Day: July 15, 2024

ರಾಜ್ಯ ಯುವ ಕಾಂಗ್ರೆಸ್ ಶಿಸ್ತು ಪಾಲನಾ ಸಮಿತಿಗೆ ಹೆಚ್.ಪಿ.ಗಿರೀಶ್ ನೇಮಕ…

ರಾಜ್ಯ ಯುವ ಕಾಂಗ್ರೆಸ್ ನ ಶಿಸ್ತು ಪಾಲನಾ ಸಮಿತಿಗೆ ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹೆಚ್‌.ಪಿ. ಗಿರೀಶ್ ನೇಮಕವಾಗಿದ್ದಾರೆ. ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ನ ಶಿಸ್ತು ಪಾಲನಾ ಸಮಿತಿಯ ನೂತನ ಸದಸ್ಯರಾಗಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷ ಹೆಚ್‌…

ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಡಿಸಿಸಿ ಬ್ಯಾಂಕಿನ ನೂತನ ಅಧ್ಯಕ್ಷರಿಗೆ ಉಪಾಧ್ಯಕ್ಷರಿಗೆ ಸನ್ಮಾನ…

ಡಿಸಿಸಿ ಬ್ಯಾಂಕ್ ನ ನೂತನ ಅಧ್ಯಕ್ಷರಾದ ಆರ್ . ಎಂ ಮಂಜುನಾಥ್ ರವರಿಗೆ ಹಾಗೂ ಉಪಾಧ್ಯಕ್ಷರಾದ ಎಸ್ ಕೆ ಮರಿಯಪ್ಪನವರಿಗೆ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಅಭಿನಂದನೆ ಸಲ್ಲಿಸಲಾಯಿತು. ಇತ್ತೀಚಿಗೆ ನಡೆದ ಜಿಲ್ಲಾ ಸಹಕಾರ ಬ್ಯಾಂಕಿನ ಅಧ್ಯಕ್ಷ ಉಪಾಧ್ಯಕ್ಷರ ಚುನಾವಣೆಯಲ್ಲಿ ಕೆಪಿಸಿಸಿಯ…

ಕನ್ನಡ ನಾಡು ರಕ್ಷಣಾ ವೇದಿಕೆ ವತಿಯಿಂದ ಮಹಾನಗರ ಪಾಲಿಕೆ ಆಯುಕ್ತರಿಗೆ ಮನವಿ…

ಕರ್ನಾಟಕ ನಾಡು ರಕ್ಷಣಾ ವೇದಿಕೆ ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಕವಿತಾ ಯೋಗಪ್ಪನವರಿಗೆ ಮನವಿ ಸಲ್ಲಿಸಿದರು. ಶಿವಮೊಗ್ಗ ನಗರದಲ್ಲಿ ಹಾಗೂ ಜಿಲ್ಲಾಧ್ಯಂತ ಹರಡುತ್ತಿರುವ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದು ಅದರಿಂದ ಶಿವಮೊಗ್ಗದ ಮಹಾನಗರ ಪಾಲಿಕೆ ಅಧಿಕಾರಿಗಳು ಪ್ರತಿ ವಾರ್ಡುಗಳಲ್ಲಿ…

ಕದಂಬ ಕನ್ನಡ ವೇದಿಕೆ ವತಿಯಿಂದ ಪಾಲಿಕೆ ಆಯುಕ್ತರಿಗೆ ಮನವಿ…

ಕದಂಬ ಕನ್ನಡ ವೇದಿಕೆ ವತಿಯಿಂದ ಪಾಲಿಕೆ ಆಯುಕ್ತರಾದ ಡಾಕವಿತಾ ಯೋಗಪ್ಪ ನವರಿಗೆ ಮನವಿ ಸಲ್ಲಿಸಿದರು. ನಂತರ ಮಾತನಾಡಿದ ವಿಶ್ವನಾಥ್ ರವರು ಶಿವಮೊಗ್ಗ ನಗರದಲ್ಲಿ ಜೊತೆಗೆ ಬೊಮ್ಮನಕಟ್ಟೆಯ ಎಲ್ಲಾ ವಾರ್ಡ್ ಗಳಲ್ಲೂ ಮೂಲಭೂತ ಸೌಕರ್ಯಗಳು ಹೆಚ್ಚಾಗಿದೆ.ಸ್ಮಾರ್ಟ್ ಸಿಟಿ, ಅಮೃತ್ ಯೋಜನೆ, ನಗರೋತ್ಪನ್ನ-೯ ಹಣಕಾಸು…

ಸರ್ಜಿ ಆಸ್ಪತ್ರೆಯಲ್ಲಿ ವಿಶ್ವ ಪ್ಲಾಸ್ಟಿಕ್ ಸರ್ಜರಿ ದಿನಾಚರಣೆ…

ಶಿವಮೊಗ್ಗ : ಪ್ಲಾಸ್ಟಿಕ್ ಸರ್ಜರಿಯಿಂದ ಜೀವಕ್ಕೆ ಯಾವುದೇ ರೀತಿಯ ಅಪಾಯ ಇಲ್ಲ, ಈ ಕುರಿತು ತಪ್ಪು ತಿಳಿವಳಿಕೆ, ಭಯ, ಆತಂಕ ಬೇಡ ಎಂದು ಸರ್ಜಿ ಸೂಪರ್ ಸ್ಪೆಷಾಲಿಟಿ ಹಾಸ್ಪಿಟಲ್ನ ಪ್ಲಾಸ್ಟಿಕ್ ಸರ್ಜನ್ ಡಾ.ಚೇತನ್ ಕುಮಾರ್ ಹೇಳಿದರು. ನಗರದ ಸರ್ಜಿ ಸೂಪರ್ ಸಸ್ಪೆಷಾಲಿಟಿ…

SENIOR CHAMBER INTERNATIONAL ವತಿಯಿಂದ ಶಾಲಾ ಮಕ್ಕಳಿಗೆ ಡೆಂಗ್ಯೂ ಬಗ್ಗೆ ಮುನ್ನೆಚ್ಚರಿಕೆ ಮಾಹಿತಿ…

SENIOR CHAMBER INTERNATIONAL… ಶಿವಮೊಗ್ಗ ನಗರದ ಸರ್ಕಾರಿ ಪ್ರೌಢ ಶಾಲೆ ಜಿಲ್ಲಾ ಆರೋಗ್ಯ ಕುಟುಂಬ ಕಲ್ಯಾಣಾ ಇಲಾಖೆ ಹಾಗೂ ಜಿಲ್ಲಾ ಒಕ್ಕಲಿಗರ ಸಂಘದ ಸಂಯುಕ್ತ ಆಶ್ರಯದಲ್ಲಿ ಪ್ರೌಡ ಶಾಲೆಯ ಮಕ್ಕಳಿಗೆ ಡೆಂಗೀ, ಚಿಕನ್ ಗುನ್ಯಾ ಇದರ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ…

ಗೋವಿಂದಪುರ ನಿವಾಸಿಗಳ ಸಂಘದ ಅಧ್ಯಕ್ಷರಾದ ಶಂಕರ್ ಗೌಡಗೆ ಸನ್ಮಾನ…

ಶಿವಮೊಗ್ಗದ ಗೋವಿಂದಪುರ ಆಶ್ರಯ ಬಡಾವಣೆಯ ನೂತನ ಅಧ್ಯಕ್ಷರಾಗಿ ಶಂಕರ್ ಗೌಡ ಆಯ್ಕೆಯಾದರು. ಈ ಸಂದರ್ಭದಲ್ಲಿ ಗೋವಿಂದಪುರ ಸಂಘದ ನಿವಾಸಿಗಳಾದ ನಾಗೇಶರವರು ಆಶ್ರಯ ಬಡಾವಣೆಯ ಅಧ್ಯಕ್ಷರು ಶಂಕರ್ ರವರಿಗೆ ಮಾಲಾರ್ಪಣೆ ಮಾಡಿ ಗೌರವಿಸಿದರು. ಈ ಸಮಯದಲ್ಲಿ ಸದಸ್ಯರು ಉಪಸ್ಥಿರಿದರು.