Month: June 2024

ಜಿಲ್ಲೆಯ ವಿವಿಧ ಶಾಲೆಗೆ ಭೇಟಿ ನೀಡಿದ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರು…

ಶ್ರೀಮತಿ ಅಪರ್ಣ ಎಂ ಕೊಳ್ಳ, ಸದಸ್ಯರು, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಬೆಂಗಳೂರು ಇವರು ಈ ದಿನ ಜಿಲ್ಲೆಗೆ ಭೇಟಿ ನೀಡಿ ಜಿಲ್ಲೆಯಲ್ಲಿರುವ ಸರ್ಕಾರಿ ಬಾಲಕಿಯರ ಬಾಲ ಮಂದಿರ, ಸರ್ಕಾರಿ ವೀಕ್ಷಣಾಲಯ, ಸರ್ಕಾರಿ ವಿಶೇಷ ದತ್ತು ಸಂಸ್ಥೆ, ಸರ್ಕಾರಿ ಪ್ರಾಥಮಿಕ ಶಾಲೆ,…

ನಗರದಲ್ಲಿ ಸಂಚಾರಿ ನಿಯಮ ಕುರಿತು ತಪಾಸಣೆ…

ಶ್ರೀಮತಿ ಭಾರತಿ, ಪಿಎಸ್ಐ, ಶಿವಮೊಗ್ಗ ಪಶ್ಚಿಮ ಸಂಚಾರಿ ಪೊಲೀಸ್ ಠಾಣೆರವರು ಶಿವಮೊಗ್ಗ ನಗರದ ಕುವೆಂಪು ರಸ್ತೆ, ಹೆಲಿಪ್ಯಾಡ್ ವೃತ್ತ, ಆದಿಚುಂಚನಗಿರಿ ಕ್ರಾಸ್, ನಂದಿ ಪೆಟ್ರೋಲ್ ಬಂಕ್ ಹತ್ತಿರ ಶಾಲಾ ವಾಹನಗಳ ತಪಾಸಣೆ ನಡೆಸಿ, ವಾಹನಕ್ಕೆ ಸಂಬಂಧಿಸಿದ ದಾಖಲಾತಿಗಳಾದ ಆರ್.ಸಿ (ನೋಂದಣಿ ಪ್ರಮಾಣ…

ಲೋಕಾಯುಕ್ತ ಪೊಲೀಸ್ ಅಧೀಕ್ಷಕರಿಂದ ಸ್ಮಾರ್ಟ್ ಸಿಟಿ ಕಾಮಗಾರಿ ವೀಕ್ಷಣೆ-ಕಾಮಗಾರಿ ಪುನರ್ ಪರಿಶೀಲನೆಗೆ ಸೂಚನೆ…

ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಅಧೀಕ್ಷಕರಾದ ಮಂಜುನಾಥ ಚೌದರಿ ಎಂ.ಹೆಚ್ ಇವರು ಜೂ.20 ರಂದು ತಮ್ಮ ತಂಡದೊಂದಿಗೆ ನಗರದ ವಿವಿಧೆಡೆ ಸ್ಮಾರ್ಟ್ ಸಿಟಿಯಿಂದ ಕೈಗೊಂಡಿರುವ ಕಾಮಗಾರಿಗಳನ್ನು ಪರಿಶೀಲಿಸಿದರು. ಲೋಕಾಯುಕ್ತ ಠಾಣೆಯ ಡಿಎಸ್‍ಪಿ ಉಮೇಶ್ ಈಶ್ವರ್ ನಾಯ್ಕ, ಪೊಲೀಸ್ ನಿರೀಕ್ಷಕರಾದ ಪ್ರಕಾಶ್, ವೀರಬಸಪ್ಪ ಎಲ್…

ತೈಲ ಬೆಲೆ ಏರಿಕೆ ಖಂಡಿಸಿ ಶಾಸಕ ಚನ್ನಬಸಪ್ಪ ಬೃಹತ್ ಪ್ರತಿಭಟನೆ…

ರಾಜ್ಯದ ಜನರ ಬದುಕನ್ನು ದುಸ್ತರವಾಗಿಸುತ್ತಿರುವ ಜನವಿರೋಧಿ ಕಾಂಗ್ರೆಸ್‌ ಸರ್ಕಾರಕ್ಕೆ ಧಿಕ್ಕಾರ ಕೂಗುತ್ತಾ ಜಿಲ್ಲಾ ಬಿಜೆಪಿ ವತಿಯಿಂದ ಶಾಸಕ ಚನ್ನಬಸಪ್ಪ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಅವೈಜ್ಞಾನಿಕ ಗ್ಯಾರಂಟಿಗಳ ಹೆಸರಿನಲ್ಲಿ ರಾಜ್ಯದ ಚುಕ್ಕಾಣಿ ಹಿಡಿದ ಭ್ರಷ್ಟ ಕಾಂಗ್ರೆಸ್ ಸರ್ಕಾರ ತನ್ನ ಖಜಾನೆಯನ್ನು ತುಂಬಿಸಿಕೊಳ್ಳಲು…

ಪ್ರವಾಸಿ ಮಾರ್ಗದರ್ಶಿಗಳಿಗಾಗಿ ಅರ್ಜಿ ಆಹ್ವಾನ…

ಜಿಲ್ಲಾ ಪ್ರವಾಸೋದ್ಯಮ ಇಲಾಖೆಯು ಸ್ಥಳೀಯ ಪ್ರವಾಸಿ ಸಂಪನ್ಮೂಲಗಳ ಬಗ್ಗೆ ಜ್ಞಾನ ಮತ್ತು ಅನುಭವವಿರುವ ಪ್ರವಾಸಿ ಮಾರ್ಗದರ್ಶಿಗಳ ಹುದ್ದೆಗೆ 2ನೇ ಪಿಯುಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ 21 ರಿಂದ 45 ವರ್ಷದೊಳಗಿನ ಅರ್ಹರಿಂದ ಅರ್ಜಿ ಆಹ್ವಾನಿಸಿದೆ.ಪ್ರವಾಸೋದ್ಯಮವನ್ನು ಅಭಿವೃದ್ಧಿ ಪಡಿಸುವ ಹಾಗೂ ಪ್ರಚಾರ…

ಮಾಂಸಾಹಾರಿ ಫುಡ್ ಕೋರ್ಟ್ ಮೇಲೆ ಅಧಿಕಾರಿಗಳ ದಾಳಿ…

ಶಿವಮೊಗ್ಗ ನಗರದ ಮಾಂಸಾಹಾರಿ ಫುಡ್ ಕೋರ್ಟ್ ನಲ್ಲಿ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸುಮಾರು 20 ತಿನಿಸು ಅಂಗಡಿಗಳಿಗೆ ನೋಟೀಸ್ ನೀಡಲಾಗಿದೆ. ದಾಳಿಯ ವೇಳೆ ಎಲ್ಲಾ ಅಂಗಡಿಗಳು ಪರವಾನಗಿ ಇಲ್ಲದೆ ನಡೆಯುತ್ತಿರುವುದು, ಕಲರ್ ಪ್ಯಾಕೆಟ್ ದೊರೆತಿದೆ.ಅಲ್ಲಿನ ಸಿಬ್ಬಂದಿಗಳ…

ಭಾನುಪ್ರಕಾಶ್ ಕಣ್ಣು ದಾನ…

ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ ರವರು ಹೃದಯಘಾತದಿಂದ ನಿಧನರಾಗಿದ್ದಾರೆ. ರಾಜ್ಯ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಭಾಷಣ ನಂತರ ಅಸ್ವಸ್ಥರಾಗಿ ಆಸ್ಪತ್ರೆ ಸಾಗಿಸುವ ಮಧ್ಯೆ ಸಾವನಪ್ಪಿದ್ದರೆ. ನಂತರ ಅವರ…

22ರಂದು ಜಿಲ್ಲೆಯ ಸಾಧಕ ಪೊಲೀಸರಿಗೆ ಸನ್ಮಾನ…

ಶಿವಮೊಗ್ಗ : ಶಿವಮೊಗ್ಗ ರೌಂಡ್ ಟೇಬಲ್ 166 ಮತ್ತು 266 ಹಾಗೂ ಮಲ್ನಾಡ್ ಮಾಸ್ಟರ್ 212 ಸಂಯುಕ್ತಾಶ್ರಯದೊಂದಿಗೆ ನಗರದ ಸುವರ್ಣ ಸಂಸ್ಕೃತಿ ಭವನದಲ್ಲಿ ಜೂನ್ 22 ಶನಿವಾರ ಸಂಜೆ 5 ಗಂಟೆಗೆ “ನೈಟ್ಸ್ ಇನ್ ಕಾಕಿಸ್” ಶಿರೋನಾಮೆಯಡಿ ಜಿಲ್ಲೆಯ ಸಾಧಕ ಪೊಲೀಸರಿಗೆ…

ಸಾಗರ ಪೊಲೀಸರಿಂದ ಗಾಂಜಾ ವಶ…

ಸಾಗರ ಟೌನ್ ಎಳ್ಳಾರೆ ಕ್ರಾಸ್ ನ ಹತ್ತಿರ ಸಾರ್ವಜನಿಕ ಸ್ಥಳದಲ್ಲಿ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್…

ಸಂಚಾರ ನಿಯಮ ಕಡ್ಡಾಯವಾಗಿ ಪಾಲಿಸಿ-ಸಂಚಾರಿ ವೃತ್ತ ಸಿಪಿಐ ಬಿ.ಕೆ.ಲತಾ…

ಶ್ರೀಮತಿ ಲತಾ ಬಿ. ಕೆ. ಸಿಪಿಐ, ಶಿವಮೊಗ್ಗ ಸಂಚಾರಿ ವೃತ್ತ ರವರು ಶಿವಮೊಗ್ಗ ನಗರದ ಸಾಗರ ರಸ್ತೆಯಲ್ಲಿ ಶಾಲಾ ವಾಹನಗಳ ತಪಾಸಣೆ ನಡೆಸಿ, ವಾಹನಗಳಲ್ಲಿ ಕಡ್ಡಾಯವಾಗಿ ಇಟ್ಟುಕೊಳ್ಳಬೇಕಿರುವ ದಾಖಲಾತಿಗಳಾದ ಆರ್.ಸಿ (ನೋಂದಣಿ ಪ್ರಮಾಣ ಪತ್ರ), ಇತ್ತೀಚಿನ ಎಮಿಷನ್ ಟೆಸ್ಟ್ ಪ್ರಮಾಣ ಪತ್ರ,…