ತೀರ್ಥಹಳ್ಳಿಯಲ್ಲಿ ಸುಸಜ್ಜಿತವಾದ ಕ್ಯಾನ್ಸರ್ ಆಸ್ಪತ್ರೆ ಶೀಘ್ರದಲ್ಲೇ ಪ್ರಾರಂಭ…
ಬಹುದಿನಗಳ ಪರಿಶ್ರಮ, ಮಲೆನಾಡಿನ ಭಾಗದ ಜನರ ಅಪೇಕ್ಷೆ ತೀರ್ಥಹಳ್ಳಿಯಲ್ಲಿ ಒಂದು ಕ್ಯಾನ್ಸರ್ ಆಸ್ಪತ್ರೆ ಬೇಕು ಎಂಬ ಆಶಯಕ್ಕೆ ಸ್ಪಂದಿಸಿದವರು ಮಂಗಳೂರು ಇನಸ್ಟಿಟ್ಯೂಟ್ ಆಫ್ ಆಂಕಾಲಜಿ ಆಸ್ಪತ್ರೆಯ ಆಡಳಿತ ಮಂಡಳಿಯವರು ಎಂದು ತೀರ್ಥಹಳ್ಳಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರು ಹಾಗೂ ‘ಅಂತರಂಗ’…