ಬಿಐಇಆಟ್ರಿ ಹುದ್ದೆಗೆ ವಿಶೇಷ ಶಿಕ್ಷಕರ ನೇಮಕಾತಿಗಾಗಿ ಅರ್ಜಿ ಆಹ್ವಾನ…
ಶಾಲಾ ಶಿಕ್ಷಣ ಇಲಾಖೆಯು ಸಮಗ್ರ ಶಿಕ್ಷಣ ಕರ್ನಾಟಕ ಶಿವಮೊಗ್ಗ ಜಿಲ್ಲೆಯ 7 ತಾಲೂಕುಗಳಲಿ ಸಮನ್ವಯ ಶಿಕ್ಷಣ ಮಧ್ಯವರ್ತನೆಯಡಿಯಲ್ಲಿ ಖಾಲಿ ಇರುವ ಬಿಐಇಆರ್ಟಿ (ಪ್ರಾಥಮಿಕ ಮತ್ತು ಪ್ರೌಢ) ಹುದ್ದೆಗಳಿಗೆ ನೇರ ಗುತ್ತಿಗೆಯಡಿ ನೇಮಕ ಮಾಡಿಕೊಳ್ಳುತ್ತಿದ್ದು, ಬಿ.ಇಡಿ ಅಥವಾ ಡಿ.ಇಐ.ಇಡಿ ವಿದ್ಯಾರ್ಹತೆ ಹೊಂದಿರುವ ಆಸಕ್ತ…