Day: July 11, 2024

ಅರಣ್ಯ ಹಕ್ಕು ತಿರಸ್ಕೃತ ಅರ್ಜಿಗಳು ಪುನರ್ ಪರಿಶೀಲನೆಗೆ ಸಚಿವ ಈಶ್ವರ್ ಖಂಡ್ರೆ ಸೂಚನೆ…

ಅರಣ್ಯ ಹಕ್ಕು ಕಾಯಿದೆ ಅಡಿ ರಾಜ್ಯದಾದ್ಯಂತ ಸಲ್ಲಿಸಲಾಗಿರುವ ಬಹುತೇಕ ಅರ್ಜಿಗಳು ತಿರಸ್ಕೃತವಾಗಿದ್ದು, ಈ ಎಲ್ಲ ಅರ್ಜಿಗಗಳ ಪುನರ್ ಪರಿಶೀಲನೆ ಮಾಡಿ, ಅರ್ಜಿದಾರರಿಗೆ ಸ್ವಾಭಾವಿಕ ನ್ಯಾಯದ ಅಡಿಯಲ್ಲಿ ತಮ್ಮ ಹಕ್ಕು ಪ್ರತಿಪಾದಿಸಲು ಅವಕಾಶ ನೀಡಬೇಕು, ಈ ಪ್ರಕ್ರಿಯೆ ಪೂರ್ಣವಾಗುವತನಕ ಯಾರನ್ನೂ ಒಕ್ಕಲೆಬ್ಬಿಸಬಾರದು ಎಂದು…

ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆಯಲ್ಲಿ  ಶಾಸಕ ಚನ್ನಬಸಪ್ಪ ಬಾಗಿ…

ರಾಷ್ಟ್ರೀಯ ಮೀನು ಕೃಷಿಕರ ದಿನಾಚರಣೆಯನ್ನು ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನವಿಲೆಯಲ್ಲಿ ಆಯೋಜಿಸಿದ ಕಾರ್ಯಕ್ರಮದಲ್ಲಿ ಶಾಸಕ ಎಸ್‍ಎನ್ ಚನ್ನಬಸಪ್ಪ ಅವರು ಭಾಗವಹಿಸಿ ಕಾರ್ಯಕ್ರಮದ ಉದ್ಘಾಟಿಸಿದರು. ಈ ಕಾರ್ಯಕ್ರಮದಲ್ಲಿ 6 ವಿವಿಧ ಹಸ್ತ ಪತ್ರಿಕೆಗಳನ್ನು ಬಿಡುಗಡೆಗೊಳಿಸಿ ಕೆರೆಗೆ…

ಜುಲೈ 13 ರಂದು ವಿದ್ಯುತ್ ವ್ಯತ್ಯಯ…

ಶಿವಮೊಗ್ಗ ತಾಲ್ಲೂಕು ನಗರ ಉಪ ವಿಭಾಗ 1 ರಲ್ಲಿ ವಿದ್ಯಾನಗರ ಮುಖ್ಯ ರಸ್ತೆಯಲ್ಲಿನ ಹಳೆಯ ಕಮಬಗಳನ್ನು ಬದಲಿಸುವ ಕಾಮಗಾಗಿ ಮತ್ತು 2ರ ಮಂಡ್ಲಿ ಘಟಕ-06ರ ವ್ಯಾಪ್ತಿಯಲ್ಲಿ 11 ಕೆವಿ ಮಾರ್ಗದ ನಿರ್ವಹಣೆ ಇರುವುದರಿಂದ ವಿದ್ಯಾನಗರ, ಚಿಕ್ಕಲ್ಲು, ಗುರುಪುರ, ಪುರಲೆ, ಸಿದ್ದೇಶ್ವರನಗರ, ಶಾಂತಮ್ಮ…

ಶಿವಮೊಗ್ಗದ BSNL ಕಚೇರಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಹತ್ವದ ಮೀಟಿಂಗ್…

ಶಿವಮೊಗ್ಗದ ಸಾಗರ ರಸ್ತೆಯಲ್ಲಿರುವ ಭಾರತ್ ಸಂಚಾರ್ ನಿಗಮ ಲಿಮಿಟೆಡ್ (ಬಿ.ಎಸ್.ಎನ್.ಎಲ್) ಮುಖ್ಯ ಕಚೇರಿಯಲ್ಲಿ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಈ ಕೆಳಕಂಡ ವಿಚಾರಗಳ ಬಗ್ಗೆ ಸುದೀರ್ಘವಾಗಿ ಚರ್ಚೆ ನಡೆಸಲಾಯಿತು. ಇನ್ನೂ ಹಲವಾರು ವಿಚಾರಗಳ ಬಗ್ಗೆ ವಿಸ್ತೃತವಾಗಿ ಸಭೆಯಲ್ಲಿ…

ಉಸ್ತುವಾರಿ ಸಚಿವರಿಂದ ವಿಧಾನ ಪರಿಷತ್ ಶಾಸಕರ ಕಾರ್ಯಲಯ ಉದ್ಘಾಟನೆ…

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಮಧು ಬಂಗಾರಪ್ಪನವರು ಶಿವಮೊಗ್ಗ ಎ.ಸಿ.ಕಚೇರಿ ಆವರಣದಲ್ಲಿ ವಿಧಾನ ಪರಿಷತ್ ಶಾಸಕರಾದ ಬಲ್ಕೀಶ್ ಬಾನು ರವರ ಕಾರ್ಯಾಲಯದ ಉದ್ಘಾಟನೆ ನೆರವೇರಿಸಿದರು.ಕಾಂಗ್ರೆಸ್ ಪಕ್ಷದ ಮುಖಂಡರಾದ ಆಯನೂರ್ ಮಂಜುನಾಥ್, ಪಕ್ಷದ ಜಿಲ್ಲಾಧ್ಯಕ್ಷರು,…

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ನಡೆದ ಅಪರಾಧ ವಿಮರ್ಶನಾ ಸಭೆ…

ಮಿಥುನ್ ಕುಮಾರ್ ಜಿ. ಕೆ. ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರು ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಶಿವಮೊಗ್ಗ ಜಿಲ್ಲೆಯ ಎಲ್ಲಾ ಪೊಲೀಸ್ ಉಪಾಧೀಕ್ಷಕರು, ಪೊಲೀಸ್ ವೃತ್ತ ನಿರೀಕ್ಷಕರು ಹಾಗೂ ಪೊಲೀಸ್ ಠಾಣೆಗಳ ಠಾಣಾಧಿಕಾರಿಗಳಿಗೆ ಅಪರಾಧ ವಿಮರ್ಶನಾ ಸಭೆ ನಡೆಸಿ, ಸಭೆಯಲ್ಲಿ ಹಾಜರಿದ್ದ…

ಆರೋಗ್ಯ ಕಾರ್ಯಕರ್ತರಿಗೆ ಆರೋಗ್ಯ ವಿಚಾರಿಸಿದ ಬಿ.ವೈ.ರಾಘವೇಂದ್ರ ಡಾ.ಧನಂಜಯ್ ಸರ್ಜಿ…

ಶಿವಮೊಗ್ಗದಲ್ಲಿ ಬುಧವಾರ ನಡೆದ ರಸ್ತೆ ಅಪಘಾತದಲ್ಲಿ ತಲೆಗೆ ಗಂಭೀರ ಗಾಯಗೊಂಡು ನಗರದ ನಾರಾಯಣ ಹೃದಯಾಲಯದಲ್ಲಿ ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆಶಾ ಕಾರ್ಯಕರ್ತೆ ರೇಖಾ ಅವರನ್ನು ಸಂಸದರಾದ ಬಿ.ವೈ.ರಾಘವೇಂದ್ರ ಅವರು ಹಾಗೂ ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಅವರು ಭೇಟಿಯಾಗಿ…

ಗುಣಮಟ್ಟದ ಶಿಕ್ಷಣ ಮತ್ತು ಪರೀಕ್ಷಾ ಪಾವಿತ್ರತೆಯಿಂದ ಉತ್ತಮ ಫಲಿತಾಂಶ ಸಚಿವ ಮಧು ಬಂಗಾರಪ್ಪ…

ಗುಣಮಟ್ಟದ ಶಿಕ್ಷಣ ಮತ್ತು ಪರೀಕ್ಷಾ ಪಾವಿತ್ರ್ಯತೆಗೆ ಹೆಚ್ಚಿನ ಒತ್ತು ನೀಡಲಾಗಿದ್ದು ವಿದ್ಯಾರ್ಥಿಗಳು ಉತ್ತಮ ಫಲತಾಂಶ ಪಡೆಯಲು ಅನುಕೂಲಕರವಾದ ಎಲ್ಲ ವ್ಯವಸ್ಥೆಯನ್ನು ಶಿಕ್ಷಣ ಇಲಾಖೆ ಮಾಡಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ…

ಅಂಗನವಾಡಿ ಕಾರ್ಯಕರ್ತರ ಸೇವೆ ಶ್ಲಾಘನೀಯ-ಶಾಸಕ ಚನ್ನಬಸಪ್ಪ…

ಮಕ್ಕಳ ಭವಿಷ್ಯವನ್ನು ರೂಪಿಸುವಲ್ಲಿ ಅಂಗನಾಡಿ ಕಾರ್ಯಕರ್ತೆಯರ ಪಾತ್ರ ಅಪಾರವಾಗಿದ್ದು ಅವರು ಮಾಡಿರುವ ಸೇವೆ ಶ್ಲಾಘನೀಯವಾಗಿದೆ ಎಂದು ಶಾಸಕ ಚನ್ನಬಸಪ್ಪ ಅವರು ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಿವಮೊಗ್ಗ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಪೋಷಣ್ ಅಭಿಯಾನ ಯೋಜನೆ ಅಡಿಯಲ್ಲಿ ಶಿಶು…

ಗ್ಯಾರೆಂಟಿ ಸದಸ್ಯ ಬಸವರಾಜ್.ಎಸ್ ರಿಂದ ಸಚಿವ ಮಧು ಬಂಗಾರಪ್ಪಗೆ ಸನ್ಮಾನ…

ಕರ್ನಾಟಕ ಸರ್ಕಾರದ ಪಂಚ ಗ್ಯಾರಂಟಿಯ ಅನುಷ್ಠಾನ ಸಮಿತಿಯ ಸದಸ್ಯರಾಗಿ ಕಾಂಗ್ರೆಸ್ ಮುಖಂಡ ಎಂ ಶ್ರೀಕಾಂತ್ ರವರ ಆಪ್ತ ಸಹಾಯಕರ ಎಸ್ ಬಸವರಾಜ್ ರವರು ನೇಮಕವಾಗಿದ್ದಾರೆ. ಇಂದು ಶಿವಮೊಗ್ಗ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್ ಮಧು ಬಂಗಾರಪ್ಪ ಅವರಿಗೆ ಸನ್ಮಾನಿಸಿದರು.ಈ…