Day: August 29, 2024

ಶಾಸಕರ ಆಶ್ವಾಸನೆ ಮೇರೆಗೆ  ತಾತ್ಕಾಲಿಕವಾಗಿ ಸ್ಥಗಿತಗೊಂಡ ಅಹೋರಾತ್ರಿ ಧರಣಿ ಸತ್ಯಾಗ್ರಹ…

ಶಿವಮೊಗ್ಗ ನಗರದ ಶಾಸಕರ ಕಚೇರಿಯಲ್ಲಿ 29ರ ಗುರುವಾರ ಸಂಜೆ ಸಭೆ ಸೇರಿದ್ದು ಸಭೆಯಲ್ಲಿ, ನಗರದ ಶಾಸಕರಾದ ಚನ್ನಬಸಪ್ಪ ನವರು, ಸೂಡಾ ಆಯುಕ್ತರು ಮತ್ತು ನಾಗರಿಕ ವೇದಿಕೆ ಪ್ರಮುಖರು ಚರ್ಚೆ ನಡೆಸಿದರು. ಸೂಡಾ ಪ್ರಾಧಿಕಾರದ ಆವರಣದಲ್ಲಿ ಅತಿಕ್ರಮಿಸಿರುವ ಶೆಡ್ ಮೊದಲಿನಿಂದಲೂ ಸಾರ್ವಜನಿಕ ರಸ್ತೆ…

ಅನ್ನದಾಸೋಹ ಕಾರ್ಯಕ್ರಮ ಪ್ರಾರಂಭದ ಪ್ರಮುಖ ಸಭೆ…

ಶಿವಮೊಗ್ಗ ನಗರದ ಬಿ ಹೆಚ್ ರಸ್ತೆಯಲ್ಲಿರುವ ಗಂಗಾ ಪ್ರಿಯಾ ಸಭಾಂಗಣದಲ್ಲಿ 3 ನೇ ಸುತ್ತಿನ ಅನ್ನದಾಸೋಹ ಕಾರ್ಯಕ್ರಮದ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಿತು. ಈ ಸಮಯದಲ್ಲಿ ಹಲವಾರು ಸದಸ್ಯರು ಸೇರಿ ಸಲಹೆ ಮತ್ತು ದೇಣಿಗೆ ನೀಡುವ ಮೂಲಕ ಸಭೆಯಲ್ಲಿ ಸಹಕಾರ…

ಸೂಡಾ ಸದಸ್ಯರಾಗಿ ಎಂ. ಪ್ರವೀಣ್ ಕುಮಾರ್ ಅಧಿಕಾರ ಸ್ವೀಕಾರ…

ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಸದಸ್ಯರಾಗಿ ನಾಲ್ಕು ಜನ ಅಧಿಕಾರ ಸ್ವೀಕರಿಸಿದರು. ಈ ಸಮಯದಲ್ಲಿ ಅಧ್ಯಕ್ಷರಾದ ಎಚ್ಎಸ್ ಸುಂದರೇಶ್ ಮತ್ತು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಆರ್ ಪ್ರಸನ್ನಕುಮಾರ್ ನೂತನ ಸದಸ್ಯರಿಗೆ ಶುಭ ಕೋರಿದರು. ಶಿವಮೊಗ್ಗದ ಎಂ ಪ್ರವೀಣ್ ಕುಮಾರ್ ಭದ್ರಾವತಿಯ ನ್ಯೂ…

ಜೆಡಿಎಸ್ ಸದಸ್ಯತ್ವ ಅಭಿಯಾನಕ್ಕೆ ಕೆ.ಬಿ.ಪ್ರಸನ್ನ ಕುಮಾರ್ ಚಾಲನೆ…

ಜೆಡಿಎಸ್ ನ ಸದಸ್ಯತ್ವ ನೋಂದಣಿ ಅಭಿಯಾನಕ್ಕೆ ಜೆಡಿಎಸ್ ಉಪಾಧ್ಯಕ್ಷ ಕೆ ಬಿ ಪ್ರಸನ್ನ ಕುಮಾರ್ ಚಾಲನೆ ನೀಡಿದರು.18 ನೇ ವಾರ್ಡ್‌ನ ವಿನೋಬನಗರದ ಕಂಚಿಕಾಮಾಕ್ಷಿ ನಗರದಲ್ಲಿರುವ ವಿರಭದ್ರೇಶ್ವರ ದೇವಸ್ಥಾನದಿಂದ ಚಾಲನೆ ನೀಡಲಾಯಿತು. ಶೀಘ್ರದಲ್ಲೇ ಮಹಾನಗರ ಪಾಲಿಕೆ ಚುನಾವಣೆಯ ಸಿದ್ಧತೆ ನಡೆಯುತ್ತಿರುವುದರಿಂದ ಸದಸ್ಯತ್ವ ಅಭಿಯಾನಕ್ಕೆ…

ನಿಮ್ಮ ಉಜ್ವಲ ಭವಿಷ್ಯ ನಿಮ್ಮ ಕೈಯಲ್ಲಿ-ವಿದ್ಯಾರ್ಥಿಗಳಿಗೆ ಜೀವನದ ಬದುಕಿನ ಪಾಠ ಅರಿವು ಮೂಡಿಸಿದ SP ಜಿ.ಕೆ.ಮಿಥುನ್ ಕುಮಾರ್…

ಶಿವಮೊಗ್ಗ ನಗರದ ಡಿವಿಎಸ್ ಪದವಿ ಪೂರ್ವ (ಸ್ವತಂತ್ರ) ಕಾಲೇಜಿನಲ್ಲಿ ಪೋಕ್ಸೋ ಕಾಯ್ದೆ, ಸಂಚಾರ ನಿಯಮಗಳು, ಮಾದಕ ದ್ರವ್ಯದ ದುಷ್ಪರಿಣಾಮ ಮತ್ತು ಸೈಬರ್ ಅಪರಾಧಗಳ ಕುರಿತು ಕಾನೂನು –ಅಪರಾಧ - ಜಾಗೃತಿ ಅರಿವು ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್,…

ಕ್ರೀಡಾ ಲೋಕದ ದಂತಕಥೆ ಮೇಜರ್ ಧ್ಯಾನ್ ಚಂದ್…

ಕ್ರೀಡಾ ಲೋಕದ ದಂತಕಥೆ ಮೇಜರ್ ಧ್ಯಾನ್‌ಚಂದ್ ಅವರ ಜನ್ಮ ದಿನದ ಅಂಗವಾಗಿರಾಷ್ಟಿçÃಯ ಕ್ರೀಡಾ ದಿನಾಚರಣೆಭಾರತದ ಹಾಕಿ ದಂತಕತೆ, ಶ್ರೇಷ್ಠ ಹಾಕಿ ಆಟಗಾರ ಮೇಜರ್ ಧ್ಯಾನ್ ಚಂದ್ ಅವರ ಸ್ಮರಣಾರ್ಥ ಪ್ರತಿ ವರ್ಷ ಆಗಸ್ಟ್ 29 ರಂದು ರಾಷ್ಟ್ರೀಯ ಕ್ರೀಡಾ ದಿನವನ್ನು ಆಚರಣೆ…

ಗ್ರಾಹಕರಿಗೆ ಅನುಕೂಲವಾಗುವಂತೆ ಕ್ರಮ ವಹಿಸಲು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಸೂಚನೆ…

ಜಿಲ್ಲೆಯಲ್ಲಿ ಆಹಾರ ಕಲಬೆರಕೆ ತಡೆಗಟ್ಟುವ ಕುರಿತು ವ್ಯಾಪಕವಾಗಿ ದಾಳಿಗಳನ್ನು ನಡೆಸಿ, ಪ್ರಕರಣ ದಾಖಲಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆಹಾರ ಸುರಕ್ಷತಾ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಗ್ರಾಹಕರ ಸಂರಕ್ಷಣಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿ,…

ಶ್ರೀ ರಾಘವೇಶ್ವರ ಭಾರತಿ ಸ್ವಾಮಿಗಳ ಆಶೀರ್ವಾದ ಪಡೆದ ಸಂಸದ ಬಿ.ವೈ.ರಾಘವೇಂದ್ರ…

ಶ್ರೀಕ್ಷೇತ್ರ ಗೋಕರ್ಣದ ಜಗದ್ಗುರು ಶಂಕರಾಚಾರ್ಯ ಮಹಾಸಂಸ್ಥಾನಮ್ ಪೀಠದ ಹಾಗೂ ಹೊಸನಗರದ ರಾಮಚಂದ್ರಾಪುರ ಪೀಠದ ಪರಮಪೂಜ್ಯ ಶ್ರೀಮದ್ ಜಗದ್ಗುರು ಶ್ರೀ ಶಂಕರಾಚಾರ್ಯ ಶ್ರೀ ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮೀಜಿ ರವರನ್ನು ಸಂಸದ ಬಿ ವೈ ರಾಘವೇಂದ್ರ ಭೇಟಿ ಮಾಡಿ ಆಶೀರ್ವಾದ ಪಡೆದರು. ಚಾತುರ್ಮಾಸ್ಯ…

ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಕಸ್ತೂರಿ ರಂಗನ ವರದಿ ಸಂಬಂಧಿಸಿದ ಸಭೆ…

ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಮಧು ಬಂಗಾರಪ್ಪನವರು ವಿಧಾನಸೌಧದಲ್ಲಿ “ಕಸ್ತೂರಿ ರಂಗನ್ ವರದಿ”ಗೆ ಸಂಭಂದಿಸಿದಂತೆ ನಡೆದ ಸಚಿವ ಸಂಪುಟ ಸದಸ್ಯರ ಸಭೆಯಲ್ಲಿ ಪಾಲ್ಗೊಂಡು ಸುದೀರ್ಘವಾಗಿ ಚರ್ಚಿಸಿದರು . ಡಾ.ಕೆ ಕಸ್ತೂರಿ ರಂಗನ್ ನೇತೃತ್ವದ ತಂಡವು “ಪಶ್ಚಿಮ ಘಟಕ್ಕೆ” ಸಂಬಂಧಿಸಿದಂತೆ ನೀಡಿರುವ…

ಅಗ್ನಿವೀರ್ ಸೇವಾ ನೇಮಕಾತಿ ಮುಕ್ತಾಯ ಹಂತ…

ಶಿವಮೊಗ್ಗ ನಗರದಲ್ಲಿ 2024ನೇ ಸಾಲಿನ ಅಗ್ನಿಪಥ್ ಯೋಜನೆಯಡಿ ನಡೆಯುತ್ತಿರುವ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಗೆ 8ನೇ ದಿನವಾದ ಇಂದು ಬೆಂಗಳೂರಿನ ಮೇಜರ್ ಜನರಲ್ ಹರಿ ಪಿಳ್ಳೈ, ಹೆಚ್ಚುವರಿ ನೇಮಕಾತಿ ಮಹಾನಿರ್ದೇಕರು (ಕರ್ನಾಟಕ ಮತ್ತು ಕೇರಳ) ಇವರು ಪಾಲ್ಗೊಂಡು ನೇಮಕಾತಿ ರ‍್ಯಾಲಿಯ ಪ್ರಕ್ರಿಯೆಯನ್ನು…