Day: July 16, 2024

ಉಡುಪಿ ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಮುಖ್ಯ ಆಯುಕ್ತರಾಗಿ ಜಯಕರ ಶೆಟ್ಟಿ ಆಯ್ಕೆ…

ಉಡುಪಿ ಜಿಲ್ಲೆಯ ಭಾರತ್‌ ಸೌಟ್ಸ್‌ & ಗೈಡ್ಸ್‌ ಜಿಲ್ಲಾ ಮುಖ್ಯ ಆಯುಕ್ತರಾಗಿ ಜಯಕರ್‌ ಶೆಟ್ಟಿ ಇಂದ್ರಾಳಿ ಅವರನ್ನು ನೇಮಕ ಮಾಡಿ ರಾಜ್ಯ ಆಯುಕ್ತರದ ಪಿಜಿಆರ್ ಸಿಂಧ್ಯಾ ಆದೇಶ ಹೊರಡಿಸಿದ್ದಾರೆ. ಶ್ರೀ ಯುತರು ಪ್ರಸ್ತುತ ವಿಶ್ವ ಬಂಟರ ಸಂಘದಲ್ಲಿ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.…

ಅಂತರಾಷ್ಟ್ರೀಯ ನ್ಯಾಯ ದಿನ-ಭಾರತದ ಹೊಸ ಕ್ರಿಮಿನಲ್ ಕಾನೂನುಗಳನ್ನು ಬಗ್ಗೆ ತಿಳಿಯೋಣ…

ಅಂತರಾಷ್ಟ್ರೀಯ ನ್ಯಾಯ ದಿನ… ಭಾರತದ ಹೊಸ ಕ್ರಿಮಿನಲ್ ಕಾನೂನುಗಳನ್ನು ಬಗ್ಗೆ ತಿಳಿಯೋಣಅಂತಾರಾಷ್ಟ್ರೀಯ ಕ್ರಿಮಿನಲ್ ನ್ಯಾಯಾಲಯ ರಚನೆಗೆ ಕಾರಣವಾದ ರೋಮ್ ಶಾಸನ ಒಪ್ಪಂದದ ಸವಿ ನೆನಪಿಗಾಗಿ ‘ಅಂತರಾಷ್ಟ್ರೀಯ ನ್ಯಾಯಕ್ಕಾಗಿ ವಿಶ್ವ ದಿನ’ ವನ್ನು ಪ್ರತಿವರ್ಷ ಜುಲೈ 17 ರಂದು ಆಚರಿಸಲಾಗುತ್ತದೆ. ಈ ದಿನಕ್ಕೆ…

ಭದ್ರಾವತಿಯಲ್ಲಿ ಗಾಂಜಾ ಮಾರುತ್ತಿದ್ದ ವ್ಯಕ್ತಿಯ ಬಂಧನ…

ಭದ್ರಾವತಿ ಹಳೆನಗರ ಪೊಲೀಸ್ ಠಾಣಾ ವ್ಯಾಪ್ತಿಯ ಅಮೀರ್ ಜಾನ್ ಕಾಲೋನಿಯಲ್ಲಿ ವ್ಯಕಿಯೊಬ್ಬನು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್…

ಡೆಂಗ್ಯೂ ನಿಯಂತ್ರಣ ಬಾಲ್ಯ ವಿವಾಹ ತಡೆಗೆ ಸಹಕರಿಸಲು ತಹಸೀಲ್ದಾರ್ ಗಿರೀಶ್ ಮನವಿ…

ಡೆಂಗ್ಯು ನಿಯಂತ್ರಣದಲ್ಲಿ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈಜೋಡಿಸಬೇಕು ಹಾಗೂ ಬಾಲ್ಯ ವಿವಾಹ, ಕೌಟುಂಬಿಕ ದೌರ್ಜನ್ಯದಂತಹ ಪ್ರಕರಣಗಳನ್ನು ತಗ್ಗಿಸಲು ಅಧಿಕಾರಿಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸಬೇಕು. ಜೊತೆಗೆ ಸಾರ್ವಜನಿಕರು ಸಹಕರಿಸಬೇಕೆಂದು ತಹಶೀಲ್ದಾರ್ ಗಿರೀಶ್ ಮನವಿ ಮಾಡಿದರು. ತಹಶೀಲ್ದಾರ್ ಕಚೇರಿಯಲ್ಲಿ ಏರ್ಪಡಿಸಲಾಗಿದ್ದ ವಿವಿಧ ಯೋಜನೆಗಳ ಸಮನ್ವಯ…

ಗಾಜನೂರಿನ ತುಂಗಾ ಡ್ಯಾಮ್ ಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಭೇಟಿ…

ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಗಾಜನೂರಿನ ತುಂಗಾ ಡ್ಯಾಮ್ ಗೆ ಭೇಟಿ ನೀಡಿದರು.ಗಾಜನೂರಿನ ತುಂಗಾ ಡ್ಯಾಮ್ ಗೆ ಭೇಟಿ ನೀಡಿ, ಡ್ಯಾಮ್ ನ ಪ್ರಸ್ತುತ ಒಳಹರಿವು ಹಾಗೂ ಹೊರ ಹರಿವಿನ ಬಗ್ಗೆ ಸಂಪೂರ್ಣ ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪಡೆದುಕೊಂಡರು. ಪ್ರಸ್ತುತ ಮಳೆಯ…

ಕೃಷಿ ಶಿಕ್ಷಣ ವಲಯ ಮತ್ತು ಸಾಮಾಜಿಕ ಭದ್ರತಾ ಯೋಜನೆಯಡಿ ಸಾಧನೆ ತೋರಲು ಸಂಸದ ಬಿ.ವೈ.ರಾಘವೇಂದ್ರ ಸೂಚನೆ…

ಬ್ಯಾಂಕುಗಳು ಆದ್ಯತಾ ವಲಯಗಳಾದ ಕೃಷಿ, ಶಿಕ್ಷಣ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳಡಿ ಉತ್ತಮ ಸಾಧನೆ ತೋರಬೇಕು. ಸಿಡಿ ಅನುಪಾತವನ್ನು ಹೆಚ್ಚಿಸಬೇಕು ಹಾಗೂ ಫಲಾನುಭವಿಗಳಿಗೆ ಅನುಕೂಲಕರವಾಗಿ ವರ್ತಿಸಬೇಕೆಂದು ಸಂಸದರಾದ ಬಿ.ವೈ.ರಾಘವೇಂದ್ರ ಬ್ಯಾಂಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜು.15 ರಂದು ಏರ್ಪಡಿಸಲಾಗಿದ್ದ…

ನಗರಸಭೆ ಪುರಸಭೆ ಪಟ್ಟಣ ಪಂಚಾಯತ್ ಪಾಲಿಕೆ ಸದಸ್ಯರಿಗೆ ಗೌರವಧನ ಹೆಚ್ಚಿಸಿ-ಡಿ.ಎಸ್.ಅರುಣ್…

ಬೆಂಗಳೂರಿನಲ್ಲಿ ನಡೆಯುತ್ತಿರುವ 153ನೇ ವಿಧಾನ ಮಂಡಲ ಅಧಿವೇಶನದಲ್ಲಿ ವಿಧಾನ ಪರಿಷತ್ ಶಾಸಕರು ಹಾಗೂ ರಾಜ್ಯ ಬಿಜೆಪಿ ಕಾರ್ಯದರ್ಶಿಗಳಾದ ಡಿ.ಎಸ್.ಅರುಣ್ ರವರು ನಗರಸಭೆ, ಪುರಸಭೆ, ಮಹಾನಗರ ಪಾಲಿಕೆ,ಪಟ್ಟಣ ಪಂಚಾಯಿತಿ ಸದಸ್ಯರಿಗೆ ಇರುವಂತಹ ಸೌಲಭ್ಯಗಳ ಬಗ್ಗೆ ಚರ್ಚಿಸಿ, ಪ್ರಸ್ತುತನೀಡುತ್ತಿರುವ ಗೌರವಧನವನ್ನು ಹೆಚ್ಚಳ ಮಾಡುವ ಕುರಿತು…