NSUI ಹೋರಾಟಕ್ಕೆ ಸಂದ ಜಯ-
ಶಿವಮೊಗ್ಗ: ಕೃಪಾಂಕ ನೀಡಲಾಗಿದ್ದ 1563 ವಿದ್ಯಾರ್ಥಿಗಳಿಗೆ ಜೂನ್ 23ರಂದು ನೀಟ್ ಮರು ಪರೀಕ್ಷೆ ನಡೆಸುತ್ತಿರುವುದು ಎನ್‌ಎಸ್‌ಯುಐ ಹೋರಾಟಕ್ಕೆ ಸಂದ ಜಯವಾಗಿದೆ ಎಂದು ಎನ್‌ಎಸ್‌ಯುಐ ನಗರಾಧ್ಯಕ್ಷ ಚರಣ್ ತಿಳಿಸಿದ್ದಾರೆ. ನೀಟ್ ಅಕ್ರಮ ಕುರಿತು ಉನ್ನತ ಮಟ್ಟದ ತನಿಖೆ ನಡೆಸುವಂತೆ ಹಾಗೂ ಮರು ಪರೀಕ್ಷೆ…