Day: August 1, 2024

ಶೆ 50 ಕನ್ನಡ ದರದಲ್ಲಿ ಕನ್ನಡ ಪುಸ್ತಕಗಳ ಮಾರಾಟ…

ಸ್ವಾತಂತ್ರö್ಯ ದಿನಾಚರಣೆಯ ಅಂಗವಾಗಿ 2024ರ ಆಗಸ್ಟ್ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು 50% ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು.ಪುಸ್ತಕಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ ಹಾಗೂ ಎಲ್ಲಾ…

ಪಿಜಿ ಸಿಇಟಿ ಪರೀಕ್ಷೆ ಸಕಲ ಸಿದ್ಧತೆಗೆ ಪ್ರದೀಪ್ ನಿಕ್ಕಂ ಸೂಚನೆ-

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ಆ.04 ರಂದು 2024 ನೇ ಸಾಲಿನ ಪಿಜಿಸಿಇಟಿ ಪರೀಕ್ಷೆಗಳು ನಗರದ ಒಟ್ಟು 07 ಪರೀಕ್ಷಾ ಕೇಂದ್ರಗಳಲ್ಲಿ ನಡೆಯುತ್ತಿದ್ದು, ಪರೀಕ್ಷೆಗಳು ಸುಸೂತ್ರವಾಗಿ ನಡೆಯಲು ಅಗತ್ಯವಾದ ಸಕಲ ಸಿದ್ದತೆ ಮಾಡಿಕೊಳ್ಳುವಂತೆ ಸಂಬAಧಿಸಿದ ಅಧಿಕಾರಿಗಳಿಗೆ ಜಿಲ್ಲಾಡಳಿತ ಕಚೇರಿಯ ಕಚೇರಿ ಸಹಾಯಕರಾದ…

ಸರ್ವ ಋತು ಪ್ರವಾಸಿ ತಾಣವಾಗಿ ಜೋಗ ಅಭಿವೃದ್ಧಿಗೆ ಒತ್ತು-ಬೇಳೂರು ಗೋಪಾಲಕೃಷ್ಣ…

ಶಿವಮೊಗ್ಗ: ಸರ್ವ ಋತು ಪ್ರವಾಸಿ ತಾಟವಾಗಿ ಜೋಗ ಜಲಾಶಯ ಅಭಿವೃದ್ಧಿ ಪಡಿಸಲಾಗುವುದು ಎಂದು ಕರ್ನಾಟಕ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರು ಸಾಗರ ಶಾಸಕ ಬೇಳೂರು ಗೋಪಾಲಕೃಷ್ಣ ತಿಳಿಸಿದರು. ಲಿಂಗನಮಕ್ಕಿ ಜಲಾಶಯಕ್ಕೆ ಗುರುವಾರ ಪೂಜೆ ಸಲ್ಲಿಸಿ ಮಾತನಾಡಿದ ಅವರು ಜೋಗ ಜಲಪಾತ ಸುಂದರ…

ಭಾರತ್ ಸ್ಕೌಟ್ಸ್ ಗೈಡ್ಸ್ ಕರ್ನಾಟಕ ವತಿಯಿಂದ ವಿಶ್ವ ಸ್ಕೌಟ್ ಸ್ಕಾರ್ಫ್ ದಿನಾಚರಣೆ…

ಸೊರಬ ಸರ್ಕಾರಿ ಪ್ರಥಮ ದರ್ಜೆ ಕಾಲೇಜುನಲ್ಲಿ ಭಾರತ ಸ್ಕೌಟ್ಸ್ ಮತ್ತು ಗೈಡ್ಸ್, ಕರ್ನಾಟಕ ,ಜಿಲ್ಲಾ ಸಂಸ್ಥೆ, ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ವಿಶ್ವ ಸ್ಕೌಟ್ ಸ್ಕಾರ್ಫ್ ದಿನವನ್ನು ಆಚರಿಸಲಾಯಿತು.ಕಾರ್ಯಕ್ರಮದ ಧ್ವಜಾರೋಹಣವನ್ನು ರೋವರ್ ಶಶಾಂಕ್ ನೆರವೇರಿಸಿದರು. ಸ್ವಾಗತವನ್ನು ರೇಂಜರ್ ಸಹನಾ ನಡೆಸಿಕೊಟ್ಟರು. ರೋವರ್…

ಭದ್ರಾ ಜಲಾಶಯದಿಂದ ನದಿಗೆ ನೀರು ಬಿಡುಗಡೆ…

ವಿಶ್ವೇಶ್ವರಯ್ಯ ಜಲ ನಿಗಮ ನಿಯಮಿತದ ಅಡಿಯಲ್ಲಿ ಬರುವ ಭದ್ರಾ ಮೇಲ್ದಂಡೆ ಯೋಜನೆ ಕಾಲುವೆಯ ಭದ್ರಾ ಜಲಾಶಯದಿಂದ ಪ್ರಾರಂಭವಾಗಿ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲ್ಲೂಕಿನ ಲಕ್ಕವಳ್ಳಿ, ಲಿಂಗದಹಳ್ಳಿ, ತರೀಕೆರೆ ಕಸಬಾ, ಅಮೃತಾಪುರ, ಅಜ್ಜಂಪುರ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಹಾದು ಹೋಗಿದ್ದು, ಸರ್ಕಾರದ ನಿರ್ದೇಶನದಂತೆ…

ಉತ್ತಮ ಶಿಕ್ಷಣದಿಂದ ಹೆಣ್ಣು ಮಕ್ಕಳ ಸಂಸ್ಕಾರಯುತ ಸಮಾಜ ನಿರ್ಮಾಣ ಸಾಧ್ಯ-NES ಅಧ್ಯಕ್ಷ ಜಿ.ಎಸ್. ನಾರಾಯಣರಾವ್…

ಶಿವಮೊಗ್ಗ: ಪ್ರೌಢಿಮೆ ಮತ್ತು ಉತ್ತಮ ಶಿಕ್ಷಣದಿಂದ ಹೆಣ್ಣು ಮಕ್ಕಳು ಸಂಸ್ಕಾರಯುತ ಸಮಾಜ ನಿರ್ಮಾಣ ಮಾಡಲು ಸಾಧ್ಯ ಎಂದು ರಾಷ್ಟ್ರೀಯ ಶಿಕ್ಷಣ ಸಮಿತಿ ಅಧ್ಯಕ್ಷರಾದ ಜಿ.ಎಸ್.ನಾರಾಯಣರಾವ್‌ ಅಭಿಪ್ರಾಯಪಟ್ಟರು. ನಗರದ ರಾಷ್ಟ್ರೀಯ ಶಿಕ್ಷಣ ಸಮಿತಿಯ ಕಸ್ತೂರಬಾ ಬಾಲಿಕಾ ಪದವಿಪೂರ್ವ ಕಾಲೇಜಿನ ವತಿಯಿಂದ ಕುವೆಂಪು ರಂಗಮಂದಿರಲ್ಲಿ…

ಮಾದಕ ವಸ್ತುವಿನಿಂದ ದೂರವಿರಬೇಕು ದೃಢ ಮನಸ್ಸು ಹೊಂದಿರಬೇಕು-ಶಾಸಕ ಚನ್ನಬಸಪ್ಪ…

ಮಾದಕ ವಸ್ತುಗಳು ಸುಲಭವಾಗಿ ಮತ್ತು ಹತ್ತಿರದಲ್ಲೇ ಸಿಗುತ್ತಿರುವುದೇ ವ್ಯಸನಕ್ಕೆ ಹೆಚ್ಚಿನ ಶಕ್ತಿ ಬಂದಂತಾಗಿದೆ ಎಂದು ಶಾಸಕ ಎಸ್.ಎನ್.ಚನ್ನಬಸಪ್ಪ ವಿಷಾದ ವ್ಯಕ್ತಪಡಿಸಿದರು. ನಗರದ ಅಂಬೇಡ್ಕರ್ ಭವನದಲ್ಲಿ ಜಿಲ್ಲಾ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ,…

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ನೊಂದವರ ಸಭೆ…

ಶಿವಮೊಗ್ಗ ಬಿ ಉಪ ವಿಭಾಗ ಕಛೇರಿಯಲ್ಲಿ ಶ್ರೀ ಮಿಥುನ್ ಕುಮಾರ್ ಜಿ. ಕೆ. ನೇತೃತ್ವದಲ್ಲಿ *ನೊಂದವರ ಸಭೆಯನ್ನು ನಡೆಸಿ, ಅವರುಗಳ ಕುಂದು ಕೊರತೆಯನ್ನು ಆಲಿಸಿ, ನೊಂದವರ ಕುರಿತು ಮಾತನಾಡಿ ಈ ಕೆಳಕಂಡ ಸಲಹೆ ಸೂಚನೆಗಳನ್ನು ನೀಡಿದರು. 1) ದೂರುದಾರರೊಬ್ಬರು ಮಾತನಾಡಿ Make…

ಬೈಂದೂರಿನಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರಾತಿಗೆ ಸಂಸದ ಬಿ.ವೈ.ರಾಘವೇಂದ್ರ ಮನವಿ…

ಕೇಂದ್ರ ವಿಮಾನಯಾನ ಸಚಿವರಾದ ಶ್ರೀ ಕಿಂಜರಾಪು ರಾಮ ಮೋಹನ ನಾಯ್ಡು ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಡುಪಿ ಜಿಲ್ಲೆಯ ಬೈಂದೂರು ವಿಧಾನಸಭಾ ವ್ಯಾಪ್ತಿಯ ಒತ್ತಿನೆಣೆಯಲ್ಲಿ ಮೂಕಾಂಬಿಕಾ ವಿಮಾನ ನಿಲ್ದಾಣ ಮಂಜೂರು ಮಾಡಲು ಬೈಂದೂರು ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ…

ಸಾಗರ ಎಆರ್ ಟಿಓ ಕಚೇರಿಗೆ ಲೋಕಾಯುಕ್ತ ಅನಿರೀಕ್ಷಿತ ಭೇಟಿ…

ಶಿವಮೊಗ್ಗ ಕರ್ನಾಟಕ ಲೋಕಾಯುಕ್ತ, ಎಂ.ಹೆಚ್ ಪೊಲೀಸ್ ಅಧೀಕ್ಷಕರು, ಮಂಜುನಾಥ್ ಚೌದರಿರವರು ಪೊಲೀಸ್ ನಿರೀಕ್ಷಕರಾದ ವೀರಬಸಪ್ಪ ಎಲ್ ಕುಸಲಾಪುರ ಮತ್ತು ಸಿಬ್ಬಂದಿಗಳೊAದಿಗೆ ಸಾಗರ ಎ.ಆರ್.ಟಿ.ಓ ಕಛೇರಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲನೆ ಕೈಗೊಂಡಿರುತ್ತಾರೆ. ಈ ಸಂದರ್ಭದಲ್ಲಿ ಸಾಗರ ಎ.ಆರ್.ಟಿ.ಓ ಕಛೇರಿಯ ಎ.ಆರ್.ಟಿ.ಓ ವೀರೇಶ್…