Day: June 13, 2024

3 ದಿನ ನಂತರವು ನಗರದಲ್ಲಿ ಹಂದಿ ಕಂಡರೆ ಕಾನೂನು ಕ್ರಮ-ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಎಚ್ಚರಿಕೆ…

ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ವಿವಿಧ ಕ್ಷೇತ್ರಗಳಿಗೆ ಬೇಟಿ ನೀಡಿದ ಸಂದರ್ಭ ಸಾರ್ವಜನಿಕರಿಂದ ಹಾಗೂ ಜನಪ್ರತಿನಿಧಿಗಳಿಂದ ಹಂದಿಗಳನ್ನು ಸಾಕುತ್ತಿರುವ ಮಾಲೀಕರು ವಿರುದ್ಧ ದೂರನ್ನು ಸ್ವೀಕರಿಸಿದ್ದಾರೆ. ಹಂದಿಗಳಿಂದ ಅನೈರ್ಮಲ್ಯತೆ, ಪರಿಸರ ಮಾಲಿನ್ಯ, ಹಂದಿ ಜ್ವರ ಮತ್ತು ಮೆದುಳು ಜ್ವರದಂತಹ ರೋಗಗಳು ಹರಡುವ ಸಾಧ್ಯತೆ…

ಕಾಂಗ್ರೆಸ್ ಆಡಳಿತದಲ್ಲಿ ಹತ್ಯೆ ಮತ್ತು ಆತ್ಮಹತ್ಯೆ ಪ್ರಕರಣ ಅಧಿಕ-ಸಿ.ಟಿ. ರವಿ…

ತರೀಕೆರೆ : ಕಾಂಗ್ರೆಸ್ ಸರ್ಕಾರ ಆಡಳಿತ ಅವಧಿಯಲ್ಲಿ ಹತ್ಯೆ ಮತ್ತು ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿರುವುದು ನಿರ್ಲಕ್ಷಕ್ಕೆ ಸಾಕ್ಷಿಯಾಗಿದೆ ಎಂದು ನೂತನ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಆಪಾದಿಸಿದರು.ಇಲ್ಲಿನ ಬಿಜೆಪಿ ಮಂಡಲ ವತಿಯಿಂದ ಗುರುವಾರ ನೂತನ ಸಂಸದರು ಹಾಗೂ ವಿಧಾನ ಪರಿಷತ್ ಸದಸ್ಯರಿಗೆ…

ಬಕ್ರಿದ್ ಹಬ್ಬದ ಅಂಗವಾಗಿ ಜಿಲ್ಲಾ ಮಟ್ಟದ ಶಾಂತಿ ಸಮಿತಿ ಸಭೆ…

ಬಕ್ರೀದ್ ಹಬ್ಬದ ಹಿನ್ನೆಲೆಯಲ್ಲಿ ಡಿಎಆರ್ ಪೊಲೀಸ್ ಸಭಾಂಗಣ ಶಿವಮೊಗ್ಗ ದಲ್ಲಿ, ಶ್ರೀ ಗುರುದತ್ ಹೆಗ್ಡೆ,ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲೆ ಮತ್ತು ಶ್ರೀ ಮಿಥುನ್ ಕುಮಾರ್ ಜಿ.ಕೆ. ಪೊಲೀಸ್ ಅಧಿಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಶಾಂತಿ ಸಮಿತಿ ಸಭೆಯನ್ನು ನಡೆಸಲಾಯಿತು.…

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಸೇರಿಸಿ-ನ್ಯಾ. ಸಂತೋಷ್.ಎಂ.ಎಸ್

ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಬರುವಂತೆ ಮಾಡಬೇಕು ಹಾಗೂ ಹೆಚ್ಚಿನ ಬಾಲ ಕಾರ್ಮಿಕ ತಪಾಸಣೆಯನ್ನು ಕೈಗೊಂಡು ಮಕ್ಕಳನ್ನು ಮುಖ್ಯವಾಹಿನಿಗೆ ತರಬೇಕೆಂದು ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸಂತೋಷ್ ಎಂ ಎಸ್ ತಿಳಿಸಿದರು.…

ಡಿಸಿಸಿ ಬ್ಯಾಂಕಿನ ನಿರ್ದೇಶಕರ ಸ್ಥಾನಕ್ಕೆ ಎಂ.ಶ್ರೀಕಾಂತ್ ನಾಮಪತ್ರ ಸಲ್ಲಿಕೆ…

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ ಚುನಾವಣೆ ಇದೇ ತಿಂಗಳ ಜೂನ್ 28ರಂದು ನಡೆಯುತ್ತದೆ. ನಾಮಪತ್ರ ಸಲ್ಲಿಸಲು 20ರಂದು ಕೊನೆಯ ದಿನವಾಗಿರುತ್ತದೆ. ಶಿವಮೊಗ್ಗ ಡಿ.ಸಿ.ಸಿ ಬ್ಯಾಂಕ್ ನ ಚುನಾವಣೆಯಲ್ಲಿ ನಿರ್ದೇಶಕರ ಸ್ಥಾನಕ್ಕೆ ಎಂ ಶ್ರೀಕಾಂತ್ ಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ ನಾಗರಾಜ್…