Day: July 20, 2024

ಲೋಕಾಯುಕ್ತ ಸಾರ್ವಜನಿಕರ ಕುಂದು ಕೊರತೆ ಆಹವಾಲು ಸ್ವೀಕಾರ ಸಭೆ…

ಕರ್ನಾಟಕ ಲೋಕಾಯುಕ್ತ ಪೊಲೀಸ್ ವಿಭಾಗದ ಜಿಲ್ಲಾ ಅಧಿಕಾರಿಗಳು ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ಜುಲೈ-2024ರ ಮಾಹೆಯ ಕೆಳಕಂಡ ದಿನಗಳಂದು ಸಾರ್ವಜನಿಕರ ಕುಂದು ಕೊರತೆ ಅರ್ಜಿ ಸ್ವೀಕಾರ ಸಭೆ ನಡೆಸುವರು. ಜು- 24 ರಂದು ಬೆಳಿಗ್ಗೆ 11.00 ಗಂಟೆಯಿಂದ ಮಧ್ಯಾಹ್ನ 12.30ರವರೆಗೆ ಸೊರಬ ತಾಲೂಕು…

ಪರಿಷತ್ ನಲ್ಲಿ ಶಾಸಕ ಡಾ. ಧನಂಜಯ್ ಸರ್ಜಿ ಅವರ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ…

ಕೆಪಿಎಸ್ ಸಿ ಪರೀಕ್ಷಾ ವೇಳಾಪಟ್ಟಿ ಬದಲಿಸಿ ಆದೇಶ ಬೆಂಗಳೂರು: ಗೊಂದಲಕ್ಕೀಡಾದ ಲೋಕಸೇವಾ ಆಯೋಗದ ಪರೀಕ್ಷಾ ವೇಳಾ ಪಟ್ಟಿಯನ್ನು ತಕ್ಷಣ ಬದಲಿಸುವಂತೆ ವಿಧಾನ ಪರಿಷತ್ ಅಧಿವೇಶನದಲ್ಲಿ ಶಾಸಕ ಡಾ.ಧನಂಜಯ ಸರ್ಜಿ ಅವರ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ಕೆಪಿಎಸ್ ಸಿ ಪರೀಕ್ಷಾ ದಿನಾಂಕವನ್ನು…

SENIOR CHAMBER INTERNATIONAL ಭಾವನ ವತಿಯಿಂದ ತುಂಬಿದ ತುಂಗೆಗೆ ಬಾಗಿನ ಅರ್ಪಣೆ…

ಸೀನಿಯರ್ ಚೇಂಬರ್ ಇಂಟರ್ನ್ಯಾಷನಲ್ ಭಾವನ ಲೀಗ್ ವತಿಯಿಂದ ಅಧ್ಯಕ್ಷರಾದ ಶಶಿಕಲಾ ಶೆಟ್ಟಿ ಮತ್ತು ಸದಸ್ಯರ ನೇತೃತ್ವದಲ್ಲಿ ತುಂಗಾ ನದಿಗೆ ಪೂಜೆ ಮಾಡಿ ಬಾಗಿನ ಅರ್ಪಿಸಿದರು. ಸಂದರ್ಭದಲ್ಲಿ ಬಂದಂತ ಸದಸ್ಯರೆಲ್ಲರಿಗೂ ಪ್ರಸಾದ ವಿತರಿಸಿದರು. ಈ ಸಮಯದಲ್ಲಿಪುಷ್ಪಾ ಶೆಟ್ಟಿ, ಸುರೇಖಾ ಮುರಳೀಧರ, ಉಷಾ ಕುಲಕರ್ಣಿ,…

ಡೆಂಗ್ಯೂ ನಿಯಂತ್ರಣಕ್ಕೆ ಶುಷ್ಕ ದಿನ ಆಚರಣೆ- ಸಿಇಓ ಹೇಮಂತ್…

ನೀರು ಸಂಗ್ರಹಿಸುವ ಪರಿಕರಗಳನ್ನು ಪ್ರತಿ ಶುಕ್ರವಾದಂದು ಖಾಲಿ ಮಾಡಿ, ಸ್ವಚ್ಚಗೊಳಿಸಿ, ಒಣಗಿಸಿ ಹೊಸದಾಗಿ ನೀರು ತುಂಬಿಸಬೇಕು ಮತ್ತು ಮಳೆ ನೀರು ಸಂಗ್ರಹವಾಗುವ ಘನತ್ಯಾಜ್ಯ ವಸ್ತುಗಳ ವಿಲೇವಾರಿ ಮಾಡುವ ಮೂಲಕ ಡೆಂಗಿ ನಿಯಂತ್ರಣದಲ್ಲಿ ಕೈಜೋಡಿಸಬೇಕೆಂದು ಜಿ.ಪಂ ಸಿಇಓ ಎನ್.ಹೇಮಂತ್ ಸಾರ್ವಜನಿಕರಲ್ಲಿ ಮನವಿ ಮಾಡಿದರು.…

ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಹುಟ್ಟುಹಬ್ಬ ಆಚರಣೆ-ಜಿಲ್ಲಾ ಯುವ ಕಾಂಗ್ರೆಸ್ ರಕ್ತದಾನ…

ನಗರಾಭಿವೃದ್ಧಿ ಸಚಿವರಾದ ಬೈರತಿ ಸುರೇಶ್ ಅವರ ಹುಟ್ಟುಹಬ್ಬ ಆಚರಣೆ – ಜಿಲ್ಲಾ ಯುವ ಕಾಂಗ್ರೆಸ್ ರಕ್ತದಾನ ಕರ್ನಾಟಕ ಸರ್ಕಾರದ ನಗರಾಭಿವೃದ್ಧಿ ಸಚಿವರು ಯುವಕರ ಆಶಾಕಿರಣ, ಅಹಿಂದ ನಾಯಕ ಬೈರತಿ ಸುರೇಶ್ ರವರ ಹುಟ್ಟುಹಬ್ಬದ ಅಂಗವಾಗಿ ಇಂದು ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್…

ನಮ್ಮ ಕ್ಲಿನಿಕ್ ಉದ್ಘಾಟಿಸಿದ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯನಾಯ್ಕ್…

ಶಿವಮೊಗ್ಗ ಗ್ರಾಮಾಂತರ ಭಾಗದ ಹೊಳೆ ಹೊನ್ನೂರು ಕೊಪ್ಪ ಗ್ರಾಮದಲ್ಲಿ ನೂತನವಾಗಿ “ನಮ್ಮ ಕ್ಲಿನಿಕ್ “ ಶಾಸಕರಾದ ಶ್ರೀಮತಿ ಶಾರದಾಪೂರ್ಯ ನಾಯ್ಕ್ ಅವರು ಉದ್ಘಾಟನೆಯನ್ನು ಮಾಡಿದರು. ಉದ್ಘಾಟಿಸಿ ಮಾತನಾಡಿದ ಅವರು ನಮ್ಮ ಕ್ಲಿನಿಕ್ ಪ್ರಾರಂಭವಾಗಿದೆ ಸಾರ್ವಜನಿಕರು ಇದರ ಸದುಪಯೋಗ ಪಡೆಯಬೇಕಾಗಿ ವಿನಂತಿಸಿದರು.ಈ ಸಂದರ್ಭದಲ್ಲಿ…

ಸಹಾಯಕ ಕೃಷಿ ನಿರ್ದೇಶಕರಿಂದ ಜಮೀನುಗಳ ಭೇಟಿ ಹಾಗೂ ಪರಿಹಾರ ಕ್ರಮಗಳ ಕುರಿತು ಮಾಹಿತಿ…

ಶಿವಮೊಗ್ಗ ತಾಲ್ಲೂಕಿನಾದ್ಯಂತ ವಾಡಿಕೆಗಿಂತಲೂ ಹೆಚ್ಚಿನ ಪ್ರಮಾಣ ಮಳೆಯಾಗುತ್ತಿದೆ. ಜುಲೈ ಒಂದರಿಂದ ಇಲ್ಲಿಯವರೆಗೆ ತಾಲ್ಲೂಕಿನಲ್ಲಿ ಸರಾಸರಿ 134 ಮಿ.ಮೀ.ಗೆ 286 ಮಿ.ಮೀ. ಮಳೆ ಆಗಿದ್ದು ಇಲ್ಲಿಯವರೆಗೆ ವಾಡಿಕೆಗಿಂತ ಶೇಕಡಾ 113 ರಷ್ಟು ಹೆಚ್ಚಿನ ಪ್ರಮಾಣದಲ್ಲಿ ಮಳೆ ಬಂದಿರುತ್ತದೆ. ಹವಾಮಾನ ಇಲಾಖೆಯ ಪ್ರಕಾರ ಇನ್ನು…

ನಾಗರಿಕರಿಗೆ ಕಾನೂನು ಅರಿವು ಮೂಡಿಸಿದ ಗ್ರಾಮಾಂತರ ಪಿಎಸ್ಐ ಸ್ವಪ್ನ…

ಶ್ರೀಮತಿ ಸ್ವಪ್ನ ಪಿಎಸ್ಐ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆ, ಚೆನ್ನಮ್ಮ ಪಡೆ ಉಸ್ತುವಾರಿ ರವರು ಶಿವಮೊಗ್ಗ ನಗರದ ಖಾಸಗಿ ಬಸ್ ನಿಲ್ದಾಣದಲ್ಲಿ ಕಾನೂನು ಅರಿವು ಮೂಡಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡು ಸಾರ್ವಜನಿಕರ ಕುರಿತು ಈ ಕೆಳಕಂಡ ಮಾಹಿತಿ ನೀಡಿರುತ್ತಾರೆ. 1) ಹೆಚ್ಚಿನ ಜನ…

ಉಣ್ಣೆ ನಿಯಂತ್ರಣ ಮತ್ತು ಡೆಂಗಿ ನಿಯಂತ್ರಣಕ್ಕೆ ಕ್ರಮ ವಹಿಸಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ…

ಉಣ್ಣಿಗಳು ಈಗ ವಯಸ್ಕ ಅವಸ್ಥೆಯಲಿದ್ದು ದನ ಮತ್ತು ಎಮ್ಮೆಗಳ ಮೂಲಕ ಮನೆಗಳಿಗೆ ತಲುಪುವುದನ್ನು ತಪ್ಪಿಸಲು ಜಾನುವಾರುಗಳ ಮೈಮೇಲೆ ನಿವಾರಕಗಳ ಲೇಪನ ಮತ್ತು ಲಸಿಕೆ ನೀಡುವ ಮೂಲಕ ಉಣ್ಣಿ ನಿಯಂತ್ರಣ ಮಾಡಲು ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.…

ಸಂಚಾರಿ ನಿಯಮ ಪಾಲಿಸದೆ ಇದ್ದಲ್ಲಿ ಬೀಳುತ್ತೆ ಕೇಸ್-ಸಂತೋಷ್ ಕುಮಾರ್…

ಸಂಚಾರಿ ಪೊಲೀಸ್ ಸಿಪಿಐ ಸಂತೋಷ್ ಕುಮಾರ್ ಅವರ ನೇತೃತ್ವದಲ್ಲಿ ನಗರದಲ್ಲಿ ಸಂಚಾರಿ ನಿಯಮ ಉಲ್ಲಂಘನೆ ಮಾಡಿದವರಿಗೆ ದಂಡ ವಿಧಿಸಲಾಯಿತು.ಸಾಗರ ರಸ್ತೆ ತೀರ್ಥಹಳ್ಳಿ ರಸ್ತೆ ಹೊನ್ನಾಳಿ ರಸ್ತೆ ಸವಳಂಗ ರಸ್ತೆ ಹಾಗೂ ನಗರದ ಮುಖ್ಯ ರಸ್ತೆಗಳಲ್ಲಿ ಬಾರಿ ವಾಹನಗಳು ಪಾರ್ಕಿಂಗ್ ಮಾಡಿರುವುದನ್ನು ತೆರವುಗೊಳಿಸಿ…