Month: June 2024

ಶಾಲಾ ಮಕ್ಕಳ ವಾಹನ ತಪಾಸಣೆ : ಪೋಷಕರ ಸಹಕಾರ ಅಗತ್ಯ

ನಗರದ ಹಲವೆಡೆ ಟ್ರಾಫಿಕ್ ಪೊಲೀಸರು ಖಾಸಗಿ ಶಾಲೆಯ ವಾಹನಗಳ ದಾಖಲಾತಿಗಳ ಪರಿಶೀಲನೆ ನಡೆಸಿದರು.ಈ ಸಂದರ್ಭದಲ್ಲಿ ಹಲವು ವಾಹನಗಳ ದಾಖಲಾತಿಯ ನ್ಯೂನತೆ ಕಂಡು ಬಂದಿದ್ದು ಅದರ ವಿರುದ್ಧ ಟ್ರಾಫಿಕ್ ಇನ್ಸ್ಪೆಕ್ಟರ್ ಭಾರತಿ ರವರು ಕ್ರಮ ಕೈಗೊಂಡಿದ್ದಾರೆ. ಹಲವು ಕಡೆಗಳಲ್ಲಿ ಪ್ಯಾಸೆಂಜರ್ ಆಟೋ ಮತ್ತು…

ಬಂಟರ ಭವನದಲ್ಲಿ ಚಿಂತನ ಮಂಥನ ಸಭೆ…

ಶಿವಮೊಗ್ಗ ನಾಗರೀಕ ಹಿತರಕ್ಷಣಾ ವೇದಿಕಗಳ ಒಕ್ಕೂಟದ ವತಿಯಿಂದ ಇಂದು ನಗರದ ಗೋಪಾಲಗೌಡ ಬಡಾವಣೆಯಲ್ಲಿರುವ ಬಂಟರ ಭವನದಲ್ಲಿ ಆಯೋಜಿಸಲಾಗಿದ್ದ ಶಿವಮೊಗ್ಗ ನಗರದ ಸಮಸ್ಯೆಗಳ ಚಿಂತನ ಮಂಥನ ಸಭೆಯಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭಾಗವಹಿಸಿ, ರಸ್ತೆ ಚರಂಡಿ, ಬೀದಿ ದೀಪ,…

ಭಗೀರಥ ಕಪ್ 2024 ಪ್ರಥಮ ಕುಂಸಿ ತಂಡಕ್ಕೆ ದ್ವಿತೀಯ ಮಾರ ಶೆಟ್ಟಿಹಳ್ಳಿ…

ಶಿವಮೊಗ್ಗ : ಭಗೀರಥ ಸ್ಪೋರ್ಟ್ಸ್ ಅಕಾಡೆಮಿ ವತಿಯಿಂದ ಕೃಷಿ ಕಾಲೇಜು ಕ್ರೀಡಾಂಗಣದಲ್ಲಿ ಭಾನುವಾರ ತೃತೀಯ ವರ್ಷದ ಜಿಲ್ಲಾ ಮಟ್ಟದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಜಿಲ್ಲಾ ಮಟ್ಟದ ಕ್ರಿಕೇಟ್ ಪಂದ್ಯಾವಳಿಯನ್ನು ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದ ಪೂರ್ಯನಾಯ್ಕು ಉದ್ಘಾಟಿಸಿದರು. ಮುಖ್ಯ…

MLC ಯಾಗಿ ಪ್ರಮಾಣ ವಚನ ಸ್ವೀಕರಿಸಿದ ಡಾ.ಧನಂಜಯ್ ಸರ್ಜಿ…

ನೂತನ ವಿಧಾನ ಪರಿಷತ್ ಸದಸ್ಯರಾಗಿ ಡಾ.ಧನಂಜಯ ಸರ್ಜಿ ಪ್ರಮಾಣ ವಚನ ಸ್ವೀಕಾರ. ಬೆಂಗಳೂರು ವಿಧಾನ ಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಸೋಮವಾರ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ,ವಿಧಾನ ಪರಿಷತ್ ಮಾನ್ಯ ಸಭಾಪತಿಗಳಾದ ಬಸವರಾಜ ಎಸ್.ಹೊರಟ್ಟಿ ಹಾಗು ರಾಜ್ಯ ಕಾನೂನು ಮತ್ತು ಸಂಸದೀಯ…

ತ್ರಿಚಕ್ರ ವಾಹನ ವಿತರಿಸಿದ ಶಾಸಕ ಗೋಪಾಲಕೃಷ್ಣ ಬೇಳೂರು…

ಸಾಗರದಲ್ಲಿ ತ್ರಿಚಕ್ರ ವಾಹನ ವಿತರಿಸುವ ಕಾರ್ಯಕ್ರಮ ನಡೆಯಿತು. ಶಾಸಕರು ಹಾಗೂ ಅಧ್ಯಕ್ಷರು ಅರಣ್ಯ ಕೈಗಾರಿಕಾ ನಿಗಮ ಶ್ರೀ ಗೋಪಾಲಕೃಷ್ಣ ಬೇಳೂರು ರವರು ಇಂದು ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಿಸಿದ್ದರು. 2023-24 ಸಾಲಿನ ಕರ್ನಾಟಕ ಸರ್ಕಾರದ ಯೋಜನೆ ಅಡಿ ಈ ವಾಹನವನ್ನು ವಿತರಿಸಿದರು.…

ರಕ್ತದಾನ ಮಹಾದಾನ-ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್…

ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣೆ, ಪೇಪರ್ ಟೌನ್ ಪೊಲೀಸ್ ಠಾಣೆ ಹಾಗೂ ಶಿವಮೊಗ್ಗ ಮೆಗ್ಗಾನ್ ರಕ್ತ ಕೇಂದ್ರದ ಸಹಯೋಗದೊಂದಿಗೆ ಭದ್ರಾವತಿ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ ಸ್ವಯಂಪ್ರೇರಿತ ರಕ್ತದಾನ ಶಿಭಿರವನ್ನು ಹಮ್ಮಿಕೊಂಡಿದ್ದು, ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ…

ಗಾಂಜಾ ಪ್ರಕರಣದಲ್ಲಿ 15 ದಿನದಲ್ಲಿ 60 ಪ್ರಕರಣ ದಾಖಲು-ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್…

ಜೂನ್ 8 ರಿಂದ ಇಲ್ಲಿಯವರೆಗೆ ಗಾಂಜಾ ತಡೆಯುವ ನಿಟ್ಟಿನಲ್ಲಿ 61 ಪ್ರಕರಣ ದಾಖಲಿಸಿ 15.363 ಗ್ರಾಂ 5,56,560 ಮೌಲ್ಯದ ಗಾಂಜಾ ವಶಕ್ಕೆ ಪಡೆಯಲಾಗಿದೆ ಎಂದು ಜಿಲ್ಲಾ ರಕ್ಷಣಾಧಿಕಾರಿ ಮಿಥುನ್ ಕುಮಾರ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಗಾಂಜಾ ತಡೆಗೆ ರಕ್ಷಣಾ ಇಲಾಖೆ…

ವಿಶ್ವ ಜನಸಂಖ್ಯೆ ದಿನಾಚರಣೆ ಪ್ರಯುಕ್ತ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆ…

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕುಟುಂಬ ಕಲ್ಯಾಣ ವಿಭಾಗ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಜುಲೈ 11 ರಂದು ಆಯೋಜಿಸಿರುವ ವಿಶ್ವ ಜನಸಂಖ್ಯಾ ದಿನಾಚರಣೆಯ ಅಂಗವಾಗಿ ಜನಸಂಖ್ಯಾ ನಿಯಂತ್ರಣ ಮತ್ತು ಕುಟುಂಬ ಕಲ್ಯಾಣ ಯೋಜನೆಗಳ ಅಳವಡಿಕೆ ಬಗ್ಗೆ…

Defective ನಂಬರ್ ಪ್ಲೇಟ್ ಮತ್ತು DL ಇಲ್ಲದೆ ವಾಹನ ಚಾಲನೆ ಮಾಡಿದವನಿಗೆ ಬಿತ್ತು ಭಾರಿ ದಂಡ…

ಶಿವಮೊಗ್ಗ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯ ಶ್ರೀ ಮೋಹನ್ ಎಎಸ್ಐ, ಹಾಗೂ ಶ್ರೀ ಕಿರಣ್ ಸಿಪಿಸಿ ರವರು ಶಿವಮೊಗ್ಗ ನಗರದ ಎ ಎ ವೃತ್ತದ ಬಳಿ ವಾಹನ ತಪಾಸಣೆ ನಡೆಸುತ್ತಿದಸ್ದಾಗ, ನಂದಿನಿ ಹಾಲಿನ ವಾಹನದ ಚಾಲಕನು ಸಮವಸ್ತ್ರ ಧರಿಸದೇ ವಾಹನ ಚಾಲನೆ…

ರೌಂಡ್ ಟೇಬಲ್ ,ಶಿವಮೊಗ್ಗ ಮಲ್ನಾಡ್ ರೌಂಡ್ ಟೇಬಲ್ ವತಿಯಿಂದ ಉತ್ತಮ ಕಾರ್ಯ ನಿರ್ವಹಿಸಿದ ಪೊಲೀಸ್ ಗೆ ಸನ್ಮಾನ…

ಶಿವಮೊಗ್ಗ ರೌಂಡ್ ಟೇಬಲ್, ಶಿವಮೊಗ್ಗ ಮಲ್ನಾಡ್ ರೌಂಡ್ ಟೇಬಲ್, ಮಲ್ನಾಡ್ ಮಾಸ್ಟರ್ಸ್ ವತಿಯಿಂದ ಸುವರ್ಣ ಸಂಸ್ಕೃತಿ ಭವನದಲ್ಲಿ Knights In Khaki ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಸದರಿ ಕಾರ್ಯಕ್ರಮದಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ನಲ್ಲಿ ಉತ್ತಮ ಕರ್ತವ್ಯ ನಿರ್ವಹಿಸಿದ ಪೊಲೀಸ್ ಅಧಿಕಾರಿ ಮತ್ತು…