Day: July 2, 2024

MEDCARE ಹೆಲ್ತ್ ಸೆಂಟರ್ ಉದ್ಘಾಟನೆ…

ಶಿವಮೊಗ್ಗ ನಗರದ ತಿಲಕ್ ನಗರ ಮುಖ್ಯ ರಸ್ತೆಯಲ್ಲಿ ಅರುಣ್ ಶೆಟ್ಟಿ ರವರ medlab ನೂತನ ಲ್ಯಾಬೋರೇಟರಿ ಉದ್ಘಾಟನೆಯಾಗಿದೆ.ಹಿಂದಿನ ದತ್ತ ನರ್ಸಿಂಗ್ ಇದ್ದಿದ್ದ ಕಟ್ಟಡದಲ್ಲಿ ಈಗ medlab ನೂತನವಾಗಿ ಆರಂಭವಾಗಿದೆ. ಅತಿಥಿಯಾಗಿ ಭಾಗವಹಿಸಿ ಡಾ.ಸತೀಶ್ ಕುಮಾರ್ ಶೆಟ್ಟಿ ಅವರ ಮಾತನಾಡಿ ನೂತನವಾಗಿ ಆರಂಭವಾದ…

ಜನರ ಸಮಸ್ಯೆಗೆ ಸ್ಪಂದಿಸಿ-ಶಾಸಕ ಚನ್ನಬಸಪ್ಪ…

ಮಹಾನಗರ ಪಾಲಿಕೆಯಲ್ಲಿ ಶಾಸಕ ಚನ್ನಬಸಪ್ಪ ನೇತ್ರದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಭೆಯಲ್ಲಿ ಅಧಿಕಾರಿಗಳಿಗೆ ಚೆನ್ನಬಸಪ್ಪ ಜನರ ಸಮಸ್ಯೆಗೆ ಸ್ಪಂದಿಸಿ ಎಂದು ಹೇಳಿದರು. ವರದಿ ಪ್ರಜಾ ಶಕ್ತಿ

ಜುಲೈ 4ರಂದು ವಿದ್ಯುತ್ ವ್ಯತ್ಯಯ…

ನಗರದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-5ರಲ್ಲಿ ತುರ್ತು ಕಾಮಾಗಾರಿ ಹಮ್ಮಿಕೊಂಡಿರುವುದರಿಂದ ಜು. 04 ರಂದು ಬೆಳಗ್ಗೆ 10.00 ರಿಂದ ಸಂಜೆ 05.00 ರವರೆಗೆ ಈ ವ್ಯಾಪ್ತಿಯ ಗೋಪಾಳಗೌಡ ಬಡಾವಣೆ ಬಿ ಯಿಂದ ಎಫ್ ಬ್ಲಾಕ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ…

ಮುಂದಿನ ದಿನಗಳಲ್ಲಿ ಭಾರತ ಆರ್ಥಿಕ ಪರಿಸ್ಥಿತಿಯಲ್ಲಿ No 1 ದೇಶವಾಗಲಿದೆ-MLC ಡಾ.ಧನಂಜಯ್ ಸರ್ಜಿ…

ನಗರದ ಬ್ಯಾಂಕ್ ಆಫ್ ಬರೋಡಾ ವಿಶ್ವ ವೈದ್ಯರ ದಿನ/ಪತ್ರಿಕಾ ದಿನಾಚರಣೆ ಮತ್ತು ಚಾರ್ಟರ್ಡ್ ಅಕೌಂಟೆಂಟ್‌ಗಳ ದಿನಾಚರಣೆಯನ್ನು ಸೋಮವಾರ ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ವಿಧಾನ ಪರಿಷತ್ ಶಾಸಕರಾದ ಡಾ ಧನಂಜಯ ಸರ್ಜಿ ಮಾತನಾಡಿ, ಪ್ರತಿಯೊಬ್ಬರೂ ತಮ್ಮ ಮೇಲೆ ವಿಶ್ವಾಸ…

ರೋಟರಿ ಕ್ಲಬ್ ಶಿವಮೊಗ್ಗ ಮಿಡ್ ಟೌನ್ ವತಿಯಿಂದ ಕುಡಿಯುವ ನೀರಿನ ಘಟಕ ಉದ್ಘಾಟನೆ…

ರೋಟರಿ ಕ್ಲಬ್ ಶಿವಮೊಗ್ಗ ಮಿಡ್‌ಟೌನ್, ರೋಟರಿ ಚಾರಿಟಿ ಫೌಂಡೇಶನ್ ಸಹಯೋಗದಲ್ಲಿ ಇಲ್ಲಿನ ವಿನಾಯಕ ನಗರ ರೋಟರಿ ಬ್ಲಡ್ ಬ್ಯಾಂಕ್ ಆವರಣದಲ್ಲಿ ಸ್ಥಾಪಿಸಲಾಗಿರುವಸಾರ್ವಜನಿಕ ಶುದ್ದ ಕುಡಿಯುವ ನೀರು ಘಟಕದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ರೈಲ್ವೆ ನಿಲ್ದಾಣಕ್ಕೆ ಹೋಗುವ ಪ್ರಯಾಣಿಕರು, ಕಟ್ಟಡ ಕಾರ್ಮಿಕರು, ಸಾರ್ವಜನಿಕರಿಗೆ…

ರಾಗಿಗುಡ್ಡದಲ್ಲಿ ಗಾಂಜಾ ಮಾರುತಿದ್ದ ವ್ಯಕ್ತಿಗಳ ಬಂಧನ…

ಶಿವಮೊಗ್ಗ ಟೌನ್ ರಾಗಿಗುಡ್ಡ ಚಾನಲ್ ಹತ್ತಿರ ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮಾರೆಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1 ಶಿವಮೊಗ್ಗ…

ಜುಲೈ 3 ಪ್ಲಾಸ್ಟಿಕ್ ಮುಕ್ತ ದಿನ…

ಮಾನವ ಆಧುನಿಕ ದಿನಗಳಲ್ಲಿ ಯಾವುದಾದರು ಒಂದು ಹೊಸ ಆವಿμÁ್ಕರಗಳನ್ನು ಮಾಡುತ್ತೇಲೆ ಬಂದಿದ್ದಾನೆ. ಅದು ಅವನ ಉಪಯೋಗಕ್ಕಾಗಿ ಅಥವಾ ಪ್ರಯೋಗಕ್ಕಾಗಿ ನಿರಂತರ ಪ್ರಯತ್ನ ಮಾಡುತ್ತಲೇ ಇರುತ್ತಾನೆ. ಆದರೆ ಇಂತಹ ಆವಿμÁ್ಕರಗಳಲ್ಲಿ ಮಾನವರಿಗೆ ಮಾತ್ರ ಅನುಕೂಲವಾಗುವುದನ್ನು ಕಂಡು ಹಿಡಿಯುತ್ತಾನೆ, ತನ್ನ ಸುತ್ತಮುತ್ತಲಿನ ಪರಿಸರದ ಬಗ್ಗೆ…

ಮಾನವೀಯತೆ ಮೆರೆದ ಕುಮಾರ್ ಮತ್ತು ಕೋಟೆ ಪೊಲೀಸರು…

ಶಿವಮೊಗ್ಗ ಟೌನ್ ಬುದ್ಧ ನಗರದ ವಾಸಿ ರಂಜಿತ ಮತ್ತು ಅವರ ತಾಯಿ ರಾಜೇಶ್ವರಿ ರವರು ಶಿವಮೊಗ್ಗ ಟೌನ್ ಬಿ. ಹೆಚ್ ರಸ್ತೆಯ ಸಂಗಮ್ ಟೈಲರ್ ಎದುರು ದ್ವಿ ಚಕ್ರವಾಹನದಲ್ಲಿ ಹೋಗುತ್ತಿದ್ದಾಗ, ರಾಜೇಶ್ವರಿ ಅವರು ಧರಿಸಿದ್ದ 32 ಗ್ರಾಂ ತೂಕದ ಬಂಗಾರದ ಸರವನ್ನು…

ಕೇಂದ್ರ ಭೂಸಾರಿಗೆ ಸಚಿವ ನಿತಿನ್ ಗಡ್ಕರಿ ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರ…

ಕೇಂದ್ರ ಭೂಸಾರಿಗೆ ಮಂತ್ರಾಲಯದ ಸಚಿವರಾದ ಶ್ರೀ ನಿತಿನ್ ಜೈರಾಂ ಗಡ್ಕರಿಯವರನ್ನು ಅವರ ಗೃಹ ಕಛೇರಿಯಲ್ಲಿ ಭೇಟಿ ಮಾಡಿ ಶಿವಮೊಗ್ಗ ಲೋಕಸಭಾ ವ್ಯಾಪ್ತಿಯಲ್ಲಿ ಅಭಿವೃದ್ಧಿಯಾಗಬೇಕಾದ ಹೆದ್ದಾರಿ ಕಾಮಗಾರಿಗಳ ಅಗತ್ಯತೆಗಳ ಬಗ್ಗೆ ಚರ್ಚಿಸಿ ಈ ಕೆಳಕಂಡ ಯೋಜನೆಗಳಿಗೆ ಅನುಮೋದನೆ ದೊರಕಿಸಿಕೊಡಲು ಕೋರಿದರು. 1) ಆಗುಂಬೆಘಾಟಿ…