Day: July 9, 2024

ಜಿಲ್ಲೆಯಲ್ಲಿ ಡೆಂಗ್ಯೂ ತಡೆಯಲು ಅಗತ್ಯ ತುರ್ತು ಕ್ರಮ ಕೈಗೊಳ್ಳಿ-ಇಮ್ರಾನ್…

ಜಿಲ್ಲೆಯಲ್ಲಿ ಡೆಂಗ್ಯೂ ತಡೆಯಲು ಅಗತ್ಯ ತುರ್ತು ಕ್ರಮ ಕೈಗೊಳ್ಳಬೇಕೆಂದು ಎಸ್.ಡಿ.ಪಿ.ಐ ಜಿಲ್ಲಾಧ್ಯಕ್ಷರಾದ ಇಮ್ರಾನ್ ಆಗ್ರಹ. ಶಿವಮೊಗ್ಗ,ಡೆಂಗ್ಯೂ ಜ್ವರ ವೇಗವಾಗಿ ಹರಡುತ್ತಿರುವುದು ಜನರನ್ನು ಬೆಚ್ಚಿ ಬೀಳಿಸಿದೆ. ರಾಜ್ಯದಲ್ಲಿ ಸುಮಾರು 7000ಕ್ಕಿಂತ ಹೆಚ್ಚು ಡೆಂಗ್ಯೂ ಪ್ರಕರಣಗಳು ದಾಖಲಾಗಿವೆ. ಒಂದು ವರ್ಷದಲ್ಲಿ 100ಕ್ಕಿಂತ ಹೆಚ್ಚು ಕಂದಮ್ಮಗಳು…

ಕ್ರಿಕೆಟಿಗ ಸೂರ್ಯಕುಮಾರ್ ಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ರಿಂದ ಸನ್ಮಾನ…

ಉಡುಪಿ ಜಿಲ್ಲೆಯ ಕಾಪು ಶ್ರೀ ಹೊಸ ಮಾರಿಗುಡಿ ದೈವಸ್ಥಾನಕ್ಕೆ ಭಾರತೀಯ ಕ್ರಿಕೆಟ್ ಆಟಗಾರ ಸೂರ್ಯ ಕುಮಾರ್ ಯಾದವ್ ಭೇಟಿ ನೀಡಿದರು. ಜೀರ್ಣೋದ್ಧಾರಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೈವಸ್ಥಾನಕ್ಕೆ 9ರಂದು ಭಾರತೀಯ ಕ್ರಿಕೆಟ್ ತಂಡದ ಆಟಗಾರ ಸೂರ್ಯ ಕುಮಾರ್ ಯಾದವ್ ಶ್ರೀಮತಿ…

ಜುಲೈ 11ರಂದು ವಿದ್ಯುತ್ ವ್ಯತ್ಯಯ…

ಆಲ್ಕೋಳ ವಿದ್ಯುತ್ ಕೇಂದ್ರದ ವ್ಯಾಪ್ತಿಯ ಎಎಫ್-05ರಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿಂದ ಈ ವ್ಯಾಪ್ತಿಯ ಗೋಪಾಳಗೌಡ ಬಡಾವಣೆ ಎಫ್ ಬ್ಲಾಕ್ ಸುತ್ತಮುತ್ತಲಿನ ಪ್ರದೇಶದಲ್ಲಿ ಜು. 11 ರಂದು ಬೆಳಗ್ಗೆ 10.00 ರಿಂದ ಸಂಜೆ 5.00ರವರೆಗೆ ವಿದ್ಯುತ್ ವ್ಯತ್ಯವಾಗಲಿದ್ದು, ಸಾರ್ವಜನರಿಕ ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ…

ಉದ್ಯೋಗದಾತರು ಉಪಧನ ವಿಮಾ ನಿಯಮಗಳನ್ನು ಜಾರಿಗೆ ತರಬೇಕು- ಗೋಪಿನಾಥ್…

ಉದ್ಯೋಗದಾತರು ತಮ್ಮ ಕಾರ್ಮಿಕರಿಗೆ ಉಪಧನವನ್ನು ಪಾವತಿಸಬೇಕು. ಇದರಿಂದ ಅವರು ಹಾಗೂ ಅವರ ಕುಟುಂಬಕ್ಕೆ ಅನುಕೂಲವಾಗುವುದು ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ ಅಧ್ಯಕ್ಷರಾದ ಗೋಪಿನಾಥ್ ಹೇಳಿದರು. ಕರ್ನಾಟಕ ಕಡ್ಡಾಯ ಉಪಧನ ವಿಮಾ ನಿಯಮಗಳು-2024 ಅನುಷ್ಟಾನ ಕುರಿತು ಕಾರ್ಮಿಕ ಇಲಾಖೆ ಮತ್ತು…

ಭದ್ರಾವತಿ ಪೊಲೀಸರ ಕಾರ್ಯಾಚರಣೆ ಇಬ್ಬರು ಆರೋಪಿಗಳು ಅರೆಸ್ಟ್…

ಭದ್ರಾವತಿ ಹಳೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ಓಎಸ್ಎಂ ರಸ್ತೆಯ ಶ್ರೀ ಮಂಜುನಾಥ ಆಟೋ ಸ್ಪೇರ್ಸ್ ಅಂಗಡಿಯ ರೋಲಿಂಗ್ ಶೆಟರ್ ನ ಲಾಕ್ ನ್ನು ಆಯುಧದಿಂದ ಮೀಟಿ ತೆಗೆದು ಒಳಗೆ ಡ್ರಾನಲ್ಲಿ ಇಟ್ಟಿದ್ದ ನಗದು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ…

ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ ಆಶೀರ್ವಾದ ಪಡೆದ BYR ಮತ್ತು DS…

ಚಿತ್ರದುರ್ಗದ ಸಿರಿಗೆರೆಯ ತರಳಬಾಳು ಜಗದ್ಗುರು ಬೃಹನ್ಮಠದ ಪರಮ ಪೂಜ್ಯರಾದ ಶ್ರೀ ಮದುಜ್ಜಯನಿ ಸದ್ಧರ್ಮ ಸಿಂಹಾಸನಾದೀಶ್ವರ ಡಾ. ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿ ಅವರನ್ನು ಶ್ರೀಮಠದಲ್ಲಿ ಭೇಟಿ ಮಾಡಿ ಪೂಜ್ಯರ ದಿವ್ಯಾಶೀರ್ವಾದ ಪಡೆದು ಮಠದ ವತಿಯಿಂದ ಗೌರವ ಸ್ವೀಕರಿಸಲಾಯಿತು. ಈ ಸಮಯದಲ್ಲಿ ವಿಧಾನ ಪರಿಷತ್…

ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ಅರ್ಜಿ ಆಹ್ವಾನ…

ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮವು ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ಕುರಿ/ಮೇಕೆ ಸಾಕಾಣಿಕೆ ಮಾಡಲು ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ, ಬೆಂಗಳೂರು ಇಲ್ಲಿ ನೊಂದಾಯಿಸಿಕೊಂಡಿರುವ ಜಿಲ್ಲೆಯ ಕುರಿ ಮತ್ತ ಉಣ್ಣೆ ಉತ್ಪಾದಕರ ಸಹಕಾರ ಸಂಘಗಳು ಹಾಗೂ…

ಸರ್ಕಾರದ ಗ್ಯಾರಂಟಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ-ಸಿ.ಎಸ್.ಚಂದ್ರಭೂಪಾಲ್…

ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನ ಮಾಡಲು ಸರ್ಕಾರ ನೇಮಿಸಿರುವ ಸಮಿತಿಯ ಸದಸ್ಯರು ಅಧಿಕಾರಿಗಳೊಂದಿಗೆ ವಿಶ್ವಾಸದಿಂದ ಕಾರ್ಯನಿರ್ವಹಿಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಟಾನ ಪ್ರಾಧಿಕಾರದ ಅಧ್ಯಕ್ಷರಾದ ಚಂದ್ರಭೂಪಾಲ್ ತಿಳಿಸಿದರು. ನಗರದ ತಹಶೀಲ್ದಾರ್ ಕಚೇರಿಯ ಸಭಾಂಗಣದಲ್ಲಿ ಮಂಗಳವಾರ ಏರ್ಪಡಿಸಲಾಗಿದ್ದ…

ವಾಣಿಜ್ಯ ಮತ್ತು ಕೈಗಾರಿಕಾ ಸಂಘದಿಂದ ರಮೇಶ್ ಹೆಗ್ಗಡೆಗೆ ಸನ್ಮಾನ…

ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದಲ್ಲಿ ನಡೆದ ಸಭೆಯಲ್ಲಿ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘ(ರಿ) ಬೆಂಗಳೂರು (ಕಾಸಿಯಾ) ನೂತನವಾಗಿ ಕಾಸಿಯಾ ಕೌನ್ಸಿಲ್ ನಿರ್ದೇಶಕರಾಗಿ ಆಯ್ಕೆಯಾಗಿರುವ ಶ್ರೀ ಎಂ.ಎ ರಮೇಶ್ ಹೆಗಡೆಯವರಿಗೆ ಸಂಘದ ಆವರಣದಲ್ಲಿ ಅಧ್ಯಕ್ಷರಾದ ಎನ್ ಗೋಪಿನಾಥ್‌ರವರು ಗೌರವ ಸನ್ಮಾನವನ್ನು…

ವಿನಯ್ ತಂದಾಲೆಗೆ YUVA STAR ಆಫ್ ದಿ ಇಯರ್ 2024 ಪ್ರಶಸ್ತಿ…

ಗೋವಾ ರಾಜ್ಯದಲಿ ನಡೆದಂತಹ ಆಲ್ ಇಂಡಿಯಾ ಭಾವಸಾರ ಕ್ಷತ್ರಿಯ ಮಹಾಸಭಾದ ಯುವ ಪರಿಷದ್ ನ ಕಾರ್ಯಕಾರಣಿ ಸಭೆಯಲ್ಲಿ ಸಣ್ಣ ವಯಸ್ಸಿನಲಿ ರಾಜಕೀಯ ರಂಗದಲ್ಲೂ, ಸಹಕಾರ ಕ್ಷೇತ್ರದಲ್ಲೂ ಹಾಗೂ ಸಮಾಜ ಸೇವೆಗಳಲ್ಲೂ ತೊಡಗಿರುವಯುವ ನಾಯಕನಾದ ವಿನಯ್ ತಾಂದಲೆ ಗೆಯುವ ಸ್ಟಾರ್ ಆಫ್ ದಿ…