Day: June 16, 2024

ಶಾಸಕ ಚನ್ನಬಸಪ್ಪ ಮಗನ ಮದುವೆಯ ಸಂಭ್ರಮ…

ಶಿವಮೊಗ್ಗ ನಗರ ಶಾಸಕ ಚನ್ನಬಸಪ್ಪ ಮಗನ ಮದುವೆ ಅದ್ದೂರಿಯಾಗಿ ನಡೆಯಿತು. ನಗರದ ಸರ್ಜಿ ಕನ್ವೆನ್ಷನಲ್ ಹಾಲ್ ನಲ್ಲಿ ಚನ್ನಬಸಪ್ಪ ರವರ ಎರಡನೇ ಪುತ್ರ ವರುಣ್ ಮತ್ತು ಲಕ್ಷ್ಮಿ ಸಪ್ತಪದಿ ತುಳಿಯುವ ಮೂಲಕ ಹೊಸ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಶುಭ ಸಮಾರಂಭಕ್ಕೆ ಮಾಜಿ…

ಏರ್ಪೋರ್ಟ್ ನಲ್ಲಿ ವರ್ಡ್ ಕರಾಟೆ ಡೇ…

ಜೂನ್ 17ರಂದು ವಿಶ್ವಾದ್ಯಂತ ಆಚರಿಸುವ ವರ್ಲ್ಡ್ ಕರಾಟೆ ಪ್ರಯುಕ್ತ ಇಂದು ಶಿವಮೊಗ್ಗ ಜಿಲ್ಲಾ ಕರಾಟೆ ಅಸೋಸಿಯೇಷನ್ ವತಿಯಿಂದ ಶಿವಮೊಗ್ಗದ ಕುವೆಂಪು ವಿಮಾನ ನಿಲ್ದಾಣದಲ್ಲಿ ಜಿಲ್ಲೆಯ ವಿವಿಧ ಶಾಲೆಗಳ 162 ಕರಾಟೆ ವಿದ್ಯಾರ್ಥಿಗಳನ್ನು ಒಳಗೊಂಡ ತಂಡದಿಂದ ಏಕಕಾಲದಲ್ಲಿ ಗುಂಪು ಪ್ರದರ್ಶನ ಮಾಡಿ ವರ್ಲ್ಡ್…

ಯೂಥ್ ಅಥ್ಲೆಟಿಕ್ ಚಾಂಪಿಯನ್ಶಿಪ್ ಸ್ಪರ್ಧೆಗೆ ಜಿಲ್ಲೆಯ 4 ಕ್ರೀಡಾಪಟುಗಳು ಆಯ್ಕೆ…

19 ನೇ ಯೂತ್ ನ್ಯಾಷನಲ್ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್ ಸ್ಪರ್ಧೆ ಜೂ.15 ರಿಂದ 17 ರವರೆಗೆ ಛತ್ತಿಸ್‍ಗಡದ ಬಿಲಾಸ್‍ಪುರದಲ್ಲಿ ನಡೆಯಲಿದ್ದು, ಈ ಸ್ಪರ್ಧೆಯಲ್ಲಿ ಜಿಲ್ಲೆಯಿಂದ ಕ್ರೀಡಾಪಟುಗಳಾದ ಗೌರಾಂಗಿ ಗೌಡ – ಹೆಪ್ಪಾತ್‍ಲೈನ್, ಗೌತಮಿ ಗೌಡ –ಎತ್ತರ ಜಿಗಿತ, ರೋಹಿತ್ ಕುಮಾರ್-ಎತ್ತರ ಜಿಗಿತ, ತೇಜಸ್…

ಅಧಿಕಾರಿಗಳು ಕ್ಷೇತ್ರಗಳಲ್ಲಿ ಲಭ್ಯವಿದ್ದು ಜನರಿಗೆ ಸ್ಪಂದಿಸಬೇಕು-BB. ಕಾವೇರಿ…

ಅಧಿಕಾರಿಗಳು ಕ್ಷೇತ್ರಗಳಿಗೆ ಭೇಟಿ ನೀಡಿ, ಜನರೊಂದಿಗೆ ಉತ್ತಮವಾಗಿ ಸ್ಪಂದಿಸಿ ಕಾರ್ಯ ನಿರ್ವಹಿಸಬೇಕು ಹಾಗೂ ಇಲಾಖೆಗಳ ವಿವಿಧ ಯೋಜನೆಗಳು, ಕಾರ್ಯಕ್ರಮಗಳ ನಿಗದಿತ ಗುರಿಯನ್ನು ಸಾಧಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಹಾಗೂ ಜಿ.ಪಂ ಆಡಳಿತಾಧಿಕಾರಿಗಳಾದ ಬಿ.ಬಿ.ಕಾವೇರಿ ತಿಳಿಸಿದರು.ಜೂನ್ 14 ರಂದು ಜಿಲ್ಲಾ ಪಂಚಾಯತ್…

ರಕ್ತದಾನದ ಬಗ್ಗೆ ಜಾಗೃತಿ ಅಗತ್ಯ-ಡಾ.ಗೀತಾ ಲಕ್ಷ್ಮಿ…

ರಕ್ತದಾನದ ಬಗ್ಗೆ ಜಾಗೃತಿ ಅಗತ್ಯವಾಗಿದ್ದು ಹೆಚ್ಚು ಅರಿವು ಮೂಡಿಸಬೇಕಾಗಿದೆ ಎಂದು ಮೆಗ್ಗಾನ್ ಆಸ್ಪತ್ರೆಯ ರಕ್ತ ಕೇಂದ್ರದ ವೈದ್ಯಾಧಿಕಾರಿ ಡಾ.ಗೀತಾ ಲಕ್ಷಿö್ಮ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಸಹ್ಯಾದ್ರಿ ಕಲಾ ಕಾಲೇಜು, ರೆಡ್‌ಕ್ರಾಸ್, ಎನ್‌ಎಸ್‌ಎಸ್ ಘಟಕ…

ಜಿಲ್ಲೆಯ ಪ್ರಮುಖ ಸ್ಥಳಗಳಲ್ಲಿ ವಿಶೇಷ ಗಸ್ತು FOOT PATROLLING 5 ಪ್ರಕರಣ ದಾಖಲು…

ಶಿವಮೊಗ್ಗ ಎ ಉಪ ವಿಭಾಗ ವ್ಯಾಪ್ತಿಯ ನ್ಯೂ ಮಂಡ್ಲಿ, ಇಲಿಯಾಸ್‌ ನಗರ, ಖಾಜಿ ನಗರ, ಆರ್ ಎಂ ಎಲ್ ನಗರ, ಬುದ್ಧನಗರ, ಕೆ ಆರ್ ಪುರಂ, ಇಮಾಮ್ಬಡ, ಸವಾಯಿಪಾಳ್ಯ, ಕೋಟೆ ರಸ್ತೆ, ಶೇಷಾದ್ರಿಪುರಂ ಶಿವಮೊಗ್ಗ ಬಿ ಉಪ ವಿಭಾಗ ವ್ಯಾಪ್ತಿಯ ಎ…

June 21 ಅಂತರಾಷ್ಟ್ರೀಯ ಯೋಗ ದಿನಾಚರಣೆಗೆ ಸಕಲ ಸಿದ್ಧತೆ -ADC ಸಿದ್ದಲಿಂಗ ರೆಡ್ಡಿ…

ಜೂನ್ 21 ರಂದು ನಗರದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 10 ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಂಡಿದ್ದು, ಯೋಗ ದಿನದ ಯಶಸ್ವಿ ಆಚರಣೆಗೆ ಅಗತ್ಯವಾದ ಸಕಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಸಿದ್ಧಲಿಂಗ ರೆಡ್ಡಿ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು. ಜೂನ್ 15…

ಲೋಕಾಯುಕ್ತ ಸಾರ್ವಜನಿಕರ ಕುಂದು ಕೊರತೆ ಆಹವಾಲು ಸ್ವೀಕಾರ ಸಭೆ…

ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಜೂನ್-2024ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು. ಜೂ- 19 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು…

ತುರ್ತು ಪರಿಸ್ಥಿತಿಯಲ್ಲಿ ಅರಿವಾಗುತ್ತದೆ ರಕ್ತದ ಬೆಲೆ-ಧರಣೇಂದ್ರ ದಿನಕರ್…

ಶಿವಮೊಗ್ಗ: ರಕ್ತದ ಬೆಲೆ ಗೊತ್ತಾಗುವುದು ನಮ್ಮವರಿಗೆ ತುರ್ತು ಅಗತ್ಯವಿದ್ದಾಗ ಮಾತ್ರ. ಜೀವ ಉಳಿಸುವ ಮಹತ್ತರ ಕಾರ್ಯ ಮಾಡುವ ರಕ್ತದಾನಿಗಳು ನಮ್ಮೆಲ್ಲರಿಗೂ ಮಾದರಿ ಎಂದು ದಿನಕರ್ ಹೇಳಿದರು.ವಿಶ್ವ ರಕ್ತದಾನಿಗಳ ದಿನಾಚರಣೆ ಅಂಗವಾಗಿ ರಾಜೇಂದ್ರನಗರದ ರೋಟರಿ ಸಭಾಂಗಣದಲ್ಲಿ ರೋಟರಿ ಶಿವಮೊಗ್ಗ ಪೂರ್ವ ವತಿಯಿಂದ ಆಯೋಜಿಸಿದ್ದ…

ಅಡ್ವಾನ್ಸ್ ಸ್ಟಡೀಸ್ ಕಾಲೇಜಿನಲ್ಲಿ ಕಾರ್ಪೊರೇಟ್ ಟಾಕಿಸ್…

ಶಿವಮೊಗ್ಗ : ವಾಣಿಜ್ಯದ ವಿದ್ಯಾರ್ಥಿಗಳು ವಾಣಿಜ್ಯೋದ್ಯಮ ಹಿನ್ನಲೆಯಲ್ಲಿ ಸಿನಿಮಾದ ಪ್ರಾಮುಖ್ಯತೆ ಅರಿಯಿರಿ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಶೈಕ್ಷಣಿಕ ಆಡಳಿತಾಧಿಕಾರಿ ಎ.ಎನ್.ರಾಮಚಂದ್ರ ಹೇಳಿದರು. ನಗರದ ಎನ್ಇಎಸ್ ಇನ್ಸ್ಟಿಟ್ಯೂಟ್ ಆಫ್ ಅಡ್ವಾನ್ಸ್ಡ್ ಸ್ಟಡೀಸ್ ಕಾಲೇಜಿನ ವತಿಯಿಂದ ಶನಿವಾರ ಏರ್ಪಡಿಸಿದ್ದ ಸಿನಿಮಾಗಳ ವಾಣಿಜ್ಯೋದ್ಯಮ ವಿಶ್ಲೇಷಣೆ…