ಡಾ.ಧನಂಜಯ್ ಸರ್ಜಿ ಪರ ಡಿ.ಎನ್.ಜೀವರಾಜ್ ಮತಯಾಚನೆ…
ವಿಧಾನ ಪರಿಷತ್ ನೈರುತ್ಯ ಪದವೀಧರ ಕ್ಷೇತ್ರದ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಹಿನ್ನೆಲೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಕೊಪ್ಪ ಮಂಡಲ ಬಿಜೆಪಿ ಕಚೇರಿಯಲ್ಲಿ ಮತದಾರರ ಮತ್ತು ಕಾರ್ಯಕರ್ತರ ಸಭೆಯನ್ನು ಆಯೋಜಿಸಲಾಗಿತ್ತು. ಈ ವೇಳೆ ನೈರುತ್ಯ ಪದವಿಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ…