Month: July 2024

ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ-ಸಿ.ಎಸ್.ಚಂದ್ರಭೂಪಾಲ್…

ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಲು ಸರ್ಕಾರ ನೇಮಿಸಿರುವ ಸಮಿತಿಯ ಸದಸ್ಯರು ಅಧಿಕಾರಿಗಳೊಂದಿಗೆ ವಿಶ್ವಾಸದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಭೂಪಾಲ್ ತಿಳಿಸಿದರು. ನಗರದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ…

ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ರಮೇಶ್ ಹೆಗ್ಗಡೆಗೆ ಸನ್ಮಾನ…

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ(ರಿ) ಬೆಂಗಳೂರು (ಕಾಸಿಯಾ) ನೂತನವಾಗಿ ಕಾಸಿಯಾ ಕೌನ್ಸಿಲ್ ನಿರ್ದೇಶಕರಾಗಿ ಆಯ್ಕೆಯಾಗಿರುವ ಶ್ರೀ ಎಂ.ಎ ರಮೇಶ್ ಹೆಗಡೆಯವರಿಗೆ ಸಂಘದ ಆವರಣದಲ್ಲಿ ಅಧ್ಯಕ್ಷರಾದ ಎನ್ ಗೋಪಿನಾಥ್‌ರವರು ಗೌರವ ಸನ್ಮಾನವನ್ನು…

ವಿನಯ್ ತಂದಾಲೆಗೆ YUVA STAR ಆಫ್ ದಿ ಇಯರ್ 2024 ಪ್ರಶಸ್ತಿ…

ಗೋವಾ ರಾಜ್ಯದಲಿ ನಡೆದಂತಹ ಆಲ್ ಇಂಡಿಯಾ ಭಾವಸಾರ ಕ್ಷತ್ರಿಯ ಮಹಾಸಭಾದ ಯುವ ಪರಿಷದ್ ನ ಕಾರ್ಯಕಾರಣಿ ಸಭೆಯಲ್ಲಿ ಸಣ್ಣ ವಯಸ್ಸಿನಲಿ ರಾಜಕೀಯ ರಂಗದಲ್ಲೂ, ಸಹಕಾರ ಕ್ಷೇತ್ರದಲ್ಲೂ ಹಾಗೂ ಸಮಾಜ ಸೇವೆಗಳಲ್ಲೂ ತೊಡಗಿರುವಯುವ ನಾಯಕನಾದ ವಿನಯ್ ತಾಂದಲೆ ಗೆಯುವ ಸ್ಟಾರ್ ಆಫ್ ದಿ…

JCI ಶಿವಮೊಗ್ಗ ಮಲ್ನಾಡ್ ವತಿಯಿಂದ ತುಂಗೆಗೆ ಬಾಗಿನ ಸಮರ್ಪಣೆ…

ಜೆಸಿಐ ಶಿವಮೊಗ್ಗ ಮಲ್ನಾಡ್ ವತಿಯಿಂದ ತುಂಬಿದ ಶಿವಮೊಗ್ಗ ಅಧ್ಯಕ್ಷರಾದ ಆದರ್ಶ ಸಾರಾಫ್ ಮಹಿಳಾ ಅಧ್ಯಕ್ಷರಾದ ನಂದಿನಿ ಜನ್ನಿ ನೇತೃತ್ವದಲ್ಲಿ ತುಂಗಾ ನದಿಗೆ ಪೂಜೆ ಸಲ್ಲಿಸಿ ಬಾಗಿನವನ್ನು ಸಮರ್ಪಿ ಸಲಾಯಿತು. ಈ ಕಾರ್ಯಕ್ರಮದಲ್ಲಿ SMILE ಟ್ರಸ್ಟ್ ನ ಅಧ್ಯಕ್ಷರಾದ ಸ್ವಾಮಿನಾಥ್ ,ಜೆಸಿಐ ಶಿವಮೊಗ್ಗ…

ಸರ್ಕಾರದ ಸ್ವಾವಲಂಬಿ ಸಾರಥಿ ಯೋಜನೆಯ ಫಲಾನುಭವಿಗೆ ವಾಹನ ಹಸ್ತಾಂತರ…

ಮುಖ್ಯಮಂತ್ರಿಗಳಾದ ಶ್ರೀ ಸಿದ್ದರಾಮಯ್ಯ ಹಾಗೂ ಮಾನ್ಯ ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಅವರ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಸಾರಥಿ ಸ್ವಾವಲಂಬಿ ಯೋಜನೆ ಅಡಿಯಲ್ಲಿ ನಾಲ್ಕು ಚಕ್ರದ ಸುಮಾರು ಹತ್ತು ಲಕ್ಷ ರೂ ಬೆಲೆ ಬಾಳುವ ವಾಹನವನ್ನು ಖರೀದಿ…

ಅಪಘಾತದಲ್ಲಿ ಮೃತಪಟ್ಟ ಕುಟುಂಬಸ್ಥರಿಗೆ ಚೆಕ್ ವಿತರಣೆ ಮಾಡಿದ ಶಿವರಾಜಕುಮಾರ್ ದಂಪತಿ…

ಹಾವೇರಿಯಲ್ಲಿ ಹೈವೆ ಮೇಲೆ ನಿಂತಿದ್ದ ಲಾರಿಗೆ ಟೆಂಪೋ ಟ್ರಾವೆಲ್ಲರ್‌ವೊಂದು ಡಿಕ್ಕಿ ಹೊಡೆದು 13 ಜನರ ಸಾವಿಗೆ ಕಾರಣವಾಗಿದ್ದ ಘಟನೆ ನಡೆದು 10 ದಿನಗಳಾಗಿದ್ದು, ಇಂದು ನಟ ಶಿವರಾಜ್ ಕುಮಾರ್ ಮತ್ತು ಪತ್ನಿ ಗೀತರವರು ಗ್ರಾಮಕ್ಕೆ ಭೇಟಿ ನೀಡಿ ಮೃತರ ಕುಟುಂಬಕ್ಕೆ ಸಾಂತ್ವಾನ…

ಬಾಲ ಕಾರ್ಮಿಕರನ್ನು ನೇಮಿಸಿದರೆ ಕಠಿಣ ಕಾನೂನು ಕ್ರಮ…

2024-25ನೇ ಸಾಲಿನಲ್ಲಿ ಶಾಲೆಗಳು ಪ್ರಾರಂಭವಾದ ಹಿನ್ನೆಲೆಯಲ್ಲಿ ಶಿವಮೊಗ್ಗ ಜಿಲ್ಲೆಯ ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಅಂಗಡಿ ಮತ್ತು ವಾಣಿಜ್ಯ ಸಂಸ್ಥೆಗಳು ಹಾಗೂ ಇತರೆ ಉದ್ದಿಮೆಗಳಲ್ಲಿ 14 ವರ್ಷದೊಳಗಿನ ಮಕ್ಕಳನ್ನು ಕೆಲಸಕ್ಕೆ ನೇಮಕ ಮಾಡಿಕೊಳ್ಳುವುದು ಮತ್ತು 18 ವರ್ಷದೊಳಗಿನ ಕಿಶೋರಾವಸ್ಠೆ ಮಕ್ಕಳನ್ನು ಅಪಾಯಕಾರಿ…

ಸಂಶೋಧನೆಗಳ ಗುಣಮಟ್ಟ ಕುಸಿತ ಆತಂಕಕಾರಿ-ಹಂಪಿ ವಿವಿ ಕುಲಪತಿ ಪರಮಶಿವಮೂರ್ತಿ…

ʼಸಂಶೋಧನೆ ಎಂಬುದು ಬುದ್ಧಿ ಮತ್ತು ಶ್ರಮ ಎರಡನ್ನೂ ನಿರೀಕ್ಷೆ ಮಾಡುವ ಕೆಲಸ; ಆದರೆ ಇತ್ತೀಚೆಗೆ ಇವೆರಡನ್ನೂ ನಿರೀಕ್ಷಿತ ಪ್ರಮಾಣದಲ್ಲಿ ತೊಡಗಿಸಿಕೊಳ್ಳುವ ಸಂಶೋಧಕರ ಕೊರತೆ ಹೆಚ್ಚಾಗುತ್ತಿದ್ದು ಇದು ಒಟ್ಟಾರೆಯಾಗಿ ಸಂಶೋಧನಾ ಪ್ರಬಂಧಗಳ ಗುಣಮಟ್ಟ ಕುಸಿಯಲು ಕಾರಣವಾಗಿರುವುದು ಅತ್ಯಂತ ಆತಂಕದ ಸಂಗತಿಯಾಗಿದೆʼ ಎಂದು ಹಂಪಿ…

ಶಿವಮೊಗ್ಗದಲ್ಲೊಂದು ಸುಸಜ್ಜಿತ ಸ್ಕೇಟಿಂಗ್ ಕ್ರೀಡಾಂಗಣ ನಿರ್ಮಾಣ-ಬಿ.ವೈ.ರಾಘವೇಂದ್ರ…

ರಾಜ್ಯಮಟ್ಟದ ಸ್ಕೇಟಿಂಗ್ ರೋಡ್ ರೇಸ್ ಕ್ರೀಡಾಕೂಟಕ್ಕೆ ಚಾಲನೆ ಶಿವಮೊಗ್ಗ ನಗರದಲ್ಲಿ ವ್ಯವಸ್ಥಿತವಾದ ಸ್ಕೇಟಿಂಗ್ ಕ್ರೀಡಾಂಗಣ ಇಲ್ಲ. ರಾಜ್ಯ ಹಾಗೂ ರಾಷ್ಟ್ರಮಟ್ಟದ ಸ್ಕೇಟಿಂಗ್ ಪಂದ್ಯಾವಳಿಯನ್ನು ನಡೆಸಲು ಕನಿಷ್ಠ 200 ಮೀಟರ್ ವಿಸ್ತೀರ್ಣದ ಅತ್ಯಂತ ವ್ಯವಸ್ಥಿತ ಸ್ಕೇಟಿಂಗ್ ಕ್ರೀಡಾಂಗಣ ಅಗತ್ಯ ಎಂದು ಕೇಳಿದ ಬೇಡಿಕೆಗೆ…

ಡೆಂಗ್ಯೂ ನಿಯಂತ್ರಣಕ್ಕಾಗಿ ಈಡಿಸ್ ಲಾವ್ರ ಉತ್ಪತ್ತಿ ತಾಣ ನಾಶ ಚಟುವಟಿಕೆ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆರಿಂದ ಸಮೀಕ್ಷೆ…

ನೀರು ತುಂಬುವ ಡ್ರಂ, ಬಕೆಟ್, ತೊಟ್ಟಿ ಮತ್ತು ಇತರೆ ನೀರು ಸಂಗ್ರಹಿಸುವ ಪರಿಕರಗಳನ್ನು ಸ್ವಚ್ಚಗೊಳಿಸಬೇಕು ಮತ್ತು ಮಳೆ ನೀರು ಸಂಗ್ರಹವಾಗುವ ಘನತ್ಯಾಜ್ಯ ವಸ್ತುಗಳ ವಿಲೇವಾರಿ ಮಾಡಬೇಕು. ಹಾಗೂ ತಮ್ಮ ಮನೆ ಸುತ್ತಮುತ್ತ ಸ್ವಚ್ಚತೆಯನ್ನು ಕಾಪಾಡುವ ಮೂಲಕ ಡೆಂಗ್ಯೂ ನಿಯಂತ್ರಣದಲ್ಲಿ ತಮ್ಮ ಕೈಜೋಡಿಸಬೇಕೆಂದು…