Month: July 2024

ತೋಟಗಾರಿಕೆ ಬೆಳೆಗಳ ನರ್ಸರಿ ನಿರ್ವಹಣೆ ಕುರಿತು ತರಬೇತಿ…

ಐಸಿಎಆರ್ ಕೃಷಿ ವಿಜ್ಞಾನ ಕೇಂದ್ರ, ನವಿಲೆ, ಶಿವಮೊಗ್ಗ ಇಲ್ಲಿ ದಿನಾಂಕ: ೧೨.೦೮.೨೦೨೪ ರಿಂದ ೧೪.೦೮.೨೦೨೪ ರವರೆಗೆ ತೋಟಗಾರಿಕೆ ಬೆಳೆಗಳ ನರ್ಸರಿ ನಿರ್ವಹಣೆ ಕುರಿತು ಮೂರು ದಿನಗಳ ತರಬೇತಿ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ. ಆಸಕ್ತಿಯುಳ್ಳ ೧೮ ರಿಂದ ೩೫ ವರ್ಷದ ಯುವಕ, ಯುವತಿಯರು/ರೈತರು ಭಾಗವಹಿಸಬಹುದು.…

ಹೊರಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರಿಗೆ ಉದ್ಯೋಗದ ಅವಕಾಶ…

ಎನ್.ಸಿ.ಸಿ.ಯು ದೇಶಾದ್ಯಂತ ತನ್ನ ಸಂಖ್ಯಾಬಲವನ್ನು ವಿಸ್ತರಿಸುವ ಉದ್ದೇಶವನ್ನು ಹೊಂದಿದ್ದು, ಅದರ ಪ್ರಯುಕ್ತ ಹೆಚ್ಚುವರಿ ತರಬೇತಿ ಸಿಬ್ಬಂದಿಗಳನ್ನು ಹೊರಗುತ್ತಿಗೆ ಆಧಾರದ ಮೇಲೆ ಮಾಜಿ ಸೈನಿಕರನ್ನು ನೇಮಿಸಿಕೊಳ್ಳಲು ಅರ್ಜಿ ಆಹ್ವಾನಿಸಿದೆ. 20 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಶಿವಮೊಗ್ಗ ಘಟಕವು 05 ಹವಾಲ್ದಾರ್ (ಭೂದಳ) ಹಾಗೂ…

ಬಂಟರ ಭವನದಲ್ಲಿ DOCTORS DAY ವಿಶೇಷ ಕಾರ್ಯಕ್ರಮ…

BUNTS DOCTORS DAY… ಶಿವಮೊಗ್ಗದ ಆರೋಗ್ಯ ಕ್ಷೇತ್ರದಲ್ಲಿ ಬಂಟ ವೈದ್ಯರುಗಳ ಸೇವೆ ಅವಿಸ್ಮರಣೀಯ – ಡಾ.ಸತೀಶ್ ಕುಮಾರ್ ಶೆಟ್ಟಿ ಶಿವಮೊಗ್ಗ ಬಂಟರ ಭವನದಲ್ಲಿ ಬಂಟ್ಸ್ ಮಹಿಳಾ ವಿಭಾಗದ ವತಿಯಿಂದ ಆಯೋಜನೆಗೊಂಡ ರಾಷ್ಟ್ರೀಯ ವೈದ್ಯರ ದಿನಾಚರಣೆ ಅಂಗವಾಗಿ ಜರುಗಿದ ಕಾರ್ಯಕ್ರಮವು ಅದ್ದೂರಿಯಿಂದ ನೆರವೇರಿತು.…

ಭದ್ರಾವತಿ ಫ್ಯಾಕ್ಟರಿಯಲ್ಲಿ ಕಳ್ಳತನ ಮಾಡಿದ ಆರೋಪಿಗಳ ಬಂಧನ…

ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಮಾಚೇನಹಳ್ಳಿ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ರಾಜೇಶ್ವರಿ ಸಿ.ಎನ್.ಸಿ ಮಿಷಿನಿಂಗ್ ಟೆಕ್ನಾಲಜಿ ಫ್ಯಾಕ್ಟರಿಯ ಏರ್ ವೆಂಟಿಲೇಟರ್ ಮೂಲಕ ಕಳ್ಳರು ಫ್ಯಾಕ್ಟರಿಯ ಒಳಗೆ ಕೈಚಳಕ ತುಳಸಿದ್ದಾರೆ.ಸ್ಟೀಲ್ ಕ್ಯಾಸ್ಟ್ರೀಂಗ್ ಗಳನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ…

ಮೇಕ್ ಫ್ರೀ ಟ್ರಿಪ್ಸ್ ಮತ್ತು ಮೇಕ್ ಫ್ರೀ ಮನಿ ಹೆಸರಿನಲ್ಲಿ ಮೋಸ-ದೂರು ದಾಖಲು…

ಕಿಶೋರಕುಮಾರ ಎಂಬುವವರಿಗೆ ನಾಗರಾಜ ಎಂಬುವವರು Make free trips ಎಂಬ ಕಂಪನಿಯ ಬಗ್ಗೆ ತಿಳಿಸಿ, ನೀವು ಈ ಕಂಪನಿಗೆ 9000/- ರೂ ಹಣ ಕಟ್ಟಿ ಸದಸ್ಯರಾಗಿ. ನೀವು ಬೇರೆ 06 ಜನ ಸದಸ್ಯರನ್ನು ನಮ್ಮ ಕಂಪನಿಗೆ ಸೇರಿದರೆ ನಿಮಗೆ ಹೊರಾಜ್ಯಕ್ಕೆ ಉಚಿತವಾಗಿ…

ಜುಲೈ 25ರಂದು ವಿದ್ಯುತ್ ವ್ಯತ್ಯಯ…

ಶಿವಮೊಗ್ಗ ನಗರ ಉಪವಿಭಾಗ-2ರ ಮಂಡ್ಲಿ ಘಟಕ-6ರ ವ್ಯಾಪ್ತಿಯಲ್ಲಿ ಹೊಸ 11 ಕೆವಿ ಮಾರ್ಗದ ಕಾಮಗಾರಿ ಹಮ್ಮಿಕೊಂಡಿದ್ದು, ಜು.25ರ ಬೆಳಗ್ಗೆ 9.00 ರಿಂದ ಸಂಜೆ 6.00 ರವರೆಗೆ ಪೇಪರ್ ಪ್ಯಾಕೇಜ್, ಸೀಗೆಹಟ್ಟಿ, ರವಿವರ್ಮ ಬೀದಿ, ಬಿ.ಬಿ.ರಸ್ತೆ, ಓ.ಟಿ.ರಸ್ತೆ, ಮಾಕಮ್ಮಬೀದಿ, ಕೆರೆದುರ್ಗಮ್ಮನ ಬೀದಿ, ಪುಟ್ಟನಂಜಪ್ಪಕೇರಿ,…

ಆತ್ಮಹತ್ಯೆಗೆ ಪ್ರಯತ್ನಿಸಿದ 4 ಜನರನ್ನು ರಕ್ಷಿಸಿದ 112 ಪೊಲೀಸ್ ಸಿಬ್ಬಂದಿ…

ಸಾಗರ ತಾಲ್ಲೂಕಿನ ಕುಗ್ವೆ ಗ್ರಾಮದ ಹೊಳೆಯ ಹತ್ತಿರ ಮಹಿಳೆಯೊಬ್ಬರು 02 ಜನ ಮಕ್ಕಳೊಂದಿಗೆ ಆತ್ಮಹತ್ಯೆಗೆ ಪ್ರಯತ್ನಿಸುತ್ತಿದ್ದಾರೆಂದು 112-ERSS ಸಹಾಯವಾಣಿಗೆ ಸಾರ್ವಜನಿಕರಿಂದ ಕರೆ ಬಂದ ಮೇರೆಗೆ, ERSS ವಾಹನದ ಅಧಿಕಾರಿಗಳಾದ ಶ್ರೀ ಶಿವರುದ್ರಯ್ಯ ಎ ಆರ್, ಹೆಚ್.ಸಿ, ಸಾಗರ ಪೇಟೆ, ಪೊಲೀಸ್ ಠಾಣೆ…

ಟಾಸ್ಕ್ ಫೋರ್ಸ್ ರಚಿಸಿ ಮಳೆಹಾನಿಗೆ ವಿಶೇಷ ಪ್ಯಾಕೇಜ್ ನೀಡಿ-ಶಾಸಕ ಡಾ.ಧನಂಜಯ್ ಸರ್ಜಿ ಅಗ್ರಹ…

ಬೆಂಗಳೂರು: ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟದಿಂದಾಗಿ ಸಾಕಷ್ಟು ಮನೆಗಳ ಕುಸಿತ, ಆಸ್ತಿ- ಪಾಸ್ತಿ, ಬೆಳೆ ಹಾನಿ ಸಂಭವಿಸಿದ್ದು, ಸರ್ಕಾರ ದಿವ್ಯ ನಿರ್ಲಕ್ಷ್ಯ ವಹಿಸಿದೆ, ತಕ್ಷಣವೇ ಸರ್ಕಾರ ತಜ್ಞರು ಹಾಗೂ ಅಧಿಕಾರಿಗಳನ್ನೊಳಗೊಡ ಟಾಸ್ಕ್ ಪೋರ್ಸ್ ರಚನೆ ಮಾಡಿ, ಪರಿಹಾರಕ್ಕಾಗಿ ವಿಶೇಷ ಪ್ಯಾಕೇಜ್ ಬಿಡುಗಡೆ…

ಗ್ರಾಮ ಪಂಚಾಯತ್ ಅಧ್ಯಕ್ಷರ ಮನೆಯ ಮೇಲೆ ಲೋಕಾಯುಕ್ತ ದಾಳಿ…

ನಾಗೇಶ್.ಬಿ, ಅಧ್ಯಕ್ಷರು, ಗ್ರಾಮ ಪಂಚಾಯಿತಿ ಅಂತರಗಂಗೆ ಗ್ರಾಮ, ಭದ್ರಾವತಿ ತಾಲ್ಲೂಕು ರವರು ತಮ್ಮ ಬಲ್ಲ ಮೂಲಗಳ ಆದಾಯಕ್ಕಿಂತ ಹೆಚ್ಚು ಅಕ್ರಮ ಆಸ್ತಿ ಗಳಿಸಿರುತ್ತಾರೆಂಬ ದೂರಿನ ಹಿನ್ನೆಲೆಯಲ್ಲಿ ಶಿವಮೊಗ್ಗ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಕಲಂ 13(1)(ಬಿ) ಸಹಿತ 13(2) ಭ್ರಷ್ಟಾಚಾರ ಪ್ರತಿಬಂಧಕ ಕಾಯ್ದೆ-1988…

ಮೆದುಳು ಮತ್ತು ಮಾನಸಿಕ ಆರೋಗ್ಯದ ಕಡೆ ಗಮನಹರಿಸಬೇಕು ಡಾ.ತಿಮ್ಮಪ್ಪ…

ಪ್ರಸ್ತುತ ಮಾನಸಿಕ ಮತ್ತು ಮೆದುಳು ಆರೋಗ್ಯದ ಕುರಿತು ಹೆಚ್ಚಿನ ಅರಿವು ಮತ್ತು ಸೌಲಭ್ಯಗಳು ಲಭ್ಯವಿದ್ದು ಸಾರ್ವಜನಿಜರು ಇದರ ಸದ್ಬಳಕೆ ಮಾಡಿಕೊಂಡು ಮಾನಸಿಕ ಆರೋಗ್ಯ ಸುಧಾರಣೆ ಕಡೆ ಗಮನ ಹರಿಸಬೇಕು ಎಂದು ಮೆಗ್ಗಾನ್ ಬೋಧನಾ ಜಿಲ್ಲಾ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ತಿಮ್ಮಪ್ಪ ಹೇಳಿದರು.…