Day: August 29, 2024

ತಂಬಾಕು ದಾಳಿ-23 ಪ್ರಕರಣ ದಾಖಲು…

ಶಿವಮೊಗ್ಗ ನಗರದ ಬಸ್ ನಿಲ್ದಾಣದ ಸುತ್ತಲಿನ ಪ್ರದೇಶದಲ್ಲಿ ಕೋಟ್ಪಾ ಕಾಯ್ದೆಯನ್ನು ಉಲ್ಲಂಘಿಸುವವರ ವಿರುದ್ಧ ದಾಳಿಯನ್ನು ಹಮ್ಮಿಕೊಳ್ಳಲಾಯಿತು.ಒಟ್ಟು 23 ಪ್ರಕರಣಗಳನ್ನು ದಾಖಲಿಸಿ ರೂ. 3500 ದಂಡವನ್ನು ಸಂಗ್ರಹಿಸಲಾಯಿತು. ಹಾಗೂ ತಂಬಾಕು ಉತ್ಪನ್ನಗಳ ದುಷ್ಪರಿಣಾಮಗಳ ಕುರಿತು ಮತ್ತು ಕೋಟ್ಪಾ(ಸಿಗರೇಟ್ ಹಾಗೂ ಇತರೆ ತಂಬಾಕು ಉತ್ಪನ್ನಗಳ…

ಎನಿವೇರ್ ನೋಂದಣಿ ವ್ಯವಸ್ಥೆ ಜಾರಿ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಎಲ್ಲ ತಾಲ್ಲೂಕುಗಳಲ್ಲಿ ಸೆ.02 ರಿಂದ ಎನಿವೇರ್ ನೋಂದಣಿ ವ್ಯವಸ್ಥೆಯನ್ನು ಜಾರಿಗೆ ತರಲಾಗುತ್ತಿದೆ. ಇದರ ಅಡಿ ಸಾರ್ವಜನಿಕರು ದಸ್ತಾವೇಜನ್ನು ಸ್ಥಿರಾಸ್ತಿ ಇರುವ ಜಿಲ್ಲೆಯ ಯಾವುದಾದರೂ ಉಪನೋಂದಣಿ ಕಚೇರಿಯಲ್ಲಿ ನೋಂದಣಿ ಮಾಡಬಹುದಾಗಿದ್ದು ಸಾರ್ವಜನಿಕರು ಈ ನೂತನ ವ್ಯವಸ್ಥೆಯನ್ನು ಸದುಪಯೋಗಪಡಿಸಿಕೊಳ್ಳಬಹುದೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದ್ದಾರೆ.…

ನೂತನ ಶ್ರೀ ವಿಘ್ನೇಶ್ವರ ಆಟೋ ನಿಲ್ದಾಣ ಉದ್ಘಾಟಿಸಿದ ಹೆಚ್.ಸಿ. ಯೋಗೇಶ್…

ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಗೆ ಬರುವ ಮ್ಯಾಕ್ಸ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಪಕ್ಕದಲ್ಲಿ ಮಹಾನಗರ ಪಾಲಿಕೆ ಅನುದಾನದಲ್ಲಿ ಶ್ರೀ ವಿಘ್ನೇಶ್ವರ ಆಟೋ ನಿಲ್ದಾಣವನ್ನು ಅಭಿವೃದ್ಧಿ ಪಡಿಸಿದ್ದು ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದಂತಹ ಹೆಚ್ ಸಿ ಯೋಗೇಶ್ ರವರು…

ಜಿಲ್ಲಾ ರಕ್ಷಣಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಜೈಲಿಗೆ ಭೇಟಿ ನೀಡಿ ಪರಿಶೀಲನೆ…

ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ ರವರ ನೇತೃತ್ವದಲ್ಲಿ ಶ್ರೀ ಅನಿಲ್ ಕುಮಾರ್ ಭೂಮರಡ್ಡಿ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ ಮತ್ತು ಎ ಜಿ ಕಾರ್ಯಪ್ಪ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ಶಿವಮೊಗ್ಗ ಜಿಲ್ಲೆ, ಕೃಷ್ಣ ಮೂರ್ತಿ,…