Day: August 25, 2024

ಕೈಗಳು ಕೆಲಸ ಕಾರ್ಯ ಮಾಡುವ ಜೊತೆಗೆ ಭಾಷಾ ಸಂಜ್ಞೆಯಾಗಿಯೂ ಕೆಲಸ ಮಾಡುತ್ತದೆ-ಡಾ. ಕಿರಣ್ ಕುಮಾರ್ ನವಿಲೆಹಾಳ…

ಶಿವಮೊಗ್ಗ: ಮನುಷ್ಯನ ದೇಹವೇ ಒಂದು ಅದ್ಭುತ ಸೃಷ್ಟಿ, ಇದರಲ್ಲಿ ಕೈಗಳು ಕೂಡ ಅತ್ಯಂತ ಪ್ರಮುಖ ಅಂಗವಾಗಿದ್ದು, ಕೈಗಳು ಕೆಲಸ, ಕಾರ್ಯಗಳನ್ನು ಮಾಡುವ ಜೊತೆಗೆ ಭಾಷಾ ಸಂಜ್ಞೆಯಾಗಿಯೂ ಕೆಲಸವನ್ನು ಮಾಡುತ್ತದೆ, ಕೈಗಳನ್ನು ರಕ್ಷಣೆ ಮಾಡಿಕೊಳ್ಳುವುದು ಬಹಳ ಮುಖ್ಯ ಎಂದು ಸರ್ಜಿ ಸೂಪರ್ ಸ್ಪೆಷಾಲಿಟಿ…

ಒಂದು ತಿಂಗಳ ಕರುವಿಗೆ ಬಸವ ಪ್ರಸಾದ್ ಹೆಸರು ನಾಮಕರಣ ಮಾಡಿದ ಶರಣ್ಯ ಶೆಟ್ಟಿ…

ಒಂದು ತಿಂಗಳ ಕರುವಿಗೆ “ಬಸವ ಪ್ರಸಾದ್” ಹೆಸರು ನಾಮಕರಣ ಮಾಡಿದ ಕೃಷ್ಣಂ ಪ್ರಣಯ ಸಕಿ ಚಿತ್ರದ ನಾಯಕಿ ಶರಣ್ಯ ಶೆಟ್ಟಿ.ಜೆಸಿಐ ಶಿವಮೊಗ್ಗ ಸ್ಟಾರ್ಸ್ ಅವರು ನಿರ್ವಹಣೆ ಮಾಡುತ್ತಿರುವ ಸತ್ಯಪ್ರೀಯ ಗೋಶಾಲೆಗೆ, ಬೇಟಿ ನೀಡಿದ ಕೃಷಣಂ ಪ್ರಣಯ ಸಖಿ ಚಿತ್ರ ನಟಿ ಶರಣ್ಯ…

ದುರ್ಗಿಗುಡಿ ಕೋ ಆಪರೇಟಿವ್ ಸೊಸೈಟಿಯ 75ನೇ ವರ್ಷದ ವಜ್ರ ಮಹೋತ್ಸವ ಸಮಾರಂಭ…

ಅಂಬೇಡ್ಕರ್ ಭವನದಲ್ಲಿ ಹಮ್ಮಿಕೊಂಡಿದ್ದ ನಗರದ ಪ್ರತಿಷ್ಠಿತ ಸಹಕಾರ ಸಂಸ್ಥೆಗಳಲ್ಲಿ ಪ್ರಮುಖವಾದ ದುರ್ಗಿಗುಡಿ ಕೋ-ಆಪರೇಟಿವ್ ಸೊಸೈಟಿಯ “75ನೇ ವರ್ಷದ ವಜ್ರ ಮಹೋತ್ಸವ” ಸಮಾರಂಭವನ್ನು ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು. ಕಾರ್ಯಕ್ರಮ ಉದ್ದೇಶದಿಂದ ಮಾತನಾಡಿದ ಅವರು ದುರ್ಗಿಗುಡಿ ಕೋ ಆಪರೇಟಿವ್ ಸೊಸೈಟಿ 75…

ರಾಷ್ಟ್ರೀಯ ಬಾಹ್ಯಾಕಾಶ ದಿನಾಚರಣೆ…

ಚಂದ್ರಯಾನ-3 ರ ಯಶಸ್ಸು ನಮ್ಮ ದೇಶದ ಹೆಮ್ಮೆಯಾಗಿದ್ದು ಈ ಮೂಲಕ ನಮ್ಮ ಹಿರಿಯ ವಿಜ್ಞಾನಿಗಳ ಕನಸು ನನಸಾಗಿದೆ ಎಂದು ಇಸ್ರೋ/ಯುಆರ್‌ಎಸ್‌ಸಿ ಜಿಸ್ಯಾಟ್-7 ಮಿಷನ್‌ನ ಮಾಜಿ ವಿಜ್ಞಾನಿ ಮತ್ತು ಯೋಜನಾ ನಿರ್ದೇಶಕ ಜಿ.ಶಿವಣ್ಣ ನುಡಿದರು. ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಭಾರತ ಸರ್ಕಾರ…

ಗೌರಿ ಗಣೇಶ ಮತ್ತು ಈದ್ ಮಿಲಾದ್ ಎರಡು ಧರ್ಮದವರಿಗೆ ಪವಿತ್ರದ ಹಬ್ಬ ಉತ್ತಮ ರೀತಿಯಲ್ಲಿ ಆಚರಿಸಿ -SP ಜಿ.ಕೆ.ಮಿಥುನ್ ಕುಮಾರ್…

ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬ ಹಿನ್ನೆಲೆಯಲ್ಲಿ ಶ್ರೀ ಮಿಥುನ್ ಕುಮಾರ್ ಜಿ. ಕೆ. ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಸೂಳೆಬೈಲಿನ ದಾನಾ ಫ್ಯಾಲೇಸ್ ಸಭಾ ಭವನದಲ್ಲಿ, ಗಣೇಶ ಪ್ರತಿಷ್ಠಾಪನಾ ಸಮಿತಿ…