Day: July 4, 2024

ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ಅರ್ಜಿ ಆಹ್ವಾನ…

ಶಿಕಾರಿಪುರ ತೋಟಗಾರಿಕೆ ಇಲಾಖಾ ವತಿಯಿಂದ 2024-25ನೇ ಸಾಲಿಗೆ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಯೋಜನೆಯಡಿ ತೋಟಗಾರಿಕೆ ಬೆಳೆಗಳ ಪ್ರದೇಶ ವಿಸ್ತರಣೆ (ಅಂಗಾಂಶ ಬಾಳೆ, ಹೈಬ್ರಿಡ್ ತರಕಾರಿ, ಕಾಳುಮೆಣಸು, ಬಿಡಿಹೂ, ಸುಗಂಧರಾಜ ಮತ್ತು ಗುಲಾಬಿ), ಮಾವು ಪುನಶ್ಚೇತನ, ಕೃಷಿ ಹೊಂಡ, ತರಕಾರಿ ಬೆಳೆಗೆ ಪ್ಲಾಸ್ಟಿಕ್…

ವಿಶೇಷ ವಿಕಲಚೇತನದಿಂದ ವಿವಿಧ ಕಾರ್ಯಕ್ರಮಗಳಡಿ ಆನ್ ಲೈನ್ ಅರ್ಜಿ ಆಹ್ವಾನ…

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು 2024-25ನೇ ಸಾಲಿಗೆ 13 ಫಲಾನುಭವಿ ಆಧಾರಿತ ಯೋಜನೆಗಳನ್ನು ಸುವಿಧಾ ಯೋಜನೆಯಡಿ ಡಿ.ಬಿ.ಟಿ. ತಂತ್ರಾಂಶದಲ್ಲಿ ವಿಕಲಚೇತನರಿಂದ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಿದೆ. ಯೋಜನೆಗಳು: ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ಶಿಶುಪಾಲನಾ ಭತ್ಯೆ, ನಿರುದ್ಯೋಗ…

ಮಹಿಳಾ ಪಾಲಿಟೆಕ್ನಿಕ್ ನಲ್ಲಿ ಡಿಪ್ಲೋಮೋ ಪ್ರವೇಶಕ್ಕೆ ಅರ್ಜಿ ಆಹ್ವಾನ…

ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಶಿವಮೊಗ್ಗ ಸಂಸ್ಥೆಯಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿನಿಯರಿಗೆ ಡಿಪ್ಲೊಮಾ ಪ್ರಥಮ ಸೆಮಿಸ್ಟರ್ ಪ್ರವೇಶಕ್ಕೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.ಪ್ರಾಂಶುಪಾಲರ ಹಂತದಲ್ಲಿಯೇ ಮೆರಿಟ್ ಹಾಗೂ ರೋಸ್ಟರ್‍ಗನುಗುಣವಾಗಿ ಆಫ್‍ಲೈನ್ ಪ್ರವೇಶ ನೀಡಲಾಗುವುದು. ಅರ್ಜಿ ಸಲ್ಲಿಸಲು ಜು.15 ಕಡೆಯ ದಿನವಾಗಿದ್ದು,…

ಗುತ್ತಿಗೆ ಆಧಾರದಲ್ಲಿ ವಿವಿಧ ವೈದಿಕೀಯ ಹುದ್ದೆಗಳಿಗಾಗಿ ನೇರ ಸಂದರ್ಶನ…

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು 2024-25 ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನ(ಎನ್.ಹೆಚ್.ಎಂ & ಎನ್‍ಯುಹೆಚ್‍ಎಂ) ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಶಿವಮೊಗ್ಗ ಜಿಲ್ಲೆಯ ವ್ಯಾಪ್ತಿಯ ಆರೋಗ್ಯ ಸಂಸ್ಥೆಗಳಲ್ಲಿ ಖಾಲಿ ಇರುವ ವೈದ್ಯಕೀಯ ಮತ್ತು ಅರೆ ವೈದ್ಯಕೀಯ ಹುದ್ದೆಗಳನ್ನು…

ಯಕ್ಷಗಾನ ಅಕಾಡೆಮಿಯಿಂದ ಪುಸ್ತಕ ಬಹುಮಾನ ಅರ್ಜಿ ಆಹ್ವಾನ…

ಕರ್ನಾಟಕ ಯಕ್ಷಗಾನ ಅಕಾಡೆಮಿಯು ಯಕ್ಷಗಾನ (ತೆಂಕು, ಬಡಗು ಬಡಾಬಡಗು, ಯಕ್ಷಗಾನ ಗೊಂಬೆಯಾಟ), ಮೂಡಲಪಾಯ ಯಕ್ಷಗಾನ, ಕೇಳಿಕೆ, ಘಟ್ಟದಕೋರೆ ಮತ್ತು ತಾಳಮದ್ದಲೆ, ಇತ್ಯಾದಿ ಕಲಾಪ್ರಕಾರಗಳಲ್ಲಿ 2022 ಹಾಗೂ 2023ನೇ ಸಾಲಿನ ಕ್ಯಾಲೆಂಡರ್ ವರ್ಷದಲ್ಲಿ ಪ್ರಕಟಿಸಿರುವ ಪುಸ್ತಕಗಳನ್ನು ಬಹುಮಾನಕ್ಕೆ ಆಯ್ಕೆ ಮಾಡಲು ಲೇಖಕರಿಂದ /…

COTPA ಕಾಯ್ದೆ ಅಡಿ ಹಲವು ಬೀಡಾ ಅಂಗಡಿಗಳಿಗೆ ದಂಡ…

ಶಿವಮೊಗ್ಗ ನಗರದ ದುರ್ಗಿಗುಡಿ ವ್ಯಾಪ್ತಿಯಲ್ಲಿ COTPA ಕಾಯ್ದೆಯನ್ನು ಉಲ್ಲಂಘಿಸುವವರ ವಿರುದ್ಧ ದಾಳಿಯನ್ನು ಹಮ್ಮಿಕೊಳ್ಳಲಾಯಿತು. ಒಟ್ಟು 11 ಪ್ರಕರಣಗಳನ್ನು ದಾಖಲಿಸಿ 1200 ರೂ ದಂಡವನ್ನು ಸಂಗ್ರಹಿಸಲಾಯಿತು. ತಂಡದಲ್ಲಿ ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ಜಿಲ್ಲಾ ಸಲಹೆಗಾರರಾದ ಶ್ರೀ ಹೇಮಂತ್ ರಾಜ್ ಅರಸ್,ಸಮಾಜ ಕಾರ್ಯಕರ್ತರಾದ…

ಬೀದಿ ನಾಯಿಗಳಿಗೆ ಸಂತಾನಹರಣ ಶಸ್ತ್ರ ಚಿಕಿತ್ಸೆ ಮತ್ತು ರೇಬಿಸ್ ಲಸಿಕೆ ಕಾರ್ಯಕ್ರಮ…

ಶಿವಮೊಗ್ಗ ಮಹಾನಗರ ಪಾಲಿಕೆಯು ನಗರದೆಲ್ಲೆಡೆ ಹೆಚ್ಚಾಗಿರುವ ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಲು ಮುಂದಾಗಿದ್ದು, ಸಂತಾಹರಣ ಶಸ್ತ್ರ ಚಿಕಿತ್ಸೆ ಹಾಗೂ ರೇಬಿಸ್ ಲಿಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.ಈ ಕಾರ್ಯಕ್ರಮದಲ್ಲಿ ಬೀದಿನಾಯಿಗಳನ್ನು ಹಿಡಿದು ಸಂತಾನಹರಣ ಶಸ್ತ್ರ ಚಿಕಿತ್ಸೆ ಮಾಡಿ, ರೇಬಿಸ್ ವಿರುದ್ಧ ಲಸಿಕೆ ಹಾಕಿ…

ಬಾಪೂಜಿ ನಗರದ ವಾಸದ ಮನೆ ಕಳ್ಳತನ ಮಾಡಿದ ಆರೋಪಿಗಳಿಗೆ ಹೆಡೆಮುರಿ ಕಟ್ಟಿದ ಕೋಟೆ ಪೊಲೀಸರು…

ಶಿವಮೊಗ್ಗ ಟೌನ್ ಬಾಪೂಜಿನಗರದ ಮಹಿಳೆಯೊಬ್ಬರ ವಾಸದ ಮನೆಯಲ್ಲಿ ಸುಮಾರು 234 ಗ್ರಾಂ ತೂಕದ ಬಂಗಾರದ ಆಭರಣಗಳು ಮತ್ತು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ಮಹಿಳೆಯು ನೀಡಿದ ದೂರಿನ ಮೇರೆಗೆ ಕೋಟೆ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0110/2024 ಕಲಂ 457, 380…