Month: June 2024

ಅಧಿಕಾರಿಗಳು ಕ್ಷೇತ್ರಗಳಲ್ಲಿ ಲಭ್ಯವಿದ್ದು ಜನರಿಗೆ ಸ್ಪಂದಿಸಬೇಕು-BB. ಕಾವೇರಿ…

ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ನೀಡಿ, ಜನರೊಂದಿಗೆ ಉತ್ತಮವಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಬೇಕು ಹಾಗೂ ಇಲಾಖೆಗಳ ವಿವಿಧ ಯೋಜನೆಗಳು, ಕಾರ್ಯಕ್ರಮಗಳ ನಿಗದಿತ ಗುರಿಯನ್ನು ಸಾಧಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿ.ಪಂ ಆಡಳಿತಾಧಿಕಾರಿಗಳಾದ ಬಿ.ಬಿ.ಕಾವೇರಿ ತಿಳಿಸಿದರು.ಜೂನ್ 14 ರಂದು ಜಿಲ್ಲಾ ಪಂಚಾಯತ್…

ರಕ್ತದಾನದ ಬಗ್ಗೆ ಜಾಗೃತಿ ಅಗತ್ಯ-ಡಾ.ಗೀತಾ ಲಕ್ಷ್ಮಿ…

ರಕ್ತದಾನದ ಬಗ್ಗೆ ಜಾಗೃತಿ ಅಗತ್ಯವಾಗಿದ್ದು ಹೆಚ್ಚು ಅರಿವು ಮೂಡಿಸಬೇಕಾಗಿದೆ ಎಂದು ಮೆಗ್ಗಾನ್ ಆಸ್ಪತ್ರೆಯ ರಕ್ತ ಕೇಂದ್ರದ ವೈದ್ಯಾಧಿಕಾರಿ ಡಾ.ಗೀತಾ ಲಕ್ಷಿö್ಮ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಹ್ಯಾದ್ರಿ ಕಲಾ ಕಾಲೇಜು, ರೆಡ್‌ಕ್ರಾಸ್, ಎನ್‌ಎಸ್‌ಎಸ್ ಘಟಕ…

ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ವಿಶೇಷ ಗಸ್ತು FOOT PATROLLING 5 ಪ್ರಕರಣ ದಾಖಲು…

ಶಿವಮೊಗ್ಗ ಎ ಉಪ ವಿಭಾಗ ವ್ಯಾಪ್ತಿಯ ನ್ಯೂ ಮಂಡ್ಲಿ, ಇಲಿಯಾಸ್‌ ನಗರ, ಖಾಜಿ ನಗರ, ಆರ್ ಎಂ ಎಲ್ ನಗರ, ಬುದ್ಧನಗರ, ಕೆ ಆರ್ ಪುರಂ, ಇಮಾಮ್ಬಡ, ಸವಾಯಿಪಾಳ್ಯ, ಕೋಟೆ ರಸ್ತೆ, ಶೇಷಾದ್ರಿಪುರಂ ಶಿವಮೊಗ್ಗ ಬಿ ಉಪ ವಿಭಾಗ ವ್ಯಾಪ್ತಿಯ ಎ…

June 21 ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಸಕಲ ಸಿದ್ಧತೆ -ADC ಸಿದ್ದಲಿಂಗ ರೆಡ್ಡಿ…

ಜೂನ್ 21 ರಂದು ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಂಡಿದ್ದು, ಯೋಗ ದಿನದ ಯಶಸ್ವಿ ಆಚರಣೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗ ರೆಡ್ಡಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜೂನ್ 15…

ಲೋಕಾಯುಕ್ತ ಸಾರ್ವಜನಿಕರ ಕುಂದು ಕೊರತೆ ಆಹವಾಲು ಸ್ವೀಕಾರ ಸಭೆ…

ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಜೂನ್-2024ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು. ಜೂ- 19 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು…

ತುರ್ತು ಪರಿಸ್ಥಿತಿಯಲ್ಲಿ ಅರಿವಾಗುತ್ತದೆ ರಕ್ತದ ಬೆಲೆ-ಧರಣೇಂದ್ರ ದಿನಕರ್…

ಶಿವಮೊಗ್ಗ: ರಕ್ತದ ಬೆಲೆ ಗೊತ್ತಾಗುವುದು ನಮ್ಮವರಿಗೆ ತುರ್ತು ಅಗತ್ಯವಿದ್ದಾಗ ಮಾತ್ರ. ಜೀವ ಉಳಿಸುವ ಮಹತ್ತರ ಕಾರ್ಯ ಮಾಡುವ ರಕ್ತದಾನಿಗಳು ನಮ್ಮೆಲ್ಲರಿಗೂ ಮಾದರಿ ಎಂದು ದಿನಕರ್ ಹೇಳಿದರು.ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ರಾಜೇಂದ್ರನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ…

ಅಡ್ವಾನ್ಸ್ ಸ್ಟಡೀಸ್ ಕಾಲೇಜಿನಲ್ಲಿ ಕಾರ್ಪೊರೇಟ್ ಟಾಕಿಸ್…

ಶಿವಮೊಗ್ಗ : ವಾಣಿಜ್ಯದ ವಿದ್ಯಾರ್ಥಿಗಳು ವಾಣಿಜ್ಯೋದ್ಯಮ ಹಿನ್ನಲೆಯಲ್ಲಿ ಸಿನಿಮಾದ ಪ್ರಾಮುಖ್ಯತೆ ಅರಿಯಿರಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ ಹೇಳಿದರು. ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ವತಿಯಿಂದ ಶನಿವಾರ ಏರ್ಪಡಿಸಿದ್ದ ಸಿನಿಮಾಗಳ ವಾಣಿಜ್ಯೋದ್ಯಮ ವಿಶ್ಲೇಷಣೆ…

ಯೋಗದಿಂದ ದೇಹ ಮತ್ತು ಮನಸ್ಸು ಸದೃಢ-ಡಾ.ಧನಂಜಯ್ ಸರ್ಜಿ…

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಸಂಸ್ಥೆ ಹಾಗೂ ಜಿಲ್ಲಾ ಆಯುಷ್ ಇಲಾಖೆ ಸಂಯುಕ್ತಾಶ್ರಯದಲ್ಲಿ ಜಿಲ್ಲಾ ಸ್ಕೌಟ್ ಭವನದಲ್ಲಿ ಶನಿವಾರ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯ ಪೂರ್ವಭಾವಿ ಯೋಗೋತ್ಸವವನ್ನು ಹಮ್ಮೀಕೊಳ್ಳಲಾಗಿತ್ತು.ಖ್ಯಾತ ಮಕ್ಕಳ ತಜ್ನರು ಹಾಗೂ ವಿಧಾನ ಪರಿಷತ್‌ ಸದಸ್ಯರಾದ ಡಾ. ಧನಂಜಯ…

ಜಯ ಕರ್ನಾಟಕ ಸಂಘಟನೆ ವತಿಯಿಂದ ಪರಿಸರ ದಿನ ಆಚರಣೆ…

ಶಿವಮೊಗ್ಗ ಜಿಲ್ಲಾ ಜಯ ಕರ್ನಾಟಕ ಸಂಘಟನೆಯ ಜಿಲ್ಲಾ ಘಟಕ ಮತ್ತು ಜಿಲ್ಲಾ ಮಹಿಳಾ ಘಟಕದ ವತಿಯಿಂದ ಜಿಲ್ಲಾ ಅಧ್ಯಕ್ಷರಾದ ಸುರೇಶ್ ಶೆಟ್ಟಿ ಮತ್ತು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ನಾಜಿಮ ರವರ ಶನಿವಾರ ಶಿವಮೊಗ್ಗ ನಗರದ ಗ್ರಾಮಾಂತರ ಪೊಲೀಸ್ ಠಾಣಾ ಆವರಣದಲ್ಲಿ…

ಪತ್ರಕರ್ತ ಮದನ ಮೋಹನ್ ನಿಧನ…

ಡಾ.ಬಾಲಕೃಷ್ಣ ಹೆಗಡೆ ಸಂತಾಪಶಿವಮೊಗ್ಗ: ಹಿರಿಯ ಪತ್ರಕರ್ತ ಮತ್ತಿಹಳ್ಳಿ ಮದನಮೋಹನ ಇಂದು ಹುಬ್ಬಳ್ಳಿಯಲ್ಲಿ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು.ದಿ ಹಿಂದೂ ಪತ್ರಿಕೆಯಲ್ಲಿ ಸುಮಾರು 47 ವರ್ಷಗಳ ಕಾಲ ವರದಿಗಾರರಾಗಿ ಸೇವೆ ಸಲ್ಲಿಸಿದ್ದರು.ಮೂಲತ: ಬಳ್ಳಾರಿಯವರಾಗಿದ್ದ ಇವರು 1958ರಲ್ಲಿ ಹುಬ್ಬಳ್ಳಿಗೆ ಬಂದಿದ್ದರು.…