…