Month: September 2024

ಕೋಟೆಗಂಗೂರ್ ರೈಲ್ವೆ ಕೋಚಿಂಗ್ ಟರ್ಮಿನಲ್ ಗುಣಮಟ್ಟದೊಂದಿಗೆ ತ್ವರಿತ ಗತಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಸೂಚನೆ-ಕೇಂದ್ರ ಸಚಿವ V.ಸೋಮಣ್ಣ…

ಕೋಟೆಗಂಗೂರಿನಲ್ಲಿ ನಿರ್ಮಾಣವಾಗುತ್ತಿರುವ ರೈಲ್ವೇ ಕೋಚಿಂಗ್ ಟರ್ಮಿನಲ್ ರಾಜ್ಯದಲ್ಲೇ ಮೊದಲನೆಯದಾಗಿದ್ದು, 2026 ರೊಳಗೆ ಗುಣಮಟ್ಟದೊಂದಿಗೆ ಕಾಮಗಾರಿಯನ್ನು ಪೂರ್ಣಗೊಳಿಸಲು ಸೂಚಿಸಿದ್ದೇನೆ ಎಂದು ಕೇಂದ್ರ ರೈಲ್ವೇ ಮತ್ತು ಜಲಶಕ್ತಿ ಖಾತೆ ರಾಜ್ಯ ಸಚಿವರಾದ ವಿ. ಸೋಮಣ್ಣ ತಿಳಿಸಿದರು. ಶಿವಮೊಗ್ಗದ ಕೋಟೆಗಂಗೂರಿನಲ್ಲಿ ನಿರ್ಮಿಸಲಾಗುತ್ತಿರುವ ರೈಲುಗಳನ್ನು ಸ್ವಚ್ಚಗೊಳಿಸುವ ಕೋಚಿಂಗ್…

ಪತ್ರಕರ್ತ ಶಿ.ಜು.ಪಾಶಾ ಗೆ ಜನ್ಮ ಕಾವ್ಯ ಪ್ರಶಸ್ತಿ…

ಹಾಸನದ ಮಾಣಿಕ್ಯ ಪ್ರಕಾಶನ(ರಿ) ರಾಜ್ಯಮಟ್ಟದ ಜನ್ನ ಕಾವ್ಯ ಪ್ರಶಸ್ತಿಗಳನ್ನು ಘೋಷಿಸಿದ್ದು, ಶಿವಮೊಗ್ಗದ ಪತ್ರಕರ್ತ ಹಾಗೂ ಸಾಹಿತಿ ಶಿ.ಜು.ಪಾಶ, ಖಾಕಿ ಕವಿ ಮಂಜುನಾಥ್ ಸೇರಿದಂತೆ ಐವರಿಗೆ ಈ ಪ್ರಶಸ್ತಿ ಘೋಷಣೆಯಾಗಿದೆ. ಶಿ.ಜು.ಪಾಶ, ಖಾಕಿ ಕವಿ ಮಂಜುನಾಥ್‌ರವರ ಜೊತೆ ಕೊ.ಮ.ಮುತ್ತಣ್ಣ, ಎಚ್.ಸುಂದರಮ್ಮ, ಮನ್ಸೂರ್ ಮುಲ್ಕಿರವರಿಗೂಜನ್ನ…

2025-26 ನೇ ಸಾಲಿನ ರೋಟರಿ ಜೋನ್ 10ರ ಸಹಾಯಕ ಗೌವರ್ನರ್ ಆಗಿ ಕೃಷ್ಣ ಪ್ರಸಾದ ಶೆಟ್ಟಿ ಆಯ್ಕೆ…

ಶಿವಮೊಗ್ಗ ಬಂಟರ ಯಾನೆ ನಾಡವರ ಸಂಘದ ಮಾಜಿ ಕಾರ್ಯದರ್ಶಿಗಳು ಹಾಗೂ ಹಾಲಿ ನಿರ್ದೇಶಕರಾದ ಶ್ರೀ ಕೃಷ್ಣ ಪ್ರಸಾದ ಕೆ.ಪಿ. ಶೆಟ್ಟಿ ಯವರು 2025-26 ನೇ ಸಾಲಿಗೆ ರೋಟರಿ ಜೋನ್ 10 ರ ಸಹಾಯಕ ಗವರ್ನರ್ ಆಗಿ ಆಯ್ಕೆಯಾಗಿದ್ದಾರೆ. ಇವರಿಗೆ ಸಮಸ್ತ ಸಮಾಜ…

ಅಮೃತ ಅನ್ನದಾಸೋಹ ಪ್ರತಿಷ್ಠಾನಯಿಂದ 4ನೇ ದಿನದ ಅನ್ನದಾನ ಸೇವೆ…

ಅಮೃತ ಅನ್ನ ದಾಸೋಹ ಪ್ರತಿಷ್ಠಾನ ಶಿವಮೊಗ್ಗ ವತಿಯಿಂದ ಶಿವಮೊಗ್ಗ ಜಿಲ್ಲಾ ಮೆಗ್ಗಾನ್ ಆಸ್ಪತ್ರೆ ಆವರಣದಲ್ಲಿ 4ನೇ ದಿನದ ಅನ್ನದಾನ ಸೇವಾ ಕಾರ್ಯಕ್ರಮ ಮುಂದುವರೆದಿದೆ. 500ಕು ಹೆಚ್ಚು ಜನ ಮಧ್ಯಾಹ್ನದ ಅನ್ನದಾನ ಸೇವಿಸಿದರು.ಈ ಸಂದರ್ಭದಲ್ಲಿ ಅಧ್ಯಕ್ಷರಾದ ಡಾ. ಸತೀಶ್ ಕುಮಾರ್ ಶೆಟ್ಟಿ ಕಾರ್ಯದರ್ಶಿ…

ಮಹಿಳಾ ದಸರಾ ಸಮಿತಿ ವತಿಯಿಂದ ನಡೆದ ವಿವಿಧ ಕ್ರೀಡೆಗಳು…

ನಗರದ ವೀರಶೈವ ಕಲ್ಯಾಣ ಮಂದಿರದಲ್ಲಿ ದಸರಾ ಹಬ್ಬದ ಪ್ರಯುಕ್ತ ಮಹಿಳಾ ದಸರಾ ಕಾರ್ಯಕ್ರಮ ನಡೆಯಿತು. ರಂಗೋಲಿ ಸ್ಪರ್ಧೆ, ಥ್ರೋಬಾಲ್, ಹಗ್ಗಜಗ್ಗಾಟ ವಿಶೇಷ ಕ್ರೀಡೆಗಳು ಪಾಲಿಕೆ ಆಯುಕ್ತರಾದ ಕವಿತಾ ಯೋಗಪ್ಪನವರ್ ಮತ್ತು ಶ್ರೀಮತಿ ಅನುಪಮ ನೇತೃತ್ವದಲ್ಲಿ ನಡೆಯಿತು. ರಂಗೋಲಿ ಸ್ಪರ್ಧೆಯಲ್ಲಿ ವಿವಿಧ ಬಗೆಯ…

ಅಖಿಲ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದಿಂದ SP.ಮಿಥುನ್ ಕುಮಾರ್ G.K. ಗೆ ಸನ್ಮಾನ…

AKWJS… ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗ ಜಿಲ್ಲೆಯ ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿ ವಿಸರ್ಜನ ಮೆರವಣಿಯ ಉತ್ಸವವನ್ನು ಹಾಗೂ ಈದ್ ಮಿಲಾದ್ ಮೆರವಣಿಗೆಯನ್ನು ಶಿವಮೊಗ್ಗದ ಜನತೆಗೆಯಲ್ಲಿ ಭಯದ ವಾತಾವರಣವನ್ನು ಮೆಟ್ಟಿ ನಿಂತು, ಗಲಭೆಗಳು, ದುರ್ಘಟನೆಗಳು, ಅಹಿತಕರ ಘಟನೆಗಳು ನಡೆಯದಂತೆ, ಸಮರ್ಪಕ ವಾಗಿ…

ಕೊಟ್ಟ ಮಾತು ಉಳಿಸಿಕೊಂಡ ಸಚಿವ ಮಧು ಬಂಗಾರಪ್ಪ-ಮೃತ ಅಧಿಕಾರಿ ಚಂದ್ರಶೇಖರ್ ಕುಟುಂಬಕ್ಕೆ 25 ಲಕ್ಷ ರೂ…

ಇತ್ತಿಚಿಗೆ ಆತ್ಮಹತ್ಯೆಗೆ ಶರಣಾಗಿದ್ದ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಅಧೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಶಿವಮೊಗ್ಗ ನಿವಾಸಿ ದಿವಂಗತ ಚಂದ್ರಶೇಖರನ್ ಪಿ ಅವರು ಆತ್ಮಹತ್ಯೆಗೆ ಶರಣಾಗಿದ್ದರು. ಆ ವೇಳೆ ಅವರ ನಿವಾಸಕ್ಕೆ ತೆರಳಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿ ವೈಯಕ್ತಿಕವಾಗಿ…

ಪೌರಕಾರ್ಮಿಕ ನಾರಾಯಣ ಸ್ವರೂಪಿ-ಶಾಸಕ ಚನ್ನಬಸಪ್ಪ…

ಪೌರ ಕಾರ್ಮಿಕರ ದಿನಾಚರಣೆ – 2024ಸಮಾಜ ಸ್ವಚ್ಚಗೊಳಿಸುವ ಪೌರಕಾರ್ಮಿಕ ನಾರಾಯಣ ಸ್ವರೂಪಿ : ಎಸ್.ಎನ್.ಚನ್ನಬಸಪ್ಪ… ಸಮಾಜವನ್ನು ಸ್ವಚ್ಚಗೊಳಿಸುವ ಕಾಯಕ ಮಾಡುತ್ತಿರುವ ಪೌರಕಾರ್ಮಿಕರನ್ನು ನಾರಾಯಣ ಸ್ವರೂಪಿ ಎನ್ನಬಹುದು. ಪೌರ ಕಾರ್ಮಿಕರ ಯೋಗಕ್ಷೇಮ ಚೆನ್ನಾಗಿದ್ದರೆ ಸಮಾಜ ಚೆನ್ನಾಗಿರುತ್ತದೆ ಎಂದು ಶಾಸಕರಾದ ಎಸ್.ಎನ್.ಚನ್ನಬಸಪ್ಪ ನುಡಿದರು. ಮಹಾನಗರಪಾಲಿಕೆ,…

ಮರೆವಿನ ಕಾಯಿಲೆಯ ಬಗ್ಗೆ ನಿರ್ಲಕ್ಷ್ಯ ಬೇಡ ಡಾ.ಕಿರಣ್.ಎಸ್.ಕೆ…

ಅಹಿತಕರ ಘಟನೆಯನ್ನು ಮರೆತು ನೆಮ್ಮದಿಯಿಂದ ಜೀವನ ನೆಡೆಸಲು ಮರೆವು ವರ. ಆದರೆ ಮರೆವು ಹೆಚ್ಚಾದರೆ ಅದು ಅಪಾಯಕಾರಿ ಲಕ್ಷಣ ಎಂದು ಜಿಲ್ಲಾ ಕುಷ್ಠ ರೋಗ ನಿವಾರಣಾಧಿಕಾರಿ ಡಾ. ಕಿರಣ್ ಎಸ್.ಕೆ ಹೇಳಿದರು. ನಗರದ ಗೋಪಾಳದ ‘ಜೀವನ ಸಂಜೆ’ ವೃದ್ಧಾಶ್ರಮದಲ್ಲಿ ಜಿಲ್ಲಾಡಳಿತ, ಜಿಲ್ಲಾ…

ವಿನೋಬನಗರ ಸ್ನೇಹಜೀವಿ ಗೆಳೆಯರ ಬಳಗದಿಂದ ಅಡಿಷನಲ್ SP ಅನಿಲ್ ಕುಮಾರ್ ಬೂಮ್ ರೆಡ್ಡಿಗೆ ಸನ್ಮಾನ…

ವಿನೋಬಾ ನಗರ ಸ್ನೇಹಜೀವಿ ಗೆಳೆಯರ ಬಳಗದ ವತಿಯಿಂದ ಶಿವಮೊಗ್ಗ ನಗರದಲ್ಲಿ ನಡೆದ ಹಿಂದೂ ಮಹಾಸಭಾ ಗಣಪತಿ ಮೆರವಣಿಗೆ ಹಾಗೂ ಈದ್ ಮಿಲಾದ್ ಮೆರವಣಿಗೆಯನ್ನು ಶಾಂತಿ ಸು ವ್ಯವಸ್ಥೆಯಿಂದ ಕಾಪಾಡಿಕೊಂಡು ತುಂಬಾ ಅಚ್ಚುಕಟ್ಟಾಗಿ ಕಾರ್ಯವನ್ನು ನಿಭಾಯಿಸಿದಂತಹ ಶಿವಮೊಗ್ಗ ನಗರದ ಎಲ್ಲಾ ಪೊಲೀಸ್ ಸಿಬ್ಬಂದಿಯ…