ಆಗುಂಬೆ ಘಾಟ್ ನಲ್ಲಿ ಸೆಪ್ಟಂಬರ್ 15ರ ವರೆಗೆ ಬಾರಿ ವಾಹನ ಸಂಚಾರ ನಿಷೇಧ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…
ಜಿಲ್ಲಾಧಿಕಾರಿ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಜಿಲ್ಲಾಧಿಕಾರಿ ಗುರುದತ್ ಹೆಗಡೆ ರವರು ಸೆಪ್ಟೆಂಬರ್ 15ರ ವರಗೆ ಆಗುಂಬೆ ಘಾಟ್ ನಲ್ಲಿ ಬಾರಿ ವಾಹನ ಸಂಚಾರ ನಿಷೇಧಿಸಲಾಗಿದೆ ಎಂದರು. ರಾಷ್ಟ್ರೀಯ ಹೆದ್ದಾರಿ-169ಎ ತೀರ್ಥಹಳ್ಳಿ-ಆಗುಂಬೆ-ಮಲ್ಪೆ ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸುವ ಬಗ್ಗೆ…