Month: July 2024

ಮುಂದಿನ ದಿನಗಳಲ್ಲಿ ಭಾರತ ಆರ್ಥಿಕ ಪರಿಸ್ಥಿತಿಯಲ್ಲಿ No 1 ದೇಶವಾಗಲಿದೆ-MLC ಡಾ.ಧನಂಜಯ್ ಸರ್ಜಿ…

ನಗರದ ಬ್ಯಾಂಕ್ ಆಫ್ ಬರೋಡಾ ವಿಶ್ವ ವೈದ್ಯರ ದಿನ/ಪತ್ರಿಕಾ ದಿನಾಚರಣೆ ಮತ್ತು ಚಾರ್ಟರ್ಡ್ ಅಕೌಂಟೆಂಟ್‌ಗಳ ದಿನಾಚರಣೆಯನ್ನು ಸೋಮವಾರ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಧಾನ ಪರಿಷತ್ ಶಾಸಕರಾದ ಡಾ ಧನಂಜಯ ಸರ್ಜಿ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಮೇಲೆ ವಿಶ್ವಾಸ…

ರೋಟರಿ ಕ್ಲಬ್ ಶಿವಮೊಗ್ಗ ಮಿಡ್ ಟೌನ್ ವತಿಯಿಂದ ಕುಡಿಯುವ ನೀರಿನ ಘಟಕ ಉದ್ಘಾಟನೆ…

ರೋಟರಿ ಕ್ಲಬ್ ಶಿವಮೊಗ್ಗ ಮಿಡ್‌ಟೌನ್, ರೋಟರಿ ಚಾರಿಟಿ ಫೌಂಡೇಶನ್ ಸಹಯೋಗದಲ್ಲಿ ಇಲ್ಲಿನ ವಿನಾಯಕ ನಗರ ರೋಟರಿ ಬ್ಲಡ್ ಬ್ಯಾಂಕ್ ಆವರಣದಲ್ಲಿ ಸ್ಥಾಪಿಸಲಾಗಿರುವಸಾರ್ವಜನಿಕ ಶುದ್ದ ಕುಡಿಯುವ ನೀರು ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ರೈಲ್ವೆ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರು, ಕಟ್ಟಡ ಕಾರ್ಮಿಕರು, ಸಾರ್ವಜನಿಕರಿಗೆ…

ರಾಗಿಗುಡ್ಡದಲ್ಲಿ ಗಾಂಜಾ ಮಾರುತಿದ್ದ ವ್ಯಕ್ತಿಗಳ ಬಂಧನ…

ಶಿವಮೊಗ್ಗ ಟೌನ್ ರಾಗಿಗುಡ್ಡ ಚಾನಲ್ ಹತ್ತಿರ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮಾರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಶಿವಮೊಗ್ಗ…

ಜುಲೈ 3 ಪ್ಲಾಸ್ಟಿಕ್ ಮುಕ್ತ ದಿನ…

ಮಾನವ ಆಧುನಿಕ ದಿನಗಳಲ್ಲಿ ಯಾವುದಾದರು ಒಂದು ಹೊಸ ಆವಿμÁ್ಕರಗಳನ್ನು ಮಾಡುತ್ತೇಲೆ ಬಂದಿದ್ದಾನೆ. ಅದು ಅವನ ಉಪಯೋಗಕ್ಕಾಗಿ ಅಥವಾ ಪ್ರಯೋಗಕ್ಕಾಗಿ ನಿರಂತರ ಪ್ರಯತ್ನ ಮಾಡುತ್ತಲೇ ಇರುತ್ತಾನೆ. ಆದರೆ ಇಂತಹ ಆವಿμÁ್ಕರಗಳಲ್ಲಿ ಮಾನವರಿಗೆ ಮಾತ್ರ ಅನುಕೂಲವಾಗುವುದನ್ನು ಕಂಡು ಹಿಡಿಯುತ್ತಾನೆ, ತನ್ನ ಸುತ್ತಮುತ್ತಲಿನ ಪರಿಸರದ ಬಗ್ಗೆ…

ಮಾನವೀಯತೆ ಮೆರೆದ ಕುಮಾರ್ ಮತ್ತು ಕೋಟೆ ಪೊಲೀಸರು…

ಶಿವಮೊಗ್ಗ ಟೌನ್ ಬುದ್ಧ ನಗರದ ವಾಸಿ ರಂಜಿತ ಮತ್ತು ಅವರ ತಾಯಿ ರಾಜೇಶ್ವರಿ ರವರು ಶಿವಮೊಗ್ಗ ಟೌನ್ ಬಿ. ಹೆಚ್ ರಸ್ತೆಯ ಸಂಗಮ್ ಟೈಲರ್ ಎದುರು ದ್ವಿ ಚಕ್ರವಾಹನದಲ್ಲಿ ಹೋಗುತ್ತಿದ್ದಾಗ, ರಾಜೇಶ್ವರಿ ಅವರು ಧರಿಸಿದ್ದ 32 ಗ್ರಾಂ ತೂಕದ ಬಂಗಾರದ ಸರವನ್ನು…

ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರ…

ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವರಾದ ಶ್ರೀ ನಿತಿನ್ ಜೈರಾಂ ಗಡ್ಕರಿಯವರನ್ನು ಅವರ ಗೃಹ ಕಛೇರಿಯಲ್ಲಿ ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗಬೇಕಾದ ಹೆದ್ದಾರಿ ಕಾಮಗಾರಿಗಳ ಅಗತ್ಯತೆಗಳ ಬಗ್ಗೆ ಚರ್ಚಿಸಿ ಈ ಕೆಳಕಂಡ ಯೋಜನೆಗಳಿಗೆ ಅನುಮೋದನೆ ದೊರಕಿಸಿಕೊಡಲು ಕೋರಿದರು. 1) ಆಗುಂಬೆಘಾಟಿ…

ಶಿವಮೊಗ್ಗದ ಚೋರ್ ಬಜಾರ್ ನಲ್ಲಿ ಅಗ್ನಿ ಅನಾಹುತ…

ಶಿವಮೊಗ್ಗ ನಗರದ ಬಟ್ಟೆ ಮಾರ್ಕೆಟ್ ಚೋರ್ ಬಜಾರ್ ನಲ್ಲಿ ರಾತ್ರಿ 9.45 ಕಾಣಿಸಿಕೊಂಡ ಬೆಂಕಿ ಮೂರು ಅಂಗಡಿ ಗಳು ಅಗ್ನಿ ಅವಘಡ ಆಗಿದೆ. ಮೂರು ಅಂಗಡಿಯಲ್ಲಿ ಕಾಣಿಸಿಕೊಂಡು ಬೆಂಕಿ ಚೋರ್ ಬಜಾರ್ ನ ಹೊರಗಡೆ ಎಲ್ಲ ಹೊಗೆ ತುಂಬಿಕೊಂಡಿದೆ.ಎರಡು ಫೈರ್ ಇಂಜಿನ್…