Month: June 2024

ಕನಕ ಚಾರಿಟಬಲ್ ಟ್ರಸ್ಟ್ ವತಿಯಿಂದ ಹತ್ತನೇ ತರಗತಿ ಮತ್ತು ಪಿಯುಸಿಯಲ್ಲಿ ಹೆಚ್ಚು ಅಂಕ ಪಡೆದೆ ವಿದ್ಯಾರ್ಥಿಗಳಿಗೆ ಸನ್ಮಾನ…

ಕನಕಶ್ರೀ ಚಾರಿಟಬಲ್ ಟ್ರಸ್ಟ್, ಬೆಂಗಳೂರು ಇವರ ವತಿಯಿಂದ 2023-24ನೇ ಸಾಲಿನಲ್ಲಿ SSLC ಹಾಗು PUC ವಾರ್ಷಿಕ ಪರೀಕ್ಷೆಯಲ್ಲಿ ಉನ್ನತ ಅಂಕ ಗಳಿಸಿದ ಬಾಗಲಕೋಟೆ, ಬೆಳಗಾವಿ, ವಿಜಯಪುರ, ದಾರವಾಡ, ಗದಗ, ಹಾವೇರಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕುರುಬ ಸಮಾಜದ ವಿದ್ಯಾರ್ಥಿಗಳಿಗೆ “ಪ್ರತಿಭಾ…

ಪೊಲೀಸರು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲು ಯೋಗ ಅನುಕೂಲ- ಜಿಲ್ಲಾ ರಕ್ಷಣಾಧಿಕಾರಿ  ಜಿ.ಕೆ.ಮಿಥುನ್ ಕುಮಾರ್…

ಪೊಲೀಸ್ ಅಧಿಕಾರಿ ಸಿಬ್ಬಂದಿಗಳು ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಲು ಆರೋಗ್ಯಕರ ತೂಕದೊಂದಿಗೆ ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯವಾಗಿರುವುದು ಮತ್ತು ಸದೃಢರಾಗಿರುವುದು ಅವಶ್ಯಕವಿದ್ದು, ಈ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಲ್ಲಿ BMI (Body Mass Index) 29 ಕಿಂತ ಹೆಚ್ಚು…

ಅಕ್ರಮ ಗಾಂಜಾ ವಶ…

ಶಿವಮೊಗ್ಗ ಟೌನ್ ಓತಿಘಟ್ಟದಿಂದ ದುಮ್ಮಳ್ಳಿ ಕಡೆಗೆ ಹೋಗುವ ರಸ್ತೆಯ ಪಕ್ಕ ರುದ್ರಭೂಮಿಯ ಹತ್ತಿರ ಬೈಕ್ ನಿಲ್ಲಿಸಿಕೊಂಡು, ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು…

ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದಿಸಿ ಶುಭ ಕೋರಿದ-MLC ಡಾ.ಧನಂಜಯ್ ಸರ್ಜಿ…

ಶಿವಮೊಗ್ಗ ಗೋಪಾಳದ ಗುಡ್ ಶಫರ್ಡ್ ಚರ್ಚ್ ನಲ್ಲಿ ಭಾನುವಾರ ಎಸ್ ಎಸ್ ಎಲ್ ಸಿ , ಪಿ ಯು ಸಿ ಮತ್ತು ಪದವಿ ತರಗತಿಗಳಲ್ಲಿ ಅತಿ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಅಭಿನಂದನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿತ್ತು, ಈ ವೇಳೆ ಪ್ರತಿಭಾನ್ವಿತ…

ಬಿಜೆಪಿ ಕರ್ನಾಟಕ ವತಿಯಿಂದ ನೂತನ ಸಂಸದ ಸಚಿವರಿಗೆ ಸನ್ಮಾನ…

ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ರಲ್ಲಿ ರಾಜ್ಯದಿಂದ ನೂತನವಾಗಿ ಆಯ್ಕೆಯಾದ ಲೋಕಸಭಾ ಸದಸ್ಯರಿಗೆ ಹಾಗೂ ಕೇಂದ್ರ ಸಂಪುಟದಲ್ಲಿ ರಾಜ್ಯದಿಂದ ಮಂತ್ರಿಯಾಗಿ ನಿಯುಕ್ತಿಗೊಂಡ ನೂತನ ಸಚಿವರಿಗೆ “ಬಿಜೆಪಿ ಕರ್ನಾಟಕ” ಇಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಹಮ್ಮಿಕೊಂಡಿದ್ದ ಗೌರವ ಪೂರ್ವಕ “ಅಭಿನಂದನಾ ಸಮಾರಂಭ” ದಲ್ಲಿ ಪಾಲ್ಗೊಂಡು…

ಬಾನುಪ್ರಕಾಶ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಸಚಿವ ಮಧು ಬಂಗಾರಪ್ಪ…

ಮಾಜಿ ವಿಧಾನ ಪರಿಷತ್ ಸದಸ್ಯರು ಬಿಜೆಪಿ ಹಿರಿಯ ಮುಖಂಡ ಎಂ ಬಿ ಭಾನುಪ್ರಕಾಶ್ ನಿಧಾನರಾದ ಹಿನ್ನೆಲೆಯಲ್ಲಿ ಮತ್ತೂರು ಗ್ರಾಮದಲ್ಲಿರುವ ಭಾನುಪ್ರಕಾಶ್ ನಿವಾಸಕ್ಕೆ ಶಿವಮೊಗ್ಗ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಭೇಟಿ ಸಾಂತ್ವನ ಹೇಳಿದರು. ಭಾನುಪ್ರಕಾಶ್ ಅವರು ಭಾರತೀಯ ಜನತಾ ಪಕ್ಷದಲ್ಲಿ ವಿಧಾನ…

ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ಗುತ್ತಿಗೆ ಆಧಾರದ ನೇಮಕಾತಿಗೆ ನೇರ ಸಂದರ್ಶನ…

ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಜೂನ್ 24 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ. ಪ್ರಾಣಿ ಆಹಾರ ಶಾಸ್ತ್ರ ವಿಭಾಗ, ಪಶುವೈದ್ಯಕೀಯ ಔಷಧ ಹಾಗೂ ವಿಷಶಾಸ್ತ್ರ…

ಮಹಿಳಾ ಸಬಲಿಕರಣಕ್ಕಾಗಿ ಯೋಗ…

“ಮಹಿಳಾ ಸಬಲೀಕರಣಕ್ಕಾಗಿ ಯೋಗ” ಈ ಬಾರಿಯ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಧ್ಯೇಯವಾಕ್ಯ ‘ಸ್ವಯಂ ಮತ್ತು ಸಮಾಜಕ್ಕಾಗಿ ಯೋಗ’ ಎಂಬುದಾಗಿದ್ದು ಇದರ ಉದ್ದೇಶವು ಮಹಿಳೆಯರ ಯೋಗಕ್ಷೇಮವನ್ನು ಕೇಂದ್ರೀಕರಿಸುವ ಮತ್ತು ಜಾಗತಿಕ ಆರೋಗ್ಯ ಮತ್ತು ಶಾಂತಿಯನ್ನು ಉತ್ತೇಜಿಸುವುದಾಗಿದೆ. ಭಾರತದ ದೇಶದ ಪರಂಪರೆ, ಇತಿಹಾಸ ತನ್ನದೇ…

ಶಿವಮೊಗ್ಗ ಮಲ್ಟಿ ಪರ್ಪಸ್ ಸೋಶಿಯಲ್ ಸೊಸೈಟಿ ಶ್ಲಾಘನೀಯ -MLC ಧನಂಜಯ್ ಸರ್ಜಿ…

ಶಿವಮೊಗ್ಗ ಮಲ್ಟಿಪರ್ಪಸ್ ಸೋಷಿಯಲ್ ಸೊಸೈಟಿ ವತಿಯಿಂದ ಸರ್ಜಿ ಆಸ್ಪತ್ರೆಗಳ ಸಹಯೋಗದಲ್ಲಿ ಬುಧವಾರ ಆರೋಗ್ಯ ತಪಾಸಣಾ ಶಿಬಿರ ನಡೆಯಿತು. ಕಾರ್ಯಕ್ರಮದಲ್ಲಿ ಮಕ್ಕಳ ತಜ್ಞರು ಹಾಗೂ ವಿಧಾನ ಪರಿಷತ್ ಸದಸ್ಯರಾದ ಡಾ.ಧನಂಜಯ ಸರ್ಜಿ ಅವರು ಮಾತನಾಡಿ, ಕಳೆದ 35 ವರ್ಷಗಳಿಂದ ಮಹಿಳಾ ಸಬಲೀಕರಣ, ಆರೋಗ್ಯ,…

ಭದ್ರಾವತಿ ಪೊಲೀಸರಿಂದ ಗಾಂಜಾ ವಶ…

ಭದ್ರಾವತಿಯ ಟೌನ್ ಅನ್ವರ್ ಕಾಲೋನಿ, ಮೋಮಿನ್ ಮೊಹಲ್ಲಾದ ಕೆಇಬಿ ಎದುರು ಸಾರ್ವಜನಿಕ ರಸ್ತೆಯಲ್ಲಿ ಕಾರ್ ಒಂದನ್ನು ನಿಲ್ಲಿಸಿಕೊಂಡು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಶಿವಮೊಗ್ಗ…