Month: July 2024

ಸಹಾಯಕ ಕೃಷಿ ನಿರ್ದೇಶಕರಿಂದ ಜಮೀನುಗಳ ಭೇಟಿ ಹಾಗೂ ಪರಿಹಾರ ಕ್ರಮಗಳ ಕುರಿತು ಮಾಹಿತಿ…

ಶಿವಮೊಗ್ಗ ತಾಲ್ಲೂಕಿನಾದ್ಯಂತ ವಾಡಿಕೆಗಿಂತಲೂ ಹೆಚ್ಚಿನ ಪ್ರಮಾಣ ಮಳೆಯಾಗುತ್ತಿದೆ. ಜುಲೈ ಒಂದರಿಂದ ಇಲ್ಲಿಯವರೆಗೆ ತಾಲ್ಲೂಕಿನಲ್ಲಿ ಸರಾಸರಿ 134 ಮಿ.ಮೀ.ಗೆ 286 ಮಿ.ಮೀ. ಮಳೆ ಆಗಿದ್ದು ಇಲ್ಲಿಯವರೆಗೆ ವಾಡಿಕೆಗಿಂತ ಶೇಕಡಾ 113 ರಷ್ಟು ಹೆಚ್ಚಿನ ಪ್ರಮಾಣದಲ್ಲಿ ಮಳೆ ಬಂದಿರುತ್ತದೆ. ಹವಾಮಾನ ಇಲಾಖೆಯ ಪ್ರಕಾರ ಇನ್ನು…

ನಾಗರಿಕರಿಗೆ ಕಾನೂನು ಅರಿವು ಮೂಡಿಸಿದ ಗ್ರಾಮಾಂತರ ಪಿಎಸ್ಐ ಸ್ವಪ್ನ…

ಶ್ರೀಮತಿ ಸ್ವಪ್ನ ಪಿಎಸ್ಐ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ, ಚೆನ್ನಮ್ಮ ಪಡೆ ಉಸ್ತುವಾರಿ ರವರು ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾರ್ವಜನಿಕರ ಕುರಿತು ಈ ಕೆಳಕಂಡ ಮಾಹಿತಿ ನೀಡಿರುತ್ತಾರೆ. 1) ಹೆಚ್ಚಿನ ಜನ…

ಉಣ್ಣೆ ನಿಯಂತ್ರಣ ಮತ್ತು ಡೆಂಗಿ ನಿಯಂತ್ರಣಕ್ಕೆ ಕ್ರಮ ವಹಿಸಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ…

ಉಣ್ಣಿಗಳು ಈಗ ವಯಸ್ಕ ಅವಸ್ಥೆಯಲಿದ್ದು ದನ ಮತ್ತು ಎಮ್ಮೆಗಳ ಮೂಲಕ ಮನೆಗಳಿಗೆ ತಲುಪುವುದನ್ನು ತಪ್ಪಿಸಲು ಜಾನುವಾರುಗಳ ಮೈಮೇಲೆ ನಿವಾರಕಗಳ ಲೇಪನ ಮತ್ತು ಲಸಿಕೆ ನೀಡುವ ಮೂಲಕ ಉಣ್ಣಿ ನಿಯಂತ್ರಣ ಮಾಡಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.…

ಸಂಚಾರಿ ನಿಯಮ ಪಾಲಿಸದೆ ಇದ್ದಲ್ಲಿ ಬೀಳುತ್ತೆ ಕೇಸ್-ಸಂತೋಷ್ ಕುಮಾರ್…

ಸಂಚಾರಿ ಪೊಲೀಸ್ ಸಿಪಿಐ ಸಂತೋಷ್ ಕುಮಾರ್ ಅವರ ನೇತೃತ್ವದಲ್ಲಿ ನಗರದಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ವಿಧಿಸಲಾಯಿತು.ಸಾಗರ ರಸ್ತೆ ತೀರ್ಥಹಳ್ಳಿ ರಸ್ತೆ ಹೊನ್ನಾಳಿ ರಸ್ತೆ ಸವಳಂಗ ರಸ್ತೆ ಹಾಗೂ ನಗರದ ಮುಖ್ಯ ರಸ್ತೆಗಳಲ್ಲಿ ಬಾರಿ ವಾಹನಗಳು ಪಾರ್ಕಿಂಗ್ ಮಾಡಿರುವುದನ್ನು ತೆರವುಗೊಳಿಸಿ…

ಜುಲೈ 22 ರಾಷ್ಟ್ರೀಯ ತ್ರೀರಂಗ ದ್ವಜ ದಿನ…

ರಾಷ್ಟ್ರೀಯ ಧ್ವಜವನ್ನು ಗೌರವಿಸೋಣ… ಒಂದು ದೇಶಕ್ಕೆ ಅದರ ಇತಿಹಾಸ, ಸಂಪನ್ಮೂಲಗಳು, ಜನಸಂಖ್ಯೆ, ಸರ್ಕಾರ, ಸೈನ್ಯಗಳು ಎಷ್ಟು ಮುಖ್ಯವೂ, ಅದೇ ರೀತಿಯಲ್ಲಿ ರಾಷ್ಟ್ರದ ಗುರು ರಾಷ್ಟ್ರ ಧ್ವಜವು ಅಷ್ಟೇ ಪ್ರಮುವಾಗಿರುತ್ತದೆ. ಜನರಲ್ಲಿ ದೇಶಾಭಿಮಾನ ಸೃಷ್ಠಿಸುವುದು, ಐತಿಹಾಸಿಕ ಸ್ಮರಣಾರ್ಥವಾಗಿ, ಏಕತೆ ಮತ್ತು ಗುರುತಿನ ಸಂಕೇತಕ್ಕೆ,…

ಮಹಾನಗರ ಪಾಲಿಕೆ ಆಯುಕ್ತ ಕವಿತಾ ಯೋಗಪ್ಪ ರಿಂದ ವಸತಿ ರಹಿತರ ಕೇಂದ್ರ ಸಭೆ…

ಆಯುಕ್ತರು ಮಹಾನಗರ ಪಾಲಿಕೆ ಕವಿತಾ ಯೋಗಪ್ಪ ಇವರ ಅದ್ಯಕ್ಷತೆಯಲ್ಲಿ ವಸತಿ ರಹಿತರ ಕೇಂದ್ರದ ಸಭೆ ನಡೆಯಿತು.ಈ ಸಂದರ್ಭದಲ್ಲಿ ಮಾನಸಿಕವಾಗಿ ನೊಂದವರಿಗಾಗಿ ಟೆಲಿ ಮಾನಸ್ ಎಂಬ ಸಹಾಯವಾಣಿಯನ್ನು ಆಯುಕ್ತರು ಉದ್ಘಾಟಿಸಿದರು. ಈ ಸಮಯದಲ್ಲಿ ಫಲನುಭವಿಗಳಿಗೆ ಸಿಗಬೇಕಾದ ಸಾಮಾಜಿಕ ಭದ್ರತೆ ಮಾದಕ ವಸ್ತುಗಳ ಸೇವನೆಯಿಂದ…

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಜಿಲ್ಲಾಧಿಕಾರಿಗಳಿಗೆ ಮನವಿ…

ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್ ಶೆಟ್ಟಿ ಬಣದಿಂದ ಜಿಲ್ಲಾಧ್ಯಕ್ಷರಾದ ಮಂಜುನಾಥ್ ರವರ ನೇತೃತ್ವದಲ್ಲಿ ಶಿವಮೊಗ್ಗ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಇಂದು ರಾಜಧಾನಿ ಬೆಂಗಳೂರಿನಲ್ಲಿ ರಾಜ್ಯಧ್ಯಕ್ಷರಾದ ಪ್ರವೀಣ್ ಶೆಟ್ಟಿ ರವರ ನೇತೃತ್ವದಲ್ಲಿ ಬೃಹತ್ ಪ್ರತಿಭಟನೆ ನಡೆಸಲಾಯಿತು. ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷರಾದ ಮಂಜುನಾಥ್ ತಾಲೂಕ ಅಧ್ಯಕ್ಷರಾದ…

ತುಂಗೆಗೆ ಬಾಗಿನ ಅರ್ಪಿಸಿದ ಶಾಸಕ ಚನ್ನಬಸಪ್ಪ…

ಮಲೆನಾಡಿನ ಹೆಬ್ಬಾಗಲು ಶಿವಮೊಗ್ಗ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಚಾತುರ್ಮಾಸದಾ ಪ್ರಾರಂಭ ಆಷಾಢ ಏಕಾದಶಿಯ ವಿಶೇಷ ಶುಭ ಸಂದರ್ಭದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಕೋರ್ಪಲಯ್ಯ ಛತ್ರ ಮಂಟಪದ ಬಳಿ ನಮ್ಮೆಲ್ಲರ…

ಕಾಪರ್ ವೈರ್ ಕದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸರು…

ಭದ್ರಾವತಿ ಹಳೆನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಹೆಚ್.ರಸ್ತೆಯಲ್ಲಿ ಅನುಟೆಕ್ ಅಂಗಡಿಯಲ್ಲಿ ವ್ಯಕ್ತಿಯೊಬ್ಬನು ಅಂದಾಜು ಮೌಲ್ಯ 92,800/- ರೂ ಗಳ ಕಾಪರ್ ವೈರ್ ಖರೀದಿ ಮಾಡಿ ಹಣವನ್ನು ಕೊಡದೇ ವೈರ್ ತೆಗೆದುಕೊಂಡು ಹೋಗಿ ವಂಚಿಸಿರುತ್ತಾನೆಂದು ಅನುಟೆಕ್ ಅಂಗಡಿಯ ಮಾಲೀಕನಾದ ಶ್ರೀ ರಾಕೇಶ್, 40…

ಜೋಗ ಜಲಪಾತಕ್ಕೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ…

“ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ವಿಶ್ವದರ್ಜೆಯ ಸ್ಪರ್ಶ – ಮಲೆನಾಡ ಪ್ರವಾಸೋದ್ಯಮಕ್ಕೆ ಹೆಚ್ಚಿನ ಬಲ” ವಿಶ್ವಪ್ರಸಿದ್ಧ ನಮ್ಮ ಮಲೆನಾಡಿನ ಮುಕುಟಮಣಿ “ರಾಜ – ರಾಣಿ – ರೋರರ್ – ರಾಕೆಟ್” ಎಂಬ ಹೆಸರಿನಿಂದ ಜಗದ್ವಿಖ್ಯಾತಗಳಿಸಿರುವ “ಜೋಗ ಜಲಪಾತ” ಕ್ಕೆ ಸಂಸದ ಬಿ ವೈ…