ನಗರದಲ್ಲಿ ಅಕ್ಟೋಬರ್ 2ರಂದು ಮಾಂಸ ಮಾರಾಟ ನಿಷೇಧ…
ಅಕ್ಟೋಬರ್ 02 ರಂದು ಗಾಂಧೀ ಜಯಂತಿ ಆಚರಣೆ ಪ್ರಯುಕ್ತ ಶಿವಮೊಗ್ಗ ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ…