Day: July 28, 2024

ಅದ್ದೂರಿಯ ಹರೋಹರ ಜಾತ್ರೆ…

ಶಿವಮೊಗ್ಗದ ಗುರುಪುರದಲ್ಲಿರುವ ಗುಡ್ಡೇಕಲ್ ಶ್ರೀ ಬಾಲಸುಬ್ರಮಣ್ಯ ಸ್ವಾಮಿ ಜಾತ್ರಾ ಮಹೋತ್ಸವ ಎರಡು ದಿನಗಳ ಕಾಲ ಅದ್ದೂರಿಯಾಗಿ ನಡೆಯುತ್ತದೆ.ತಮಿಳು ಸಮುದಾಯದವರ ಆರಾಧ್ಯ ದೈವ ಗುಡ್ಡೇಕಲ್‌ನ ಶ್ರೀ ಬಾಲಸುಬ್ರಮಣ್ಯ ಸ್ವಾಮಿಯ ಜಾತ್ರಾ ಮಹೋತ್ಸವ ಸಂಭ್ರಮಕ್ಕೆ ಸಾಕ್ಷಿಯಾಗಿದೆ. ಆಷಾಢ ಮಾಸದ ಭರಣಿ ಹಾಗೂ ಕೃತ್ತಿಕ ನಕ್ಷತ್ರದಂದು…

ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡಿದ ಸಚಿವ ಮಧು ಬಂಗಾರಪ್ಪ…

ಶಿವಮೊಗ್ಗ ಜಿಲ್ಲೆಯ ಹಾನಿಗೊಳಗಾದ ಪ್ರದೇಶಗಳಿಗೆ ಶಿಕ್ಷಣ ಸಚಿವ ಮತ್ತು ಉಸ್ತುವಾರಿ ಸಚಿವರಾದ ಮಧು ಬಂಗಾರಪ್ಪ ಭೇಟಿ ನೀಡಿದ್ದರು. 2024 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರವಾಹ ಪರಿಸ್ಥಿತಿಯ ತುರ್ತು ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಕೈಗೊಳ್ಳಲಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಗುರುದತ್ ಹೆಗಡೆ…

ಕಾಗೋಡು ತಿಮ್ಮಪ್ಪ ಆರೋಗ್ಯ ವಿಚಾರಿಸಿದ ಸಚಿವ ಮಧು ಬಂಗಾರಪ್ಪ…

ಅನಾರೋಗ್ಯದ ಕಾರಣದಿಂದ ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಹಾಗೂ ಮಾಜಿ ವಿಧಾನಸಭಾ ಅಧ್ಯಕ್ಷರಾದ ಸನ್ಮಾನ್ಯ ಕಾಗೋಡು ತಿಮ್ಮಪ್ಪನವರನ್ನು ಭೇಟಿಯಾಗಿ ಆರೋಗ್ಯ ವಿಚಾರಿಸಿದರು. ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಬಗ್ಗೆ ಸನ್ಮಾನ್ಯ ಮಧು ಬಂಗಾರಪ್ಪನವರು ಚರ್ಚಿಸಿದರು ಹಾಗೂ ಶರಾವತಿ ಮುಳುಗಡೆ ಸಂತ್ರಸ್ತರ ಹಾಗೂ…

JNCEE ಕಾಲೇಜ್ ನಲ್ಲಿ ರಾಷ್ಟ್ರಮಟ್ಟದ ಪಾಸ್ ಹ್ಯಾಕ್ 2024…

ಶಿವಮೊಗ್ಗ: ಬದುಕಿನಲ್ಲಿ ಎದುರಾಗುವ ಅವಮಾನಗಳಿಂದ ಕುಗ್ಗದೆ ಸ್ಪೂರ್ತಿಯಾಗಿ ಪಡೆಯಿರಿ ಎಂದು ಖ್ಯಾತ ಉದ್ಯಮಿ ನಿವೇದನ್‌ ನೆಂಪೆ ಅಭಿಪ್ರಾಯಪಟ್ಟರು. ನಗರದ ಜೆ.ಎನ್.ಎನ್‌ ಎಂಜಿನಿಯರಿಂಗ್‌ ಕಾಲೇಜಿನ ನಾವೀನ್ಯತೆ ಮತ್ತು ಉದ್ಯಮಶೀಲತೆ ಕೇಂದ್ರ, ಟೆಕ್‌ಫಾರ್ಜ್‌ ಸ್ಟುಡೆಂಟ್ಸ್‌ ಕ್ಲಬ್‌, ಐಇಇಇ ಸ್ಟೂಡೆಂಟ್‌ ವಿಭಾಗದ ಸಂಯುಕ್ತಾಶ್ರಯದಲ್ಲಿ ಶನಿವಾರ ಕಾಲೇಜಿನ…

ಜನಪರ ಮತ್ತು ಕ್ರಿಯಾತ್ಮಕವಾಗಿ ಪತ್ರಿಕೋದ್ಯಮ ಕಾರ್ಯ ನಿರ್ವಹಿಸಬೇಕು-ಕೆ.ವಿ. ಪ್ರಭಾಕರ್…

ಜನರಿಗೆ ಏನು ಬೇಕೋ ಅಂತಹ ಸುದ್ದಿಗಳನ್ನು ನೀಡಬೇಕು. ಜನಪರವಾಗಿ ಹಾಗೂ ಕ್ರಿಯಾತ್ಮಕವಾಗಿ ಪತ್ರಿಕೋದ್ಯಮ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ.ಪ್ರಭಾಕರ್ ಹೇಳಿದರು. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಶಿವಮೊಗ್ಗ ಜಿಲ್ಲಾ ಶಾಖೆ,…

ರಾಜಧಾನಿಯಲ್ಲಿ ತುಳುನಾಡಿನ ಆಟಿಡೋಂಜಿ ದಿನ ವಿಶೇಷ ಕಾರ್ಯಕ್ರಮ…

“ಕಡಲ ಕಿನಾರೆಯ ಸಮ್ಮಿಶ್ರಣ – ಮಲೆನಾಡ ಸೊಬಗ ಹೊಂಗಿರಣ. ಇದುವೇ ನನ್ನ ಲೋಕಸಭಾ ಕ್ಷೇತ್ರ ಎಂಬುದು ಸುದೈವ” ಬೆಂಗಳೂರಿನ ವಿಜಯನಗರದಲ್ಲಿರುವ ಜಿ.ಬಿ.ಬಿ ಕಲ್ಯಾಣ ಮಹಲ್ ಸಭಾಂಗಣದಲ್ಲಿ ಬಹು ವೈವಿಧ್ಯತೆಯೊಂದಿಗೆ ಹಮ್ಮಿಕೊಂಡಿದ್ದ ತುಳುನಾಡ ಶ್ರೀಮಂತ ಸಾಂಸ್ಕೃತಿಕ ಪರಂಪರೆಯ ಪುರಾತನ ಬಹುವಿಶೇಷ ಆಚರಣೆಯಾದ “ಆಟಿಡೊಂಜಿ…