Day: August 6, 2024

ಅಮೃತಕ್ಕೆ ಸಮಾನ ಸ್ತನ್ಯಪಾನ ಪ್ರಕ್ರಿಯೆ ನಿರಂತರವಾಗಿರಲಿ-ಡಾ.ಪ್ರಶಾಂತ್ ವೀರಯ್ಯ…

ಶಿವಮೊಗ್ಗ : ಅಮೃತಕ್ಕೆ ಸಮಾನವಾದ ಎದೆಹಾಲು ಉಣಿಸುವ ಪ್ರಕ್ರಿಯೆ ಯಾವುದೇ ಅಡೆ ತಡೆಗಳಿದಲ್ಲದೇ ನಿರಂತರವಾಗಿ ನಡೆಯಬೇಕು ಎಂದು ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ.ಪ್ರಶಾಂತ್ ವೀರಯ್ಯ ಹೇಳಿದರು. ಸರ್ಜಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಮಂಗಳವಾರ ವಿಶ್ವ…

ಔಟ್ ಲುಕ್ ರಾಂಕಿಂಗ್- ಕುವೆಂಪು ವಿವಿಗೆ 30ನೇ ಸ್ಥಾನ…

ಶಂಕರಘಟ್ಟ ಆಗಸ್ಟ್ 06: ಔಟ್ಲುಕ್ ಮ್ಯಾಗಜೀನ್‌ನ ಪ್ರಕಟಿಸಿರುವ ಭಾರತದ ಸಾರ್ವಜನಿಕ ವಲಯದ ಅತ್ಯುತ್ತಮ ಉನ್ನತ ಶಿಕ್ಷಣ ಸಂಸ್ಥೆಗಳ ರ‍್ಯಾಂಕಿಂಗ್ ನಲ್ಲಿ ಕುವೆಂಪು ವಿವಿ 30ನೇ ಸ್ಥಾನ ಪಡೆದಿದೆ. ದೇಶದ ಮುದ್ರಣ ಮಾಧ್ಯಮದಲ್ಲಿ ಪ್ರಸಿದ್ಧ ನಿಯತಕಾಲಿಕೆಯಾದ ಔಟ್ಲುಕ್ ಮ್ಯಾಗಜಿನ್ ವಿವಿಧ ಮಾನದಂಡಗಳನ್ನು ಪರಿಗಣಿಸಿ…

ವಿಮಾನ ನಿಲ್ದಾಣದಲ್ಲಿ AVIATION SECURITY CULTURE WEEK ಪ್ರಾರಂಭ…

ಶಿವಮೊಗ್ಗ ವಿಮಾನ‌ ನಿಲ್ದಾಣದಲ್ಲಿ 05-08-2024 ರಿಂದ 11-08-2024 ರವರೆಗೆ BCAS ನವರ ಸೂಚನೆ ಮೇರೆಗೆ AVIATION SECURITY CULTURE WEEK ಕಾರ್ಯಕ್ರಮವನ್ನು ಪ್ರಾರಂಭವಾಯಿತು. ಉದ್ಘಾಟನೆಯನ್ನು ಶಿವಮೊಗ್ಗ ವಿಮಾನ‌ ನಿಲ್ದಾಣದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ಶಶಿಕುಮಾರ್ ನಾಯ್ಕ ಹೆಚ್.ಪಿ. CASO.ರವರು ನೆರೆವೆರಿಸಿದರು. ಸಮಯದಲ್ಲಿ…

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ರಾತ್ರಿ ಲ್ಯಾಂಡಿಂಗ್ ಕೆಲಸದ ಪುನರಾರಂಭಕ್ಕೆ ಅನುಮೋದನೆ…

“ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ರಾತ್ರಿ ಲ್ಯಾಂಡಿಂಗ್ ಕೆಲಸದ ಪುನರಾರಂಭಕ್ಕೆ ಅನುಮೋದನೆ” ಜನವರಿ 2024 ರಲ್ಲಿ ಸ್ಥಗಿತಗೊಂಡ ರಾತ್ರಿ ಲ್ಯಾಂಡಿಂಗ್ ಕೆಲಸದ ಪುನರಾರಂಭವನ್ನು DGCA ಅನುಮೋದಿಸಿದೆ. KPWD ಎಕ್ಸಿಕ್ಯೂಟಿಂಗ್ ಏಜೆನ್ಸಿಯಾಗಿದೆ ಮತ್ತು DGCA ರೇಖಾಚಿತ್ರಗಳು, ಸಂಬಂಧಿತ ದಾಖಲೆಗಳನ್ನು ಪರಿಶೀಲಿಸಿ ಪರಿಕಲ್ಪನೆ/ವಿನ್ಯಾಸ ಮತ್ತು ಕಾರ್ಯಗತಗೊಳಿಸುವಿಕೆಯ…

ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಪೊಲೀಸ್ ಅಧಿಕಾರಿಗಳಿಂದ ಸಿಬ್ಬಂದಿಗಳಿಗೆ ಕರ್ತವ್ಯದ ಬಗ್ಗೆ ಮಾಹಿತಿ…

ಶಿವಮೊಗ್ಗ ನಗರದ KSRTC ಬಸ್ ನಿಲ್ದಾಣ, ಲಕ್ಷರ್ ಮೊಹಲ್ಲಾ, ದ್ರೌಪದಮ್ಮ ವೃತ್ತ, ಮಹಾವೀರ ವೃತ್ತ, ಕರಿಯಣ್ಣ ಬಿಲ್ಡಿಂಗ್ ಹತ್ತಿರ, ಆಯನೂರು ಬಸ್ ನಿಲ್ದಾಣ, ಕೋಟೆ ರಸ್ತೆ, ಭದ್ರಾವತಿಯ ಹುತ್ತಾ ಕಾಲೋನಿ, ನೆಹರೂ ನಗರ, ಶಿವಾಜಿ ವೃತ್ತ, ಅಂಡರ್ ಬ್ರಿಡ್ಜ್, ಬಿ.ಆರ್.ಪಿ, ಬೊಮ್ಮನಕಟ್ಟೆ,…

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಖಾಲಿ ಇರುವ ಹುದ್ದೆಗಳಿಗೆ ನೇರ ಸಂದರ್ಶನ…

ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಎನ್.ಪಿ.ಸಿ.ಡಿ.ಸಿಎಸ್, ಎನ್.ಪಿ.ಹೆಚ್.ಸಿ.ಇ. ಮತ್ತು ಸಿ.ಪಿ.ಹೆಚ್.ಸಿ-ಯು.ಹೆಚ್.ಸಿ ಕಾರ್ಯಕ್ರಮದಡಿಯಲ್ಲಿ ಖಾಲಿ ಇರುವ ಎಂ.ಬಿ.ಬಿ.ಎಸ್. ವೈದ್ಯರು-9, ತಜ್ಞವೈದ್ಯರು (ಎಂ.ಡಿ. ಇಂಟರ್ನಲ್ ಮೆಡಿಸಿನ್)-1 ಮತ್ತು ಜಿಲ್ಲಾ ಆರೋಗ್ಯ ಮತ್ತು ಕ್ಷೇಮಕೇಂದ್ರ ಸಂಯೋಜಕರ-01 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಮೇರಿಟ್ ಹಾಗೂ ರೋಸ್ಟರ್ ಆಧಾರದ…