Month: August 2024

ಅಗ್ನಿವೀರ್ ಸೇವಾ ನೇಮಕಾತಿ…

ಆ.22 ರಿಂದ 30 ರವರೆಗೆ ಶಿವಮೊಗ್ಗ ನಗರದಲ್ಲಿ 2024 ನೇ ಸಾಲಿನ ಅಗ್ನಿಪಥ್ ಯೋಜನೆಯಡಿ ಸೇನಾ ನೇಮಕಾತಿ ನಿರ್ದೇಶಕರು, ಮಂಗಳೂರು ಇವರು ನೇಮಕಾತಿ ಮುಖ್ಯಾಲಯ, ಬೆಂಗಳೂರು ವಲಯದ ಸಹಯೊಗದೊಂದಿಗೆ ಅಗ್ನಿವೀರ್ ಸೇನಾ ರ‍್ಯಾಲಿ ನಡೆಯುತ್ತಿದ್ದು, ಲಿಖಿತ ಪರೀಕ್ಷೆಯಲ್ಲಿ ಅರ್ಹತೆ ಪಡೆದ ಸುಮಾರು…

ಕಾಂಗ್ರೆಸ್ ಸರ್ಕಾರದ ವಿರುದ್ಧ ಜಿಲ್ಲಾ ಬಿಜೆಪಿ ವತಿಯಿಂದ ಬೃಹತ್ ಪ್ರತಿಭಟನೆ…

ಕರ್ನಾಟಕ ಸರ್ಕಾರ ಮೂಡ ಹಗರಣ ಖಂಡಿಸಿ ಜಿಲ್ಲಾ ಭಾರತೀಯ ಜನತಾ ಪಕ್ಷದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಮುಂದೆ ಬೃಹತ್ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ಭ್ರಷ್ಟಾಚಾರದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ತೊಲಗಲಿ ಎಂದು ಘೋಷಣೆ ಕೂಗಿದರು.ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಮುಖ್ಯಮಂತ್ರಿ…

ಜಿಲ್ಲೆಯಲ್ಲಿ ಅನಧಿಕೃತ SPA ಗಳ ಮೇಲೆ ವಿರುದ್ಧ ಕಠಿಣ ಕ್ರಮ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಕ್ಕಳ ಕಲ್ಯಾಣ ಸಮಿತಿ ಅಧಿಕಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ರವರು ಜಿಲ್ಲೆಯಲ್ಲಿ ಅನಧಿಕೃತ ಸ್ಪಾ ಗಳು ನಡೆಸುವರ ಮೇಲೆ ಕಠಿಣ ಕಾನೂನು ಕ್ರಮ ವಹಿಸಲಾಗುವುದು ಎಂದು ಹೇಳಿದರು. ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷೆ ರೇಖಾ…

ಬಾಲ್ಯ ವಿವಾಹ ವಿರುದ್ಧ ಪ್ರಕರಣ ದಾಖಲಿಸಿ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಶಿವಮೊಗ್ಗ ಜಿಲ್ಲೆಯಲ್ಲಿ ಬಾಲ್ಯ ವಿವಾಹಗಳ ಸಂಖ್ಯೆ ಹೆಚ್ಚುತ್ತಿದ್ದು, ಇದರ ವಿರುದ್ದ ಹೆಚ್ಚೆಚ್ಚು ಪ್ರಕರಣಗಳನ್ನು ದಾಖಲಿಸಬೇಕು ಹಾಗೂ ಅರಿವನ್ನು ತೀವ್ರಗೊಳಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ…

ಪೊಲೀಸ್ ಇನ್ಸ್ಪೆಕ್ಟರ್ ಉದ್ಘಾಟತನ ಖಂಡಿಸಿ ಅಮಾನತ್ತಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಪ್ರೆಸ್ ಟ್ರಸ್ಟ್ ಯಿಂದ ಎಸ್ಪಿಗೆ ಮನವಿ…

ತೀರ್ಥಹಳ್ಳಿ ಪೊಲೀಸ್ ಇನ್ಸ್‌ಪೆಕ್ಟರ್ ಅಶ್ವಥ್ ಗೌಡ ಅವರ ಉದ್ದಟತನ ಖಂಡಿಸಿ ಅಮಾನತ್ತಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾ ಶಾಖೆ, ಶಿವಮೊಗ್ಗ ಪ್ರೆಸ್ ಟ್ರಸ್ಟ್ ಜಂಟಿಯಾಗಿ ಶಿವಮೊಗ್ಗ ಜಿಲ್ಲಾ ರಕ್ಷಣಾಧಿಕಾರಿ ಜಿಕೆ ಮಿಥುನ್ ಕುಮಾರ್ರಿಗೆ ಮನವಿ ಸಲ್ಲಿಸಿದರು. ತೀರ್ಥಹಳ್ಳಿಯಲ್ಲಿ ಪ್ರಜಾವಾಣಿ ವರದಿಗಾರ…

ರಾಷ್ಟ್ರೀಯ ಶಿಕ್ಷಣ ಸಮಿತಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ನೂತನ ಹಾಸ್ಟೆಲ್ ಕಟ್ಟಡದ ಶಂಕುಸ್ಥಾಪನಾ ಕಾರ್ಯಕ್ರಮ…

ರಾಷ್ಟ್ರೀಯ ಶಿಕ್ಷಣ ಸಮಿತಿ ನೌಕರರ ಗೃಹ ನಿರ್ಮಾಣ ಸಹಕಾರ ಸಂಘದ ವತಿಯಿಂದ ನಿರ್ಮಿಸಲು ಉದ್ದೇಶಿಸಿರುವ ನೂತನ ಹಾಸ್ಟೆಲ್ ಕಟ್ಟಡದ ಶಂಕುಸ್ಥಾಪನಾ ಕಾರ್ಯಕ್ರಮ ಇಂದು ಎನ್.ಇ.ಎಸ್ ಬಡಾವಣೆಯಲ್ಲಿ ಅದ್ದೂರಿಯಿಂದ ನೆರವೇರಲ್ಪಟ್ಟಿತು. ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಶ್ರೀ ಜಿ ಎಸ್ ನಾರಾಯಣರಾವ್ ಇವರು…

ಕುರುಬ ಸಮುದಾಯದ ಭವನ ಕಟ್ಟಡ ಗುದ್ದಲಿ ಪೂಜೆ…

ಶಿವಮೊಗ್ಗ ಕುರುಬರ ಸಂಘದ ವತಿಯಿಂದ ನಗರದ ಬಾಲರಾಜ ಅರಸ್ ರಸ್ತೆಯಲ್ಲಿ “ನೂತನ ಸಮುದಾಯಭವನ ಕಟ್ಟಡದ ಗುದ್ದಲಿ ಪೂಜೆಯನ್ನು” ಇಂದು ಬೆಳಿಗ್ಗೆ ಕುರುಬರ ಸಂಘದ ಅಧ್ಯಕ್ಷರಾದ ಶ್ರೀ.ಪಿ.ಮೈಲಾರಪ್ಪನವರ ಅಧ್ಯಕ್ಷತೆಯಲ್ಲಿ ನೆರವೇರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಸಮಾಜದ ಹಿರಿಯರು ಹಾಗೂ ಮಾಜಿ ವಿಧಾನಪರಿಷತ್ ಸದಸ್ಯರಾದ ಶ್ರೀ.ಆರ್.ಪ್ರಸನ್ನಕುಮಾ‌ರ್,…

ಕಾಳಿಂಗ ಸರ್ಪ ರಕ್ಷಿಸಿದ ಸ್ನೇಕ್ ವಿಕ್ಕಿ ಸ್ನೇಕ್  ಜಯಂತ್ ಬಾಬು…

ಶಿವಮೊಗ್ಗ ನಗರದ O T ರಸ್ತೆಯ ಗುಜರಿ ಅಂಗಡಿಯಲ್ಲಿ ಸುಮಾರು 2 ಅಡಿ ಉದ್ದದ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು ಗಾಬರಿಗೊಂಡ ಸ್ಥಳೀಯರು ಕೊಡಲೆ ಉರಗ ರಕ್ಷಕರಾದ ಸ್ನೇಕ್ ವಿಕ್ಕಿ ಮತ್ತು ಉರಗ ತಜ್ಞರಾದ ಜಯಂತ್ ಬಾಬುರವರಿಗೆ ಕರೆಮಾಡಿ ತಿಳುಹಿಸಿದರು. ಕೊಡಲೆ ಸ್ಥಳಕ್ಕೆ…

ಜೆಡಿಎಸ್ ವತಿಯಿಂದ ಸಂಸದ ಬಿ.ವೈ. ರಾಘವೇಂದ್ರಗೆ ಹುಟ್ಟು ಹಬ್ಬದ ಶುಭಾಶಯ…

ಶಿವಮೊಗ್ಗ ನಗರ ಜೆಡಿಎಸ್ ವತಿಯಿಂದ ಸಂಸದ ಬಿ ವೈ ರಾಘವೇಂದ್ರ ಅವರ ಹುಟ್ಟು ಹಬ್ಬದ ಅಂಗವಾಗಿ ಅವರ ಮನೆಗೆ ತೆರಳಿ ಅಭಿನಂದಿಸಲಾಯಿತು.ಈ ಸಂದರ್ಭದಲ್ಲಿ ಜೆಡಿಎಸ್ ರಾಜ್ಯ ವಕ್ತಾರರಾದ ಕೆಬಿ ಪ್ರಸನ್ನ ಕುಮಾರ್. ಜೆಡಿಎಸ್ ನಗರ ಅಧ್ಯಕ್ಷ ದೀಪಕ್ ಸಿಂಗ್. ನಗರ ಯುವ…

NMMS ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ…

Department of School Education & Literacy, ನವದೆಹಲಿ ರವರ ಮಾರ್ಗಸೂಚಿಯಂತೆ NMMS ಪರೀಕ್ಷೆಯನ್ನು 2024ನೇ ಡಿಸೆಂಬರ್ 8 ರಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ನಡೆಸಲು ಅನ್ ಲೈನ್ ಮೂಲಕ 2024ನೇ ಆಗಸ್ಟ್ 19…