Day: August 4, 2024

ಮಕ್ಕಳಿಗೆ ಕಾನೂನು ಅರಿವು ಮೂಡಿಸಿದ ದೊಡ್ಡಪೇಟೆ ಪಿಎಸ್ಐ ಮಂಜಮ್ಮ…

ಶ್ರೀಮತಿ ಮಂಜಮ್ಮ ಪಿಎಸ್ಐ ದೊಡ್ಡಪೇಟೆ ಪೊಲೀಸ್ ಠಾಣೆ ರವರು ಶಿವಮೊಗ್ಗ ಟೌನ್ ಮಿಳ್ಳಘಟ್ಟದ ಸರ್ಕಾರಿ ಶಾಲೆಯಲ್ಲಿ ಕಾನೂನು ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡು, ಶಾಲಾ ವಿದ್ಯಾರ್ಥಿಗಳಿಗೆ POCSO ಕಾಯ್ದೆ, ಬಾಲ್ಯ ವಿವಾಹ ನಿಷೇದ ಕಾಯ್ದೆ, ಬಾಲ ಕಾರ್ಮಿಕ ಪದ್ಧತಿ ನಿಷೇದ ಕಾಯ್ದೆಗಳ ಬಗ್ಗೆ…

ಮದರಿಪಾಳ್ಯದ ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದ ಮುಖ್ಯ ಕಾರ್ಯನಿರ್ವಾಹಕದಿಕಾರಿ ಹೇಮಂತ್…

ಮುಖ್ಯ ಕಾರ್ಯನಿರ್ವಾಹಕಧಿಕಾರಿ ಹೇಮಂತ್ ಜಿಲ್ಲಾ ಪಂಚಾಯತ್, ಶಿವಮೊಗ್ಗ ರವರು ಯೋಜನಾ ನಿರ್ದೇಶಕರು ನಿರ್ಮಿತಿ ಕೇಂದ್ರ ಹಾಗೂ ಉಪ ನಿರ್ದೇಶಕರು ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆ ರವರೊಂದಿಗೆ ಪೂರಕ ಅಂದಾಜು ಯೋಜನೆಯಡಿಯಲ್ಲಿ ವಿನೂತನವಾಗಿ ನಿರ್ಮಿಸಿರುವ ಶಿವಮೊಗ್ಗ ತಾಲೂಕಿನ ಮಾದರಿಪಾಳ್ಯ ಅಂಗನವಾಡಿ ಕೇಂದ್ರಕ್ಕೆ ಭೇಟಿ…

ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಭಾಗವಹಿಸಿದ್ದ ಶಿವಮೊಗ್ಗದ ಈಜು ಪಟುಗಳಿಗೆ 4ಚಿನ್ನ 9ಬೆಳ್ಳಿ 6ಕಂಚು ಪದಕ…

ಮೈಸೂರಿನಲ್ಲಿ ಭಾನುವಾರ ನಡೆದ ಮರ್ಲಿನ್ ಆಕ್ವಟಿಕ್ ಸೆಂಟರ್ ನಲ್ಲಿ ನಡೆದ ರಾಜ್ಯ ಮಟ್ಟದ ಈಜು ಸ್ಪರ್ಧೆಯಲ್ಲಿ ಶಿವಮೊಗ್ಗ ಕ್ರೀಡಾ ಸಂಕೀರ್ಣ ದ ಈಜುಪಟುಗಳು 4 ಚಿನ್ನ, 9 ಬೆಳ್ಳಿ, 6 ಕಂಚಿನ ಪದಕಗಳನ್ನು ಪಡೆದು ಒಟ್ಟಾಗಿ 19 ಪದಕ ಗಳನ್ನು ತಮ್ಮದಾಗಿಸಿಕೊಂಡಿದ್ದಾರೆ.…

ಡಿ.ದೇವರಾಜ್ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವಿವಿಧ ಯೋಜನೆಯಡಿ ಆನ್ ಲೈನ್ ಅರ್ಜಿ ಆಹ್ವಾನ…

ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮವು 2024-25ನೇ ಸಾಲಿಗೆ ಡಿ.ದೇವರಾಜ ಅರಸು ಸ್ವಯಂ ಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾಕಲ್ಯಾಣ ನೀರಾವರಿ ಯೋಜನೆ, ಅರಿವು ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ…

ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣಕ್ಕೆ ಕೇಂದ್ರ ಸಚಿವರಿಗೆ ಮನವಿ…

ಕೇಂದ್ರ ಹಣಕಾಸು ಸಚಿವರಾದ ಶ್ರೀಮತಿ ನಿರ್ಮಲ ಸೀತಾರಾಮನ್ ಅವರನ್ನು ಭೇಟಿಯಾಗಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬೈಂದೂರು ವಿಧಾನಸಭಾ ವ್ಯಾಪ್ತಿಯಲ್ಲಿ ಕೊಲ್ಲೂರು ಮೂಕಾಂಬಿಕಾ ಕಾರಿಡಾರ್ ನಿರ್ಮಾಣ ಮಾಡಲು ಬೈಂದೂರು ಶಾಸಕರಾದ ಶ್ರೀ ಗುರುರಾಜ್ ಶೆಟ್ಟಿ ಗಂಟಿಹೊಳೆ ಅವರೊಂದಿಗೆ ಮನವಿ ಮಾಡಲಾಯಿತು. ಸುಮಾರು 1200…

ಜಿಲ್ಲೆಯಲ್ಲಿ ಶಿಶು ಮರಣ ತಡೆಗಟ್ಟುವಲ್ಲಿ ಗಮನಾರ್ಹ ಪ್ರಗತಿ ಸಾಧನೆ-ಡಾ. ಸಿದ್ದನಗೌಡ ಪಾಟೀಲ್…

ಜಿಲ್ಲಾಸ್ಪತ್ರೆಯಲ್ಲಿ ಶಿಶು ಆರೈಕೆ ಬಗ್ಗೆ ಸುಸಜ್ಜಿತ ವ್ಯವಸ್ಥೆ ಮತ್ತು ತಜ್ಞ ವೈದ್ಯರುಗಳಿಂದ ಸೇವೆ ಒದಗಿಸಲಾಗುತ್ತಿದೆ. ಇತ್ತೀಚಿನ ಶಿಶು ಮರಣದ ಅಂಕಿ- ಅಂಶಗಳನ್ನು ಪರಿಗಣಿಸಿದಾಗ ಶಿಶು ಮರಣ ತಡೆಗಟ್ಟುವಲ್ಲಿ ಗಮನಾರ್ಹ ಪ್ರಗತಿ ಸಾಧಿಸಿದ್ದೇವೆ. ಹಿಂದಿನ ವರ್ಷಗಳಲ್ಲಿ 20-25 ಇದ್ದ ಶಿಶು ಮರಣ ಪ್ರಮಾಣವನ್ನು…

ಗೋವಿಂದಪುರದಲ್ಲಿ G+2 ಮಾದರಿಯ ಮನೆಗಳು ಶೀಘ್ರದಲ್ಲಿ ಪೂರ್ಣಗೊಳಿಸಿ-ಶಾಸಕ ಚನ್ನಬಸಪ್ಪ…

ಪ್ರಧಾನಮಂತ್ರಿ ಆವಾಸ್ ಯೋಜನೆಯಡಿ ಗೋವಿಂದಪುರ ಹಾಗೂ ಗೋಪಿಶೆಟ್ಟಿಕೊಪ್ಪ ಬಡಾವಣೆಗಳಲ್ಲಿ G+2 ಮಾದರಿಯಲ್ಲಿ ಮೂಲಭೂತ ಸೌಕರ್ಯಗಳೊಂದಿಗೆ ನಿರ್ಮಾಣವಾಗುತ್ತಿರುವ 4836 ಮನೆಗಳ ಕಾಮಗಾರಿಯನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕರ್ನಾಟಕ ಸರ್ಕಾರದ ವಸತಿ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳಾದ ನವೀನ್ ರಾಜ್ ಸಿಂಗ್ ಐ.ಎ.ಎಸ್, ರಾಜೀವ್…

ಡೆಂಗಿ ನಿಯಂತ್ರಣ ಕಾರ್ಯ ತೀವ್ರಗೊಳಿಸಲು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಸೂಚನೆ…

ಜಿಲ್ಲೆಯಲ್ಲಿ ಡೆಂಗಿ ನಿಯಂತ್ರಣ ಕಾರ್ಯಗಳನ್ನು ತೀವ್ರಗೊಳಿಸಿ, ಎಲ್ಲ ಇಲಾಖೆಗಳು ಸಮನ್ವಯತೆಯಿಂದ ಆದ್ಯತೆ ಮೇರೆಗೆ ಡೆಂಗಿ ನಿಯಂತ್ರಣ ಚಟುವಟಿಕೆಗಳಲ್ಲಿ ಭಾಗಿಯಾಗಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚನೆ ನೀಡಿದರು.ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲಾ ಮಟ್ಟದ ಡೆಂಗಿ ನಿಯಂತ್ರಣ ಟಾಸ್ಕ್ಫೋರ್ಸ್ ಸಭೆಯ…

ಕೋಟೆ ಪೊಲೀಸರಿಂದ ಮನೆಗಳ್ಳರ ಬಂಧನ…

ಶಿವಮೊಗ್ಗ ಟೌನ್ ಬಾಪೂಜಿ ನಗರದ ವಾಸಿ ಶ್ರೀ ದಸ್ತಗೀರ್ ಖಾನ್ @ ಬಾಬು, 47 ವರ್ಷ ರವರ ಮನೆಯ ಬೀಗ ಮುರಿದು ಮನೆಯ ಒಳಗೆ ಇದ್ದ ಬಂಗಾರದ ಒಡವೆಗಳು ಮತ್ತು ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಕೋಟೆ…