Day: August 11, 2024

ಶಿಮುಲ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ಗೆಲ್ಲಿಸಿ-ಸಂಸದ ಬಿ.ವೈ ರಾಘವೇಂದ್ರ…

ಶಿವಮೊಗ್ಗ ಮತ್ತು ದಾವಣಗೆರೆ ಹಾಗೂ ಚಿತ್ರದುರ್ಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಒಕ್ಕೂಟದ ಆಡಳಿತ ಮಂಡಳಿಯ 2024-2029ನೇ ಸಾಲಿನ ಚುನಾವಣೆ ಅಂಗವಾಗಿ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳಾಗಿ ಶಿವಮೊಗ್ಗ ವಿಭಾಗದಿಂದ ಶಿವಮೊಗ್ಗ ತಾಲ್ಲೂಕು ಕ್ಷೇತ್ರದ ಅಭ್ಯರ್ಥಿಯಾಗಿ ಶ್ರೀ ಜಗದೀಶ್ ಹಾಗೂ…

ಗುಡ್ ಲಕ್ ಆರೈಕೆ ಕೇಂದ್ರ ಉದ್ಘಾಟಿಸಿದ ಡಿ.ಎಸ್.ಅರುಣ್…

ಶಿವಮೊಗ್ಗ ನಗರದ ಗಜಾನನ್ ಲೇಔಟ್ ನಲ್ಲಿ ಮಾನಸಿಕ ಅಸ್ವಸ್ಥರ, ಅಂಗವಿಕಲ, ಪಾರ್ಶವಾಯು ಪೀಡಿತರ ಪುನ್ಹಶ್ವೇತನ ಹಾಗೂ ಅಶಕ್ತ ಹಿರಿಯ ನಾಗರೀಕರ ವಸತಿಯುಕ್ತ ಗುಡ್ ಲಕ್ ಆರೈಕೆ ಕೇಂದ್ರದ ನೂತನ ಕಟ್ಟಡದ ಲೋಕಾರ್ಪಣೆ ಹಾಗೂ ಉದ್ಘಾಟನಾ ಸಮಾರಂಭವನ್ನು ಮಾನ್ಯ ವಿಧಾನ ಪರಿಷತ್ ಶಾಸಕರು…

ವೈದ್ಯಕೀಯ/ಅರೆ ವೈದ್ಯಕೀಯ ಹುದ್ದೆಗಳಿಗೆ ಅರ್ಜಿ ಆಹ್ವಾನ…

2024-25ನೇ ಸಾಲಿನ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ಗುತ್ತಿಗೆ ಆಧಾರದ ಮೇಲೆ ಜಿಲ್ಲೆಯ ವ್ಯಾಪ್ತಿಯಲ್ಲಿ ಬರುವ 3 ಕ್ಲಿನಿಕ್‌ಗಳಲ್ಲಿ ಖಾಲಿಯಿರುವ ವೈದ್ಯಕೀಯ ಮತ್ತು ಅರೆವೈದ್ಯಕೀಯ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ.ಎಂಬಿಬಿಎಸ್ ವೈದ್ಯರ -2 ಹುದ್ದೆಗೆ ಎಂಬಿಬಿಎಸ್ ಉತ್ತೀರ್ಣರಾಗಿರಬೇಕು ಮತ್ತು ಕಡ್ಡಾಯವಾಗಿ…

ವಿಪ್ರ ನೌಕರರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಹಿರಿಯ ದಂಪತಿಗಳಿಗೆ ಸನ್ಮಾನ ಕಾರ್ಯಕ್ರಮ…

ವಿಪ್ರ ನೌಕರರ ಕ್ಷೇಮಾಭಿವೃದ್ಧಿ ಸಂಘ(ರಿ.)ದ ವತಿಯಿಂದ ನಗರದ ಕುವೆಂಪು ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವನ್ನು ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಮುದಾಯದ ಪ್ರತಿಭಾನ್ವಿತ ಮಕ್ಕಳಿಗೆ ಪ್ರತಿಭಾ ಪುರಸ್ಕಾರ, ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಲು ವಿದ್ಯಾನಿಧಿ ಅಡಿಯಲ್ಲಿ ವಿದ್ಯಾರ್ಥಿ ವೇತನ…

ಬಾಲ ಕಾರ್ಮಿಕರ ನೇಮಿಸಿಕೊಂಡರೆ ಬೀಳುತ್ತೆ ದಂಡದ ಜೊತೆಗೆ ಕೇಸ್…

ಶಿವಮೊಗ್ಗ ನಗರದಲ್ಲಿ ಕಾರ್ಮಿಕ ಇಲಾಖೆ, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಜಿಲ್ಲಾ ಮಕ್ಕಳ ರಕ್ಷಣಾ ಘಟಕ, ಪೊಲೀಸ್ ಇಲಾಖೆ ಮತ್ತು ಮಕ್ಕಳ ಸಹಾಯವಾಣಿ ಇವರ ಸಂಯುಕ್ತಾಶ್ರಯದಲ್ಲಿ ಅನಿರೀಕ್ಷಿತ ಬಾಲಕಾರ್ಮಿಕ ಹಾಗೂ ಕಿಶೋರಾಕಾರ್ಮಿಕ (ನಿಷೇಧ ಮತ್ತು ನಿಯಂತ್ರಣ) ಕಾಯ್ದೆ, 1986 ಹಾಗೂ ತಿದ್ದುಪಡಿ…

ಚಂದ್ರಗುತ್ತಿ ದೇವಸ್ಥಾನದ ಸರ್ವತೋಮುಖ ವಿಕಾಸಕ್ಕೆ ಕ್ರಮ-ಸಚಿವ ಮಧು ಬಂಗಾರಪ್ಪ…

ಮಲೆನಾಡಿನ ಜನರ ಪ್ರತಿ ಮನೆಯ ಅಧಿದೇವತೆಯಾಗಿರುವ ಚಂದ್ರಗುತ್ತಿಯ ಪ್ರಸಿದ್ಧ ಶ್ರೀ ರೇಣುಕಾ ರೇಣುಕಾ ದೇವಿ ಶ್ರೀ ಕ್ಷೇತ್ರ ಸರ್ವಾಂಗೀಣ ವಿಕಾಸಕ್ಕೆ ಸರ್ಕಾರದ ವತಿಯಿಂದ ಎಲ್ಲ ರೀತಿಯ ನೆರವನ್ನು ಒದಗಿಸಲಾಗುವುದು ಎಂದು ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಶಿವಮೊಗ್ಗ…

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ನೇತೃತ್ವದಲ್ಲಿ ರೌಡಿ ಪೆರೇಡ್…

ಗೌರಿ ಗಣೇಶ ಮತ್ತು ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಿತದೃಷ್ಠಿಯಿಂದ ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರದ ಡಿಎಆರ್ ಸಭಾಂಗಣದ ಆವರಣದಲ್ಲಿ ಶ್ರೀ ಮಿಥುನ್ ಕುಮಾರ್ ಜಿ.ಕ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ…

ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯಗಳಲ್ಲಿ ತರಬೇತಿ ಅರ್ಜಿ ಆಹ್ವಾನ…

ಕರ್ನಾಟಕ ಮಾಧ್ಯಮ ಅಕಾಡೆಮಿಯು ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಅಥವಾ ಪದವಿ ಪಡೆದಿರುವ ಮಹಿಳಾ ವಿದ್ಯಾರ್ಥಿಗಳಿಗೆ ಪತ್ರಿಕಾಲಯದಲ್ಲಿ ತರಬೇತಿ ಪಡೆಯಲು ಅರ್ಜಿ ಆಹ್ವಾನಿಸಿದೆ. ಪ್ರಸಕ್ತ ಸಾಲಿನಲ್ಲಿ 5 ಮಂದಿ ಮಹಿಳಾ ವಿದ್ಯಾರ್ಥಿಗಳಿಗೆ ಪ್ರಮುಖ ದಿನಪತ್ರಿಕೆಗಳ ಕಾರ್ಯಾಲಯಗಳಲ್ಲಿ 2 ತಿಂಗಳ ಕಾಲ ತರಬೇತಿ…