Month: September 2024

SCI ಶಿವಮೊಗ್ಗ ಭಾವನ ವತಿಯಿಂದ ಅಂತರರಾಷ್ಟ್ರೀಯ ಕ್ರೀಡಾಪಟುಗಳಿಗೆ ಸನ್ಮಾನ…

ಎಸ್ ಸಿ ಐ ಭಾವನ ಶಿವಮೊಗ್ಗ ವತಿಯಿಂದ ನಗರದ ಮಧುರ ಪ ಪ್ಯಾರಡೈಸ್ ನಲ್ಲಿ ಶಶಿಕಲಾ ಶೆಟ್ಟಿ ನೇತೃತ್ವದಲ್ಲಿ ವಿಶೇಷ ಕಾರ್ಯಕ್ರಮ ನಡೆಯಿತು. ಸೆಲ್ಯೂಟ್ ದ ಸೈಲೆಂಟ್ ಸ್ಟಾ ರ್ಸ್ ಎಂಬ ವಿಶೇಷ ಕಾರ್ಯಕ್ರಮದಲ್ಲಿ ಅಂತರ ರಾಷ್ಟ್ರೀಯ ಕ್ರೀಡಾಪಟುಗಳು ಆದ ಕುಮಾರಸ್ವಾಮಿ,…

SCI ಶಿವಮೊಗ್ಗ ಭಾವನ ವತಿಯಿಂದ ಶಿಕ್ಷಕರಿಗೆ ಸನ್ಮಾನ…

ಎಸ್ ಸಿ ಐ ಶಿವಮೊಗ್ಗ, ಭಾವನಾ ಸಂಸ್ಥೆ ವತಿಯಿಂದ ನಗರದ ಮಧುರ ಪ್ಯಾರಡೈಸ್ ನಲ್ಲಿ ಅಧ್ಯಕ್ಷರಾದ ಶಶಿಕಲಾ ಶೆಟ್ಟಿ ನೇತೃತ್ವದಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಅವರು ಮನುಷ್ಯನ ಜೀವನದಲ್ಲಿ ಶಿಕ್ಷಕರ ಪಾತ್ರ ಪ್ರಮುಖವಾದದ್ದು. ಶಾಲೆಯಲ್ಲಿ ಬಾಲ್ಯದಲ್ಲಿ…

ಬಿಜೆಪಿ ಜೆಡಿಎಸ್  ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ-ಮುಖ್ಯಮಂತ್ರಿ ಸಿದ್ದರಾಮಯ್ಯ ಗೆ ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್ ಬೆಂಬಲ…

ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನೈತಿಕ ಬೆಂಬಲ ಸೂಚಿಸಿ ಪ್ರತಿಜ್ಞಾವಿಧಿ ಸ್ವೀಕರಿಸುವ ಮೂಲಕ ಬಿಜೆಪಿ -ಜೆಡಿಎಸ್ ಷಡ್ಯಂತ್ರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಗಾಂಧಿ ಪಾರ್ಕ್‍ನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಸಿದ್ಧರಾಮಯ್ಯ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ…

ರೈಲ್ವೆ ಪ್ರಯಾಣಿಕರ ನಾಗರಿಕರ ಸಂಘದಿಂದ ರೈಲ್ವೆ ಸಚಿವ V.ಸೋಮಣ್ಣಗೆ ಮನವಿ…

ರೈಲ್ವೆ ಪ್ರಯಾಣಿಕರ ನಾಗರಿಕರ ಸಂಘದಿಂದ ರೈಲ್ವೆ ಸಚಿವ V ಸೋಮಣ್ಣ ರವರಿಗೆ ಮನವಿ ಸಲ್ಲಿಸಿದರು. ೧. ಶಿವಮೊಗ್ಗ ನಗರದಿಂದ ಅರಸೀಕೆರೆ, ಹಾಸನ, ಸಕಲೇಶಪುರ, ಮಂಗಳೂರು, ಸುಬ್ರಮಣ್ಯ ಮಂಗಳೂರು. ಹೊಸ ರೈಲ್ವೆ ಇಂಟರ್ ಸಿಟಿ ಬಿಡಬೇಕು.(ಇದರಿಂದ ಕೇರಳ ಕೊಚ್ಚಿನ್ ಗುರುವಾಯುರು, ಶಬರಿಮಲೆ ದೇವಸ್ಥಾನಕ್ಕೆ…

OPS ಜಾರಿಗೊಳಿಸಿ-ಡಾ. ಪರಿಸರ ನಾಗರಾಜ್…

OPS ಜಾರಿಗೊಳಿಸುವಂತೆ ಡಾ ಪರಿಸರ ನಾಗರಾಜ್ ಎಡಿಸಿ ಸಿದ್ದಲಿಂಗ ರೆಡ್ಡಿರವರಿಗೆ ನೇತೃತ್ವದಲ್ಲಿ ಮನವಿ ಸಲ್ಲಿಸಿದರು.ಕರ್ನಾಟಕ ರಾಜ್ಯ ಸರ್ಕಾರಿ NPS ನೌಕರರ ಸಂಘವು ಕಳೆದ 10ವರ್ಷಗಳಿಂದ ಹಳೆ ಪಂಚಣಿ ವ್ಯವಸ್ಥೆ ಮರು ಸ್ಥಾಪಿಸುವ ವಿಷಯದಲ್ಲಿ ನಿರಂತರ ಹೋರಾಟನಡೆಸುತ್ತಿರುವುದು ವಿಷಯವಾಗಿದೆ. ಕರ್ನಾಟಕ ರಾಜ್ಯ ಸರ್ಕಾರಿ…

ಕುವೆಂಪು ವಿಶ್ವವಿದ್ಯಾಲಯದ ನಗರ ಕಚೇರಿಯಲ್ಲಿ ಕಾಣಿಸಿಕೊಂಡ ಹಾರುವ ಹಾವು…

ಹಾವುಗಳ ಜಾತಿಯಲ್ಲಿ ವಿಶೇಷ ತಳಿಯಾದ ಹಾರುವ ಹಾವು (Flying Ornate Snake) ಕುವೆಂಪು ವಿಶ್ವವಿದ್ಯಾಲಯದ ನಗರ ಕಛೇರಿಯಲ್ಲಿ ಪತ್ತೆಯಾಗಿದೆ. ಎಂ.ಆರ್.ಎಸ್ ಸರ್ಕಲ್ ನಲ್ಲಿರುವ ಕುವೆಂಪು ವಿಶ್ವವಿದ್ಯಾಲಯ ನಗರ ಕಛೇರಿಯಲ್ಲಿ ಹಾರುವ ಹಾವು (Flying Ornate Snake) ಪತ್ತೆಯಾಗಿದ್ದು ಇದು ಉರಗ ಜಾತಿಯಲ್ಲಿ…

ನಾಗರಿಕ ಹಿತರಕ್ಷಣಾ ವೇದಿಕೆ ಒಕ್ಕೂಟದಿಂದ ಕೇಂದ್ರ ಸಚಿವ V.ಸೋಮಣ್ಣಗೆ ಮನವಿ…

ಶಿವಮೊಗ್ಗ ನಗರದ ಜಿಲ್ಲಾ ಪಂಚಾಯತ್ ಆವರಣದಲ್ಲಿ 26ರ ಗುರುವಾರ ಶ್ರೀ ವಿ.ಸೋಮಣ್ಣನವರು, ರಾಜ್ಯ ರೈಲ್ವೆ ಸಚಿವರಿಗೆ ಶಿವಮೊಗ್ಗ ನಾಗರಿಕ ಹಿತ ರಕ್ಷಣಾ ವೇದಿಕೆ ಒಕ್ಕೂಟದಿಂದ ಮನವಿ ಸಲ್ಲಿಸಿದರು.ಕ್ರಿಯಾಶೀಲ ವ್ಯಕ್ತಿಯಾಗಿ ರಾಜ್ಯ ರೈಲ್ವೆ ಸಚಿವರಾಗಿರುವುದು ಕರ್ನಾಟಕದ ಹೆಮ್ಮೆ ಎಂದರು.ತಮ್ಮ ಅಧಿಕಾರಾವಧಿಯಲ್ಲಿ ನಮ್ಮ ರಾಜ್ಯದಲ್ಲಿಯ…

ಮಕ್ಕಳಿಗೆ ಊಟ ಕೊಟ್ಟರೆ ದೇವರಿಗೆ ನೈವೇದ್ಯ ಇಟ್ಟಂತೆ-ಶಿಕ್ಷಣ ಸಚಿವ ಮಧು ಬಂಗಾರಪ್ಪ…

ಯಾದಗಿರಿ: ಇಡೀ ರಾಜ್ಯದಲ್ಲಿ ಯಾದಗಿರಿ ಜಿಲ್ಲೆ ಶಿಕ್ಷಣದಲ್ಲಿ ಮೊದಲ ಸ್ಥಾನ ಬರುತ್ತದೆ ಎಂದು ನಾನು ಭರವಸೆಯ ಗ್ಯಾರಂಟಿ ಕೊಡ್ತೇನೆ ಹಾಗೂ ಮಕ್ಕಳಿಗೆ ಊಟ ಕೊಟ್ಟರೆ ದೇವರಿಗೆ ನೈವೇದ್ಯ ಇಟ್ಟಂತೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು…

ಪರಿಷ್ಕೃತ ಸಾರ್ವಜನಿಕರ ಸಹಕಾರದಿಂದ ಭ್ರಷ್ಟಾಚಾರಕ್ಕೆ ಕಡಿಮೆ ಸಾಧ್ಯ-ನ್ಯಾ. ಮಂಜುನಾಥ್ ನಾಯ್ಕ್…

ಭ್ರಷ್ಟಾಚಾರ ತಡೆಗೆ ಸಾಕಷ್ಟು ಕಾನೂನುಗಳು, ಲೋಕಾಯುಕ್ತ, ವಿಶೇಷ ನ್ಯಾಯಾಲಯಗಳಿದ್ದರೂ ಇದನ್ನು ತಡೆಯಲು ಸಫಲವಾಗಿಲ್ಲ. ಸಾರ್ವಜನಿಕರ ಸಹಕಾರದಿಂದ ಮಾತ್ರ ಭ್ರಷ್ಟಾಚಾರವನ್ನು ಕಡಿಮೆ ಮಾಡಬಹುದು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರಾದ ಮಂಜುನಾಥ ನಾಯ್ಕ…

ಕಳ್ಳತನವಾಗಿದ್ದ ಹಣವನ್ನು ಪತ್ತೆಹಚ್ಚಿ ಮಾಲೀಕರಿಗೆ ವಾಪಸ್ ನೀಡಿದ ಡಿವೈಎಸ್ ಪಿ ತಂಡ…

ಶ್ರೀ ಪರಮೇಶ್ವರ್, 32 ವರ್ಷ,ಸಾಗರ ಟೌನ್ ರವರು ಸಾಗರ ಪೇಟೆಯ ಸರ್ಕಾರಿ ಬಸ್ ನಿಲ್ದಾಣದಲ್ಲಿ ಬಸ್ಸಿಗಾಗಿ ಕಾಯುತ್ತಿದ್ದಾಗ ಇಟ್ಟುಕೊಂಡಿದ್ದ ಹಣವನ್ನು ಕಳ್ಳತನ ಮಾಡಿಕೊಂಡು ಹೋಗಿರುತ್ತಾರೆಂದು ನೀಡಿದ ದೂರಿನ ಮೇರೆಗೆ ಸಾಗರ ಟೌನ್ ಪೊಲೀಸ್ ಠಾಣೆ ಗುನ್ನೆ ಸಂಖ್ಯೆ 0188/2024 ಕಲಂ 303(2)…