Day: August 5, 2024

ಬಿಜೆಪಿ ಜೆಡಿಎಸ್ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಬೃಹತ್ ಪ್ರತಿಭಟನೆ…

ಬಿಜೆಪಿ ಜೆಡಿಎಸ್ ವಿರುದ್ಧ ಜಿಲ್ಲಾ ಕಾಂಗ್ರೆಸ್ ವತಿಯಿಂದ ಇಂದು ಶಿವಪ್ಪ ನಾಯಕ ವೃತ್ತದಲ್ಲಿ ಟೈರಿಗೆ ಬೆಂಕಿ ಹಚ್ಚುವ ಮೂಲಕ ಬೃಹತ್ ಪ್ರತಿಭಟನೆ ನಡೆಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜನಪ್ರಿಯತೆಗೆ ಹೆದರಿ ಬಿಜೆಪಿ ಜೆಡಿಎಸ್ ಮೈತ್ರಿಕೂಟ ಅವರನ್ನು ಇಳಿಸಲು ಷಡ್ಯಂತ್ರ ಮಾಡಿದೆ ಎಂದು ವಿಧಾನ…