Day: August 13, 2024

ಆ 16 ರಿಂದ 18ರ ವರಗೆ ವಿದ್ಯುತ್ ವ್ಯತ್ಯಯ…

ಶಿವಮೊಗ್ಗ ಹೊಳಲೂರು 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ಲಿಂಕ್‌ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ. 16 ರಿಂದ 18 ರವರೆಗೆ 3 ದಿನಗಳ ಕಾಲ ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು, ಬಿ.ಕೆ.ತಾವರೆ…

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘಕ್ಕೆ 20ಜನ ನಿರ್ದೇಶಕರಾಗಿ ಆಯ್ಕೆ…

ಶಿವಮೊಗ್ಗ ಜಿಲ್ಲಾ ಒಕ್ಕಲಿಗರ ಸಂಘದ ಚುನಾವಣೆ ಕಳೆದ ಭಾನುವಾರ ಒಕ್ಕಲಿಗರ ಭವನದಲ್ಲಿ ನಡೆಯಿತು.ನೂತನವಾಗಿ 20 ಜನ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ಜಿಲ್ಲಾ ಒಕ್ಕಲಿಗರ ಸಂಘದ ಕಾರ್ಯಕಾರಿ ಸಮಿತಿ 2024ರ ಸದಸ್ಯರ ಚುನಾವಣೆಯಲ್ಲಿ ಗೆದ್ದ ಅಭ್ಯರ್ಥಿಗಳು1) ಬಿ ಎ ರಮೇಶ್ ಹೆಗ್ಡೆ= 20012) ರವಿಕುಮಾರ್…

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ…

ಭದ್ರಾವತಿ ತಾಲೂಕಿನ ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾಲಯದ ಅತಿಥಿ ಗೃಹದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರೀಕರ ಮತ್ತು ವಿಕಲಚೇತನರ ಸಬಲೀಕರಣ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿ, ಶಿವಮೊಗ್ಗ ಜಿಲ್ಲೆಯಲ್ಲಿ ಇಲಾಖೆ ವತಿಯಿಂದ ಕೈಗೊಂಡಿರುವ ಕಾರ್ಯಕ್ರಮಗಳ ಅನುಷ್ಠಾನ ಕುರಿತು ಅಧಿಕಾರಿಗಳಿಂದ…

ಮಾಹಿತಿ ಮತ್ತು ತಂತ್ರಜ್ಞಾನದ ಸದ್ಬಳಕೆ ಮೂಲಕ ಅಭಿವೃದ್ಧಿ- ಸುಪ್ರೀತ್…

ಪ್ರಸ್ತುತ ಅಗಾಧವಾದ ಮಾಹಿತಿ ಮತ್ತು ತಂತ್ರಜ್ಞಾನ ನಮಗೆ ಲಭ್ಯವಿದ್ದು ಯುವಜನತೆ ಅದನ್ನು ಸರಿಯಾದ ರೀತಿಯಲ್ಲಿ ಬಳಕೆ ಮಾಡಿಕೊಳ್ಳುವ ಮೂಲಕ ಅಭಿವೃದ್ದಿ ಹೊಂದಬಹುದು ಎಂದು ಮೈಸೂರಿನ ಪರಂಪರೆ-ಪರಿಸರ ಪಾಠಶಾಲಾ ಸಂಸ್ಥೆಯ ಸ್ಥಾಪಕರಾದ ಸುಪ್ರೀತ್ ಎಂ ಎಸ್ ಹೇಳಿದರು. ರಾಷ್ಟಿçÃಯ ಶಿಕ್ಷಣ ಸಮಿತಿ, ಕರ್ನಾಟಕ…

ಸುಲಿಗೆ ಕೋರರಿಗೆ ಹೆಡೆಮುರಿ ಕಟ್ಟಿದ ಭದ್ರಾವತಿ ಪೊಲೀಸರು…

ಶ್ರೀ ಮುರುಳಿಧರ್, 64 ವರ್ಷ, ಹುತ್ತಾ ಕಾಲೋನಿ ಭದ್ರಾವತಿ ರವರು ಭದ್ರಾವತಿ ನ್ಯೂ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಶಾರದಾ ಮಂದಿರ ಎದುರು ನಿಂತಿದ್ದಾಗ 4-5 ಜನ ಹುಡುಗರು ಮುರುಳಿಧರ್ ರವರಿಗೆ ಹೆದರಿಸಿ ಅವರ ಬಳಿ ಇದ್ದ ಉಂಗುರ, ಕೊರಳಿನ ಚಿನ್ನದ…

ಅಗ್ನಿಪತ್ ಸೇನಾ ನೇಮಕಾತಿ…

2024ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಿಗಾಗಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯನ್ನು ಆಗಸ್ಟ್ 22 ರಿಂದ ಆಗಸ್ಟ್ 31 ರವರೆಗೆ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಸೇನಾ ನೇಮಕಾತಿ…