Day: July 18, 2024

ತುಂಗೆಗೆ ಬಾಗಿನ ಅರ್ಪಿಸಿದ ಶಾಸಕ ಚನ್ನಬಸಪ್ಪ…

ಮಲೆನಾಡಿನ ಹೆಬ್ಬಾಗಲು ಶಿವಮೊಗ್ಗ ಜಿಲ್ಲೆಯಾದ್ಯಂತ ಉತ್ತಮ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಚಾತುರ್ಮಾಸದಾ ಪ್ರಾರಂಭ ಆಷಾಢ ಏಕಾದಶಿಯ ವಿಶೇಷ ಶುಭ ಸಂದರ್ಭದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಕೋರ್ಪಲಯ್ಯ ಛತ್ರ ಮಂಟಪದ ಬಳಿ ನಮ್ಮೆಲ್ಲರ…

ಕಾಪರ್ ವೈರ್ ಕದ್ದ ಆರೋಪಿಗಳ ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸರು…

ಭದ್ರಾವತಿ ಹಳೆನಗರ ಪೊಲೀಸ್ ಠಾಣಾ ವ್ಯಾಪ್ತಿಯ ಬಿ.ಹೆಚ್.ರಸ್ತೆಯಲ್ಲಿ ಅನುಟೆಕ್ ಅಂಗಡಿಯಲ್ಲಿ ವ್ಯಕ್ತಿಯೊಬ್ಬನು ಅಂದಾಜು ಮೌಲ್ಯ 92,800/- ರೂ ಗಳ ಕಾಪರ್ ವೈರ್ ಖರೀದಿ ಮಾಡಿ ಹಣವನ್ನು ಕೊಡದೇ ವೈರ್ ತೆಗೆದುಕೊಂಡು ಹೋಗಿ ವಂಚಿಸಿರುತ್ತಾನೆಂದು ಅನುಟೆಕ್ ಅಂಗಡಿಯ ಮಾಲೀಕನಾದ ಶ್ರೀ ರಾಕೇಶ್, 40…

ಜೋಗ ಜಲಪಾತಕ್ಕೆ ಸಂಸದ ಬಿ.ವೈ.ರಾಘವೇಂದ್ರ ಭೇಟಿ…

“ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ವಿಶ್ವದರ್ಜೆಯ ಸ್ಪರ್ಶ – ಮಲೆನಾಡ ಪ್ರವಾಸೋದ್ಯಮಕ್ಕೆ ಹೆಚ್ಚಿನ ಬಲ” ವಿಶ್ವಪ್ರಸಿದ್ಧ ನಮ್ಮ ಮಲೆನಾಡಿನ ಮುಕುಟಮಣಿ “ರಾಜ – ರಾಣಿ – ರೋರರ್ – ರಾಕೆಟ್” ಎಂಬ ಹೆಸರಿನಿಂದ ಜಗದ್ವಿಖ್ಯಾತಗಳಿಸಿರುವ “ಜೋಗ ಜಲಪಾತ” ಕ್ಕೆ ಸಂಸದ ಬಿ ವೈ…

ಗ್ರಾಮೀಣ ಅಂಚೆ ಪಾಲಕ-ಸೇವಕರ ನೇಮಕಾತಿಗಾಗಿ ಅರ್ಜಿ ಆಹ್ವಾನ…

ಅಂಚೆ ಇಲಾಖೆಯಲ್ಲಿ ಖಾಲಿ ಇರುವ ಶಾಖಾ ಅಂಚೆಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್ ಸೇವಕ್ ಹುದ್ದೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.ವೆಬ್‍ಸೈಟ್ www.indiapostgdsonline.gov.in ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದ್ದು ಆಗಸ್ಟ್ 5 ಅರ್ಜಿ ಸಲ್ಲಿಸಲು ಕಡೆಯ ದಿನವಾಗಿದೆ. ಈ ಎಲ್ಲ…

ನೀರಿಗೆ ಇಳಿಯದಂತೆ ಸಾರ್ವಜನಿಕರಿಗೆ ಎಚ್ಚರ ನೀಡಿದ ಪೋಲಿಸ್ ಇಲಾಖೆ…

ಶಿವಮೊಗ್ಗ ಜಿಲ್ಲೆಯಾದ್ಯಂತ ಮುಂಗಾರು ಮಳೆ ತೀವ್ರಗೊಂಡಿದ್ದು, ಇದರಿಂದಾಗಿ ನದಿಗಳು, ಹಳ್ಳಗಳು ತುಂಬಿ, ಅಪಾಯ ಮಟ್ಟವನ್ನು ತಲುಪಿ ಹರಿಯುತ್ತಿದ್ದು, ಸಾರ್ವಜನಿಕರ ಹಿತದೃಷ್ಠಿಯಿಂದ ಅಣೆಕಟ್ಟುಗಳು, ಜಲಪಾತಗಳು ಮತ್ತು ನದಿ ನೀರಿಗೆ ಇಳಿಯುವುದು, ಈಜಾಡುವುದು ಮತ್ತು ಸೆಲ್ಫಿಗಳನ್ನು ತೆಗೆದುಕೊಳ್ಳುವುದನ್ನು ಹಾಗೂ ಈ ರೀತಿಯ ಅಪಾಯಕಾರಿ ಪ್ರವಾಸಿ…

ಅಂಜನಾಪುರಕ್ಕೆ BYY ಮತ್ತು BYR ರಿಂದ ಬಾಗಿನ ಅರ್ಪಣೆ…

“ಭೋರ್ಗರೆದ ಅಂಬ್ಲಿಗೋಳ ಜಲಾಶಯ – ಶಿವಶರಣರ ನಾಡಿನಲ್ಲಿ ಮೂಡಿದ ಸಂತಸ” ತುಂಗಾ ಜಲಾಶಯ ಹಿನ್ನೀರಿನ ಪ್ರದೇಶದಲ್ಲಿ ಹಾಗೂ ಶಿಕಾರಿಪುರ ವ್ಯಾಪ್ತಿಯಲ್ಲಿ ಧರೆಗಿಳಿದ ಉತ್ತಮ ವರ್ಷಧಾರೆಯಿಂದ ತಾಲ್ಲೂಕಿನ ಮತ್ತೊಂದು ಬಹುಮುಖ್ಯ ರೈತನ ಜೀವನಾಡಿಯಾದ “ಅಂಬ್ಲಿಗೋಳ ಜಲಾಶಯ” ಮೈದುಂಬಿ ತನ್ನ ಜೀವಕಳೆ ಮರಳಿ ಪಡೆದಿದ್ದು…

ಶಿವಮೊಗ್ಗದಲ್ಲಿ ಮಳೆ ಹನಿ-ಪರಿಹಾರ ನೀಡಲು ಚನ್ನಬಸವ ಮನವಿ…

ವಿಧಾನಸೌಧದಲ್ಲಿ ಉಪಮುಖ್ಯಮಂತ್ರಿಗಳು ಹಾಗೂ ಜಲಸಂಪನ್ಮೂಲ ಸಚಿವರಾದ ಶ್ರೀ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಿ ಶಿವಮೊಗ್ಗ ನಗರ ಶಾಸಕರಾದ ಚನ್ನಬಸಪ್ಪ ರವರು ಭೇಟಿ ಮಾಡಿದರು. ಈ ಸಂದರ್ಭದಲ್ಲಿ ಶಿವಮೊಗ್ಗದ ಮೂಲಭೂತ ಸೌಕರ್ಯಗಳ ಬಗ್ಗೆ ಚರ್ಚಿಸಿದರು. ವರದಿ ಪ್ರಜಾ ಶಕ್ತಿ

ರಾಷ್ಟ್ರಭಕ್ತರ ಬಳಗದಿಂದ ಬೃಹತ್ ಪ್ರತಿಭಟನೆ…

ರಾಷ್ಟ್ರಭಕ್ತರ ಬಳಗ ಶಿವಮೊಗ್ಗ ಇವರ ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯಿತು. ರಾಮಣ್ಣ ಶೆಟ್ಟಿ ಪಾರ್ಕಿನಿಂದ ಗಾಂಧಿ ಬಜಾರ್ ನೆಹರು ರಸ್ತೆ ಮೂಲಕ ಗೋಪಿ ಸರ್ಕಲ್ ಬಂದು ತಲುಪಿತು. ಗೋಪಿ ಸರ್ಕಲ್ ನಲ್ಲಿ ಪ್ರತಿಭಟನೆ ಉದ್ದೇಶಿ ಮಾತನಾಡಿ ನಂತರ ಜಿಲ್ಲಾಧಿಕಾರಿಗಳಿಗೆ ಮನವಿ…

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಅಬಕಾರಿ ಇಲಾಖೆ ವತಿಯಿಂದ ಕಾನೂನು ಅರಿವು ಕಾರ್ಯಗಾರ…

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಶಿವಮೊಗ್ಗ ಮತ್ತು ಜಿಲ್ಲಾ ಅಬಕಾರಿ ಇಲಾಖೆ ವತಿಯಿಂದ ಅರಿವು ಕಾರ್ಯಕ್ರಮ ನಡೆಯಿತು. ಕೇಂದ್ರ ಸರ್ಕಾರವು ಜುಲೈ 1ರಂದು.ಜಾರಿಗೊಳಿಸಿರುವ ಹೊಸ ಕಾನೂನುಗಳಾದ ಭಾರತೀಯ ನ್ಯಾಯ ಸಂಹಿತೆ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮಗಳು…

ಮೊದಲ ಅಧಿವೇಶನದಲ್ಲಿ ರಾಜ್ಯ ಸರ್ಕಾರದ ಗಮನಸೆಳೆದ ಶಾಸಕ ಡಾ.ಧನಂಜಯ್ ಸರ್ಜಿ…

ರಾಜ್ಯದಲ್ಲಿ ಗಾಂಜಾ, ಡ್ರಗ್ಸ್ ಅಮಲು ಇಳಿಸಿ, ಸಾವಿನ ಸಂಖ್ಯೆ ಇಳಿಸಿ ಬೆಂಗಳೂರು : ರಾಜ್ಯದಲ್ಲಿ ಪೊಲೀಸ್ ಇಲಾಖೆ ಸಕ್ರಿಯವಾಗಿದ್ದರೂ ಕೂಡ ಡ್ರಗ್ಸ್ ವ್ಯಸನಿಗಳ ಸಂಖ್ಯೆ ಹಾಗೂ ಸಾವಿನ ಸಂಖ್ಯೆಯೂ ಹೆಚ್ಚುತ್ತಲೇ ಇದೆ, ಇದನ್ನು ಗೃಹ ಇಲಾಖೆ ಗಂಭೀರವಾಗಿ ತೆಗೆದುಕೊಂಡು ಅಮಲು ಮುಕ್ತ…