Month: July 2024

ಹಕ್ಕು ಪತ್ರ ವಿತರಣೆ ಮಾಡಿದ ಶಾಸಕ ಚನ್ನಬಸಪ್ಪ…

ಶಿವಮೊಗ್ಗ ನಗರದ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ನಗರದ ಬಸ್ ಸ್ಟ್ಯಾಂಡ್ ಹಿಂಭಾಗದಲ್ಲಿರುವ ಮಂಜುನಾಥ ಬಡಾವಣೆಯ ಯೋಗ ಮಂದಿರದಲ್ಲಿ ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿ ವತಿಯಿಂದ ಬಾಕಿ ಇರುವಂತ 16 ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣ ಮಾಡಿದರು. ಕಾರ್ಯಕ್ರಮದಲ್ಲಿ ಫಲಾನುಭವಿಗಳು ಮಾಜಿ…

ನಿಮ್ಮ ಭವಿಷ್ಯ ನಿಮ್ಮ ಕೈಯಲ್ಲಿ ವಿದ್ಯಾರ್ಥಿಗಳಿಗೆ ಜೀವನದ ಪಾಠ ಮಾಡಿದ ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮೀಥುನ್ ಕುಮಾರ್…

ಶಿವಮೊಗ್ಗ ನಗರದ ರಾಷ್ಟ್ರೀಯ ಪದವಿ ಪೂರ್ವ ಕಾಲೇಜು ಪ್ರೌಢ ಶಾಲಾ ವಿಭಾಗದಲ್ಲಿ ಹಮ್ಮಿಕೊಂಡಿದ್ದ ವಿದ್ಯಾರ್ಥಿ ಸಂಘದ ಉದ್ಘಾಟನಾ ಸಮಾರಂಭ ಮತ್ತು ಪ್ರತಿಭಾ ಪುರಸ್ಕಾರ ಸಮಾರಂಭದಲ್ಲಿ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಮುಖ್ಯ ಅಥಿತಿಗಳಾಗಿ ಭಾಗವಹಿಸಿ…

ಅಪಘಾತದಲ್ಲಿ ಮೃತಪಟ್ಟ ಕುಟುಂಬಗಳಿಗೆ ಜುಲೈ 8ರಂದು ವೈಯಕ್ತಿಕವಾಗಿ ಗೀತಾ ಶಿವರಾಜಕುಮಾರ್ ಪರಿಹಾರ ನೀಡಲಿದ್ದಾರೆ-G.D. ಮಂಜುನಾಥ್…

ಇತ್ತೀಚಿಗೆ ಹಾವೇರಿಯ ಹೆದ್ದಾರಿಯಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಭದ್ರಾವತಿ ತಾಲೂಕಿನ ಎಮ್ಮೆ ಹಟ್ಟಿ ಗ್ರಾಮದ ಒಂದೇ ಕುಟುಂಬದ 13 ಜನ ಮೃತರಾಗಿದ್ದು, ನಾಲ್ಕು ಜನ ತೀವ್ರ ಗಾಯಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಈಗ ಇಬ್ಬರೂ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು ಇನ್ನಿಬ್ಬರು ತೀವ್ರ…

ಜಿಲ್ಲಾ ವಕೀಲರ ಸಂಘದ ನಿರ್ದೇಶಕರಾಗಿ ಕಿಲಕ ಎಂ.ಶೆಟ್ಟಿ ಆಯ್ಕೆ…

ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ನೂತನ ನಿರ್ದೇಶಕರಾಗಿ ಬಂಟರ ಸಮಾಜದ ಶ್ರೀಮತಿ ಕಿಲಕ ಎಂ ಶೆಟ್ಟಿ ರವರು 371 ಮತ ಪಡೆದು ಮೊದಲ ಬಾರಿಗೆ ವಿಜಯದ ಪತಾಕೆಯನ್ನು ಹಾರಿಸಿದ್ದಾರೆ. ಇವರಿಗೆ ಹೃದಯಪೂರ್ವಕ ಅಭಿನಂದನೆಗಳು.

ಶಿವಮೊಗ್ಗ ಜಿಲ್ಲಾ ವಕೀಲರ ಸಂಘಕ್ಕೆ ನೂತನ ಅಧ್ಯಕ್ಷ ಪದಾಧಿಕಾರಿಗಳ ಆಯ್ಕೆ…

ಶಿವಮೊಗ್ಗ ಜಿಲ್ಲಾ ವಕೀಲರ ಸಂಘದ ನೂತನ ಅಧ್ಯಕ್ಷರಾಗಿ ಜಿ ಆರ್ ರಾಘವೇಂದ್ರ ಸ್ವಾಮಿ ಗೆಲುವಿನ ಪತಾಕೆಯನ್ನು ಹಾರಿಸಿದ್ದಾರೆ. ಎದುರಾಳಿ ಪ್ರತಿ ಸ್ಪರ್ಧೆ ಕೆಎಂ ಜಯರಾಮ್ ವಿರುದ್ಧ 388 ಮತಗಳಿಂದ ವಿಜಯಗಳಿಸಿದ್ದಾರೆ. ನೂತನ ಆಯ್ಕೆಯಾದ ಪ್ರಧಾನ ಕಾರ್ಯದರ್ಶಿಗಳು… ಶ್ರೀನಿವಾಸ್ ಎಸ್ಎ 428ಕೆ ಎಸ್…

ಸಾಗರ ರಸ್ತೆಯಲ್ಲಿ ಭೀಕರ ಅಪಘಾತ…

ಶಿವಮೊಗ್ಗದಿಂದ ಸಾಗರ ಕಡೆಗೆ ಹೋಗುತ್ತಿದ್ದ ಮುದ್ದಿನಕೊಪ್ಪ ಟ್ರೀ ಪಾರ್ಕ್ ಹತ್ತಿರ ಇನ್ನೋವಾ ಕಾರು ಮತ್ತು ಶಿವಮೊಗ್ಗ ಕಡೆಗೆ ಬರುತ್ತಿದ್ದ ಮಾರುತಿ ಸ್ವಿಫ್ಟ್ ಡಿಸೈರ್ ಕಾರು ಮುಖಾಮುಖಿ ಡಿಕ್ಕಿಯಾಗಿದೆ. ಕಾರಿನಲ್ಲಿದ್ದ 3 ಜನ ಸಾವನಪ್ಪಿದ್ದಾರೆ.ಓರ್ವರಿಗೆ ಗಂಭೀರ ಗಾಯವಾಗಿದೆ. ಗಾಯನಗಳನ್ನು ಮೆಗನ್ ಆಸ್ಪತ್ರೆಗೆ ರವಾನಿಸಲಾಗಿದೆ.ಸಾವನಪ್ಪಿದ…

ಗ್ಯಾರೆಂಟಿ ಯೋಜನೆ ಸದಸ್ಯರಾಗಿ ಬಸವರಾಜ್.ಎಸ್ ಆಯ್ಕೆ…

ಗ್ಯಾರಂಟಿ ಯೋಜನೆಗಳ ಸಮಿತಿ ಶಿವಮೊಗ್ಗ ತಾಲೂಕ ಸಮಿತಿ ಸದಸ್ಯರಾಗಿ ಬಸವರಾಜ್ ರವರನ್ನು ನೇಮಕ ಮಾಡಲಾಗಿದೆ. ಜಿಲ್ಲಾ ಕಾಂಗ್ರೆಸ್ ಮುಖಂಡರಾದ ಎಮ್ ಶ್ರೀಕಾಂತ್ ರವರ ಆಪ್ತರು ಜೊತೆಗೆ ಕಟ್ಟಾ ಬೆಂಬಲರಾಗಿದ್ದಾರೆ. ಕಾಂಗ್ರೆಸ್ ಸರ್ಕಾರದ ಜನಪ್ರಿಯ 5 ಗ್ಯಾರೆಂಟಿಗಳನ್ನು ಬೂತ್ ಮಟ್ಟದಿಂದ ತಲುಪಿಸಲು ಜಿಲ್ಲಾ…

ಗೋವಿಂದಪುರ ನಿವಾಸಿಗಳ ಸಂಘದಿಂದ ತುಂಗಾನಗರ ಇನ್ಸ್ಪೆಕ್ಟರ್ ಮಂಜುನಾಥ್ ಗೆ ಮನವಿ ಸಲ್ಲಿಕೆ…

ಗೋವಿಂದಪುರ ನಿವಾಸಿಗಳ ಸಂಘದಿಂದ ತುಂಗಾನಗರ ಪೊಲೀಸ್ ಅಧಿಕಾರಿಗೆ ಮಂಜುನಾಥ್ ಗೆ ಮನವಿ ಸಲ್ಲಿಸಿದರು. ಗೋವಿಂದಪುರ ಮತ್ತು ಸುತ್ತಮುತ್ತಲಿನ ನಗರಗಳಿಗೆ ರಾತ್ರಿಯ ಪಾಳ್ಯದಲ್ಲಿ ಪೊಲೀಸ್ ಬೀಟ್ ವ್ಯವಸ್ಥೆ ಮಾಡಿಕೊಡಬೇಕಾಗಿ ವಿನಂತಿಸಿದರು. ಗೋವಿಂದಪುರ ಹತ್ತಿರವೇ ರಿಂಗ್ ರೋಡ್ ನಲ್ಲಿ ಗಾಂಜಾ ಮತ್ತು ವೀಲಿಂಗ್ ಪುಂಡರ…

ಗೋವಿಂದಪುರ ನಿವಾಸಿಗಳ ಸಂಘದಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಗೋವಿಂದಪುರ ನಿವಾಸಿಗಳ ಸಂಘದಿಂದ ಮೂಲಭೂತ ಸೌಕರ್ಯಗಳು ಒದಗಿಸುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು. ಸಾರ್ವಜನಿಕರಿಗೆ ಅನುಕೂಲವಾಗುವಂತೆ ಕೆಎಸ್ಆರ್ಟಿಸಿ ಬಸ್ಸಿನ ಸೌಕರ್ಯ , ಕಸದ ಗಾಡಿಯ ವ್ಯವಸ್ಥೆ ,ಮಹಾನಗರ ಪಾಲಿಕೆಯ ನೀರಿನ ಸರಬರಾಜು , ರಾತ್ರಿಯ ಪಾಳ್ಯದಲ್ಲಿ ಪೊಲೀಸ್ ಬೀಟ್ ವ್ಯವಸ್ಥೆ , ಮನೆಗಳಿಗೆ…

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಜಿ ಆಹ್ವಾನ…

ಶಿಕಾರಿಪುರ ತೋಟಗಾರಿಕೆ ಇಲಾಖಾ ವತಿಯಿಂದ 2024-25ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ (ಅಂಗಾಂಶ ಬಾಳೆ, ಹೈಬ್ರಿಡ್ ತರಕಾರಿ, ಕಾಳುಮೆಣಸು, ಬಿಡಿಹೂ, ಸುಗಂಧರಾಜ ಮತ್ತು ಗುಲಾಬಿ), ಮಾವು ಪುನಶ್ಚೇತನ, ಕೃಷಿ ಹೊಂಡ, ತರಕಾರಿ ಬೆಳೆಗೆ ಪ್ಲಾಸ್ಟಿಕ್…