Month: July 2024

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ…

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಜಿಲ್ಲೆಯ 7 ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಎಲ್ಲಾ ತಾಲೂಕುಗಳ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿ ಹುದ್ದೆಗಳನ್ನು ಗೌರವಧನ ಆಧಾರದ ಮೇಲೆ ಭರ್ತಿ ಮಾಡಲು ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ…

ಜಾತ್ಯತೀತ ಜನತಾದಳ ವತಿಯಿಂದ ಎಸ್.ಎಲ್. ಬೋಜೇಗೌಡರಿಗೆ ಸನ್ಮಾನ…

ಶಿವಮೊಗ್ಗ ಜಿಲ್ಲಾ ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ನೈರುತ್ಯ ಶಿಕ್ಷಕರ ಕ್ಷೇತ್ರದಿಂದ ವಿಧಾನ ಪರಿಷತ್ ಶಾಸಕರಾಗಿ ಮತ್ತೊಮ್ಮೆ ಚುನಾಯಿತಗೊಂಡ ಎಸ್ ಎಲ್ ಭೋಜೇಗೌಡ ರವರಿಗೆ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್ ಗ್ರಾಮಾಂತರ ಶಾಸಕಿ ಶಾರದಾ ಪುರ್ಯ ನಾಯ್ಕ್ ,…

ಭದ್ರಾ ಜಲಾಶಯದಿಂದ ನೀರು ನದಿಗೆ ಬಿಡುಗಡೆ…

ಶಿವಮೊಗ್ಗ ಜಿಲ್ಲೆಯ ಭದ್ರ ಜಲಾಶಯದಿಂದ ಮಂಗಳವಾರ ಬೆಳಗ್ಗೆ ನಾಲ್ಕು ಕ್ರಾಸ್ಟರ್ ಗೇಟ್ ಗಳ ಮೂಲಕ ನೀರು ಭದ್ರಾ ನದಿಗೆ ಬಿಡುಗಡೆ ಮಾಡಲಾಗಿದೆ. ಭದ್ರಾ ಜಲಾಶಯದಲ್ಲಿ 30 ಸಾವಿರ ಕ್ಯೂಸೆಕ್ ನೀರು ಒಳಹರಿವಿದ್ದು ಸೋಮವಾರ ರಾತ್ರಿ 181.3 ಅಡಿ ನೀರು ಸಂಗ್ರಹವಾಗಿತ್ತು. ಇಂದು…

ಶ್ರೀ ಕ್ಷೇತ್ರ ಧರ್ಮಸ್ಥಳ ಸ್ವಸಹಾಯ ಸಂಘದ ಸದಸ್ಯರಿಗೆ ವೀಮಾ ಮೊತ್ತದ ಚೆಕ್ ವಿತರಣೆ…

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮ ಅಭಿವೃದ್ಧಿ ಯೋಜನೆಯ ಸ್ವ ಸಹಾಯ ಸಂಘದ ಸದಸ್ಯರ ಕುಟುಂಬದ ಆರೋಗ್ಯ ದೃಷ್ಟಿಯಿಂದ ನೋಂದಾವಣೆ ಮಾಡಿದ ಸಂಪೂರ್ಣ ಸುರಕ್ಷಾ, ಆರೋಗ್ಯ ರಕ್ಷಾ ಕಾರ್ಡ್ ಮೂಲಕ ಸದಸ್ಯರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಬಿಲ್ಲುಗಳ ಅನುಸಾರ ಮಂಜೂರು ಆದ ವಿಮಾ…

ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೇಮಂತ್ ರಿಂದ ವಸತಿ ನಿಲಯ ಪರಿಶೀಲನೆ…

ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ಹೇಮಂತ್ ಜಿಲ್ಲಾ ಪಂಚಾಯತ್, ಶಿವಮೊಗ್ಗ ಇವರು ಭದ್ರಾವತಿ ತಾಲ್ಲೂಕಿನ ಮೆಟ್ರಿಕ್ ನಂತರದ ಬಾಲಕರ ವಸತಿ ನಿಲಯಕ್ಕೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಊಟ ಮಾಡಿದರು. ನಂತರ ವಸತಿ ನಿಲಯದಲ್ಲಿ ನೀಡಲಾಗುವ ಸೌಲಭ್ಯಗಳ ಕುರಿತು ವಿದ್ಯಾರ್ಥಿಗಳಿಂದ ಮಾಹಿತಿ ಪಡೆದರು.…

ಕರ್ನಾಟಕ ರಾಜ್ಯ ಹೋಟೆಲ್ ಅಸೋಸಿಯೇಷನ್ ನೂತನ ಅಧ್ಯಕ್ಷರಾಗಿ ಗೋಪಾಲಕೃಷ್ಣ ಶೆಟ್ಟಿ ಆಯ್ಕೆ…

ಕರ್ನಾಟಕ ರಾಜ್ಯ ಹೋಟೆಲ್ ಅಸೋಸಿಯೇಷನ್ ನ ನೂತನ ಅಧ್ಯಕ್ಷರಾಗಿ ಗೋಪಾಲ ಕೃಷ್ಣ ಶೆಟ್ಟಿ ಆಯ್ಕೆಯಾಗಿದ್ದಾರೆ.ಸ್ವಾತಿ ಸಮೂಹ ಸಂಸ್ಥೆ ಬೆಂಗಳೂರು ಮಾಲೀಕರದ ಗೋಪಾಲ್ ಶೆಟ್ಟಿ ಅಧಿಕಾರ ವಹಿಸಿಕೊಂಡರು. ಹೋಟೆಲ್ ಉದ್ಯಮದಲ್ಲಿ ತನ್ನದೇ ಆದ ದೊಡ್ಡ ಹೆಸರನ್ನು ಸಂಪಾದಿಸಿದ ಇವರು ಸದಾ ಸಾಮಾಜಿಕ ಕಳಕಳಿ…

ರಾಜಧಾನಿ ಬೆಂಗಳೂರು ಬಂಟರ ಸಂಘದ ನೂತನ ಅಧ್ಯಕ್ಷರಾಗಿ CA ಅಶೋಕ್ ಶೆಟ್ಟಿ ಆಯ್ಕೆ…

ಬೆಂಗಳೂರು ಬಂಟರ ಸಂಘದ ಚುನಾವಣೆಯಲ್ಲಿ ಮೊದಲನೇ ಬಾರಿಗೆ ಸಿ ಎ ಅಶೋಕ್ ಶೆಟ್ಟಿ ರವರು ವಿಜಯದಾ ಪತಾಕೆಯನ್ನು ಹಾರಿಸಿದ್ದಾರೆ.ಭಾನುವಾರ ನಡೆದ ವಿಜಯ ನಗರದ ಬಂಟರ ಸಂಘದ ಆವರಣದಲ್ಲಿ ನಡೆದ ಚುನಾವಣೆಯಲ್ಲಿ ಸಿ ಎ ಅಶೋಕ್ ಶೆಟ್ಟಿ ತಂಡ ಗೆಲುವು ಸಾಧಿಸಿದ್ದಾರೆ. ಅಧ್ಯಕ್ಷರಾಗಿ…

ಅದ್ದೂರಿಯ ಹರೋಹರ ಜಾತ್ರೆ…

ಶಿವಮೊಗ್ಗದ ಗುರುಪುರದಲ್ಲಿರುವ ಗುಡ್ಡೇಕಲ್ ಶ್ರೀ ಬಾಲಸುಬ್ರಮಣ್ಯ ಸ್ವಾಮಿ ಜಾತ್ರಾ ಮಹೋತ್ಸವ ಎರಡು ದಿನಗಳ ಕಾಲ ಅದ್ದೂರಿಯಾಗಿ ನಡೆಯುತ್ತದೆ.ತಮಿಳು ಸಮುದಾಯದವರ ಆರಾಧ್ಯ ದೈವ ಗುಡ್ಡೇಕಲ್‌ನ ಶ್ರೀ ಬಾಲಸುಬ್ರಮಣ್ಯ ಸ್ವಾಮಿಯ ಜಾತ್ರಾ ಮಹೋತ್ಸವ ಸಂಭ್ರಮಕ್ಕೆ ಸಾಕ್ಷಿಯಾಗಿದೆ. ಆಷಾಢ ಮಾಸದ ಭರಣಿ ಹಾಗೂ ಕೃತ್ತಿಕ ನಕ್ಷತ್ರದಂದು…

ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಮಧು ಬಂಗಾರಪ್ಪ…

ಶಿವಮೊಗ್ಗ ಜಿಲ್ಲೆಯ ಹಾನಿಗೊಳಗಾದ ಪ್ರದೇಶಗಳಿಗೆ ಶಿಕ್ಷಣ ಸಚಿವ ಮತ್ತು ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಭೇಟಿ ನೀಡಿದ್ದರು. 2024 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರವಾಹ ಪರಿಸ್ಥಿತಿಯ ತುರ್ತು ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಕೈಗೊಳ್ಳಲಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಗುರುದತ್ ಹೆಗಡೆ…

ಕಾಗೋಡು ತಿಮ್ಮಪ್ಪ ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ…

ಅನಾರೋಗ್ಯದ ಕಾರಣದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಾಗೂ ಮಾಜಿ ವಿಧಾನಸಭಾ ಅಧ್ಯಕ್ಷರಾದ ಸನ್ಮಾನ್ಯ ಕಾಗೋಡು ತಿಮ್ಮಪ್ಪನವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಸನ್ಮಾನ್ಯ ಮಧು ಬಂಗಾರಪ್ಪನವರು ಚರ್ಚಿಸಿದರು ಹಾಗೂ ಶರಾವತಿ ಮುಳುಗಡೆ ಸಂತ್ರಸ್ತರ ಹಾಗೂ…