Month: August 2024

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ಹೆಚ್.ಸಿ.ಯೋಗೇಶ್ ಗೆ ಹುಟ್ಟುಹಬ್ಬದ ಸಂಭ್ರಮ…

ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಂತಹ ಹೆಚ್ ಸಿ ಯೋಗೇಶ್ ರವರ ಹುಟ್ಟು ಹಬ್ಬದ ಪ್ರಯುಕ್ತ ವಿವಿಧ ಕಾರ್ಯಕ್ರಮಗಳು ನಡೆಯಿತು. ಶಿವಮೊಗ್ಗ ನಗರದ ವಿವಿಧ ಭಾಗಗಳಾದ ವಿನೋಬನಗರ ಶಿವಾಲಯದಲ್ಲಿ, ಕೋಟೆ ರಸ್ತೆ ಶ್ರೀ ಸೀತಾ ರಾಮಾಂಜನೇಯ ದೇವಸ್ಥಾನದಲ್ಲಿ, ಕೋಟೆ…

ಮಲೆನಾಡಿನ ಶಿವಮೊಗ್ಗದಲ್ಲಿ ಮೊದಲ ಬಾರಿಗೆ ತುಂಗಭದ್ರಾ ಜೋಡುಕೆರೆ ಕಂಬಳ…

ಜೋಡುಕೆರೆ ಕಂಬಳ… ಮೊದಲ ಬಾರಿಗೆ ಮಲೆನಾಡಿನ ಶಿವಮೊಗ್ಗದಲ್ಲಿ ಕಂಬಳ ನಡೆಯಲಿದೆ. ದಕ್ಷಿಣ ಕನ್ನಡ ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷರಾದ ಬೆಳಪು ದೇವಿ ಪ್ರಸಾದ್ ಶೆಟ್ಟಿ ರವರು ಮಾತನಾಡಿ ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಕಂಬಳ ನಡೆಸಿ ಯಶಸ್ವಿಯಾಗಿದೆ.ಅದೇ ರೀತಿ ಶಿವಮೊಗ್ಗದಲ್ಲೂ ಸಹ ಕಂಬಳ…

9 ಅಡಿ ಉದ್ದದ ಹೆಬ್ಬಾವು ರಕ್ಷಿಸಿದ ಸ್ನೇಕ್ ವಿಕ್ಕಿ , ಜಯಂತ್ ಬಾಬು…

ಪುರುದಾಳು ಗ್ರಾಮದ ಪುನೀತ್ ಎಂಬವರ ಮನೆಯ ಬಳಿ ದೊಡ್ಡ ಗಾತ್ರದ 9 ಅಡಿ ಉದ್ದ ಮತ್ತು 10 ಕೆ ಜಿ ತೂಕದ ಹೆಬ್ಬಾವು ಕಾಣಿಸಿಕೊಂಡಿದ್ದು ಗಾಬರಿಗೊಂಡ ಮನೆಯವರು ಕೊಡಲೆಉರಗ ರಕ್ಷಕರಾದ ಸ್ನೇಕ್ ವಿಕ್ಕಿ ಮತ್ತು ಉರಗ ತಜ್ಞರಾದ ಜಯಂತ್ ಬಾಬುರವರಿಗೆ ಕರೆಮಾಡಿ…

ಅಪರೂಪದ ಸಾಧನೆ ಮಾಡುವಲ್ಲಿ ಯಶಸ್ವಿಯಾದ ಸರ್ಜಿ ಸೂಪರ್ ಸ್ಪೆಷಾಲಿಟಿ  ವೈದ್ಯರ ತಂಡ…

ಎರಡು ತುಂಡಾಗಿದ್ದ ಕೈಗೆ ಶಸ್ತ್ರ ಚಿಕಿತ್ಸೆ ನಡೆಸಿ, ಮರು ಜೋಡಿಸುವ ಮೂಲಕ ಅಪರೂಪದ ಸಾಧನೆ ಮಾಡುವಲ್ಲಿ ಇಲ್ಲಿನ ಸರ್ಜಿ ಸೂಪರ್ ಸ್ಪೆಷಾಲಿಟಿ ತಜ್ಞ ವೈದ್ಯರ ತಂಡ ಯಶಸ್ಸು ಸಾಧಿಸಿ ರೋಗಿಗೆ ಮರು ಜೀವನವನ್ನು ಕಲ್ಪಿಸಿದೆ. ಜಿಲ್ಲೆಯ ಸಾಮಿಲ್ ವೊಂದರಲ್ಲಿ ಕೆಲಸ ಮಾಡುತ್ತಿದ್ದ…

ಗುಂಡಪ್ಪ ಶೆಡ್ ವೆಟ್ ವೆಲ್ ಗೆ ಪಾಲಿಕೆ ಆಯುಕ್ತರಾದ ಕವಿತಾ ಯೋಗಪ್ಪನವರ್ ಭೇಟಿ…

ನಗರದ ತ್ಯಾಜ್ಯ ನೀರು ಸಂಸ್ಕರಣಾ ಮರುಚಾಲನಾ ಕಾಮಗಾರಿಗೆ ವೇಗ ದೊರಕಿಸಿಲು ಪಾಲಿಕೆ ಆಯುಕ್ತೆ ಕವಿತಾ ಯೋಗಪ್ಪನವರ್ ರವರು ಇಂದು ಗುಂಡಪ್ಪ ಶೆಡ್ ವೆಟ್ ವೆಲ್ ಸ್ಥಳಕ್ಕೆ ಭೇಟಿ ನೀಡಿದರು. ತ್ಯಾವರೆ ಚಟ್ನಳ್ಳಿಯಲ್ಲಿರುವ ತ್ಯಾಜ್ಯ ನೀರು ಶುದ್ಧೀಕರಣ ಘಟಕಕ್ಕೆ ತ್ಯಾಜ್ಯ ನೀರು ಪಂಪ್…

1 ವಾರ ದೊಳಗೆ ಸೂಡ ಶೆಡ್ ತೆರವುಗೊಳ್ಳದಿದ್ದಲ್ಲಿ ಅಹೋರಾತ್ರಿ ಧರಣಿ-ನಾಗರಿಕ ಹಿತರಕ್ಷಣ ವೇದಿಕೆ ಒಕ್ಕೂಟ…

ಶಿವಮೊಗ್ಗ ವಿನೋಬ ನಗರದ ಸೂಡ ಕಚೇರಿಯು ಭೂಕಬಳಿಕೆ ಕಾಯ್ದೆಯನ್ನ ಉಲ್ಲಂಘಿಸಿ ಶೆಡ್ ಕಟ್ಟಲಾಗಿದೆ ಎಂದು ಶಿವಮೊಗ್ಗ ಹಿತರಕ್ಷಣ ವೇದಿಕೆಗಳ ಒಕ್ಕೂಟ ಆಗ್ರಹಿಸಿದ್ದಾರೆ. ಪತ್ರಿಕಾಗೋಷ್ಠಿ ನಡೆಸಿದ ಹಿತರಕ್ಷಣಾ ವೇದಿಕೆ ಒಕ್ಕೂಟ ರಸ್ತೆ ಇದೆ ಎಂದು 40 ವರ್ಷಗಳಿಂದ ಬಳಕೆ ಆಗುತ್ತಿದೆ. ಇದು ಪಾಲಿಕೆ…

ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಗಾರ…

ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ಆ.27 ರಿಂದ ಸೆ. 25ರವರೆಗೆ ಒಂದು ತಿಂಗಳು ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿಲಾಗುತ್ತಿದೆ. ತರಬೇತಿಯಲ್ಲಿ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್, ಕೋಕೋನಟ್ ಕುಕಿಸ್, ಕೋಕೋನಟ್ ಬಿಸ್ಕತ್, ಮಸಾಲ…

ಪೊಲೀಸ್ ಇನ್ಸ್ಪೆಕ್ಟರ್ ಅಮಾನತ್ತು ಮಾಡಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ , ಪ್ರೆಸ್ ಟ್ರಸ್ಟ್ ಯಿಂದ ಜಿಲ್ಲಾಧಿಕಾರಿಗೆ ಮನವಿ…

ತೀರ್ಥಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್ ಅಶ್ವಥ್ ಗೌಡ ಅವರ ಉದ್ದಟತನ ಖಂಡನೀಯ- ಅಮಾನತ್ತಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ವತಿಯಿಂದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರವರಿಗೆ ಮನವಿ ಸಲ್ಲಿಸಲಾಯಿತು. ತೀರ್ಥಹಳ್ಳಿಯಲ್ಲಿ ಪ್ರಜಾವಾಣಿ ವರದಿಗಾರ ನಿರಂಜನ್ ಅವರು…

JNNCE ಹಿರಿಯ ವಿದ್ಯಾರ್ಥಿಗಳ ಕಟ್ಟಡ ಶಿಲನ್ಯಾಸ…

ಶಿವಮೊಗ್ಗ : ನಮ್ಮಲ್ಲಿರುವ ಸಾಮಾಜಿಕ ಕಳಕಳಿ ನಾವು ಓದಿದ ವಿದ್ಯಾಸಂಸ್ಥೆಗೆ ಸದಾ ಅರ್ಪಿತವಾಗಿರಲಿ ಎಂದು ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಸೂಡಾ ಅಧ್ಯಕ್ಷರಾದ ಹೆಚ್.ಎಸ್.ಸುಂದರೇಶ್ ಹೇಳಿದರು. ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಹಿರಿಯ ವಿದ್ಯಾರ್ಥಿಗಳ ಸಂಘದ ವತಿಯಿಂದ ಕಾಲೇಜಿನ ಆವರಣದಲ್ಲಿ ಏರ್ಪಡಿಸಿದ್ದ…

ಶಿಕಾರಿಪುರ ಪುರಸಭೆ ಅಧ್ಯಕ್ಷರಾಗಿ ಶೈಲಾ ಯೋಗೇಶ್ ಉಪಾಧ್ಯಕ್ಷರಾಗಿ ರೂಪ ಮಂಜುನಾಥ್ ಆಯ್ಕೆ…

ಶಿಕಾರಿಪುರ ಪುರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಶ್ರೀಮತಿ ಶೈಲಾ ಯೋಗೀಶ್ ಆಯ್ಕೆಯಾಗಿದ್ದಾರೆ. ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ರೂಪಾ ಮಂಜುನಾಥ್ ಆಯ್ಕೆಯಾಗಿದ್ದಾರೆ. ಈ ನೂತನ ಅಧ್ಯಕ್ಷ ಮತ್ತು ಉಪಾಧ್ಯಕ್ಷರಿಗೆ ಬಿಜೆಪಿ ರಾಜ್ಯಧ್ಯಕ್ಷರಾದ ಬಿ ವೈ ವಿಜಯೇಂದ್ರ ಮತ್ತು…