Month: September 2024

ಉತ್ತಮ ಕಾರ್ಯ ನಿರ್ವಹಣೆಗಾಗಿ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಗೆ ಪ್ರಥಮ ಸ್ಥಾನ…

ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇವರು ಉತ್ತಮ ಕಾರ್ಯನಿರ್ವಹಣೆಗಾಗಿ ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿ. ಶಿವಮೊಗ್ಗವನ್ನು ರಾಜ್ಯದಲ್ಲಿಯೇ ಪ್ರಥಮ ಸ್ಥಾನಕ್ಕೆ ಆಯ್ಕೆ ಮಾಡಿದ್ದಾರೆ. ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇದರ…

ಕೊಟ್ಟ ಮಾತು ಉಳಿಸಿಕೊಂಡ ಕೆ.ಎಸ್. ಈಶ್ವರಪ್ಪ…

ಸರ್ಕಾರದ ಮಾಜಿ ಉಪಮುಖ್ಯಮಂತ್ರಿಗಳು ಹಾಗೂ ರಾಷ್ಟ್ರಭಕ್ತರ ಬಳಗದ ಮುಖ್ಯಸ್ಥರದ ಶ್ರೀ ಕೆ.ಎಸ್. ಈಶ್ವರಪ್ಪನವರು ವಿನೋಬನಗರ ವಾಲ್ಮೀಕಿ ಅಭಿವೃದ್ದಿ ನಿಗಮದಲ್ಲಿ ನಡೆದ ಹಣಕಾಸಿನ ಅವ್ಯವಹಾರದಲ್ಲಿ ಆತ್ಮಹತ್ಯೆ ಮಾಡಿಕೊಂಡ ಶ್ರೀ ಚಂದ್ರಶೇಖರ್ ಅವರ ಮನೆಗೆ ತೆರಳಿ 5 ಲಕ್ಷ ರೂಪಾಯಿಗಳ ಧನಸಹಾಯ ಮಾಡಿದರು. ಈ…

ಸಿಟಿ ಕೋ ಆಪರೇಟಿವ್ ಬ್ಯಾಂಕ್ ನ ನೂತನ ಪದಾಧಿಕಾರಿಗಳ ಅವಿರೋಧ ಆಯ್ಕೆ…

ಶಿವಮೊಗ್ಗ ನಗರದ ಪ್ರತಿಷ್ಠಿತ ಸಿಟಿ ಕೋ- ಆಪರೇಟಿವ್ ಬ್ಯಾಂಕಿನ 2024ನೇ ಸಾಲಿನ ನೂತನ ಪದಾಧಿಕಾರಿಗಳ ಚುನಾವಣೆ ನಡೆದಿದ್ದು ಅಧ್ಯಕ್ಷರಾಗಿ ಉಮಾಶಂಕರ ಉಪಾಧ್ಯಾಯ ಉಪಾಧ್ಯಕ್ಷರಾಗಿ ಎಸ್ ಪಿ ಶೇಷಾದ್ರಿ ಖಜಾಂಚಿಯಾಗಿ ಜಿ ಚಂದ್ರಶೇಖರ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಹಕಾರ ಸಂಘಗಳ ಸಹಾಯಕ ಉಪನಿಬಂಧಕರು ಹಾಗೂ…

KPSC ಸ್ಪರ್ಧಾತ್ಮಕ ಹಾಗೂ ಕನ್ನಡ ಭಾಷೆ ಪರೀಕ್ಷೆಗಳು ಮುಂದೂಡಿಕೆ…

ಕರ್ನಾಟಕ ಲೋಕಸೇವಾ‌ ಆಯೋಗದ ಅಧಿಸೂಚನೆ ಸಂಖ್ಯೆ : ಪಿಎಸ್ ಸಿ 1 ಆರ್ ಟಿ ಬಿ 1/2023, ದಿ:13-03-2024ರನ್ವಯ ಅಧಿಸೂಚಿಸಿರುವ ಉಳಿಕೆ ಮೂಲ ವೃಂದದಲ್ಲಿನ ವಿವಿಧ ಗ್ರೂಪ್ ಬಿ ಹುದ್ದೆಗಳಿಗೆ ದಿನಾಂಕ:14-09-2024 ಮತ್ತು 15-09-2024ರಂದು ಕನ್ನಡ ಭಾಷಾ ಪರೀಕ್ಷೆ ಮತ್ತು ಸ್ಪರ್ಧಾತ್ಮಕ…

ಪೊಲೀಸರಿಂದ ಪಥ ಸಂಚಲನ…

ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ, ಶ್ರೀ ಎ ಜಿ ಕಾರ್ಯಪ್ಪ,…

ನಗರದಲ್ಲಿ ಎರಡು ದಿನ ನೀರು ವ್ಯತ್ಯಯ…

ಶಿವಮೊಗ್ಗ ನಗರದ ಕೃಷ್ಣರಾಜೇಂದ್ರ ಜಲಶುದ್ದೀಕರಣ ಘಟಕಕ್ಕೆ ವಿದ್ಯುತ್ ವ್ಯತ್ಯಯ, ಭೂಕೇಬಲ್ ಚಾಲನೆಗೊಳ್ಳುತ್ತಿರುವುದರಿಂದ ಎರಡು ದಿನ ನಗರದಲ್ಲಿ ನೀರಿನ ವ್ಯತ್ಯಯ ಉಂಟಾಗಲಿದೆ. ಮಹಾನಗರ ಪಾಲಿಕೆ ವತಿಯಿಂದ ಹೊಸದಾಗಿ ಭೂಗತ ಕೇಬಲ್ ಅಳವಡಿಸಿದ್ದು, ಕೇಬಲ್ ಚಾಲನೆಗೊಳಿಸಬೇಕಾಗಿರುವುದರಿಂದ 18-9-2024 ರಂದು ಜಲಶುದ್ದೀಕರಣಕ್ಕೆ ವಿದ್ಯುತ್ ವ್ಯತ್ಯಯವಾಗುವುದರಿಂದ ದಿನಾಂಕ:18-9-2024…

JNNCE-ಉದ್ಯೋಗ ಮೇಳ…

ಜೆ.ಎನ್.ಎನ್.ಸಿ.ಇ : ಉದ್ಯೋಗ ಮೇಳ ಶಿವಮೊಗ್ಗ: ನಗರದ ಜೆ.ಎನ್.ಎನ್ ಎಂಜಿನಿಯರಿಂಗ್ ಕಾಲೇಜಿನ ಎಂಬಿಎ ಮತ್ತು ಎಂಸಿಎ ವಿಭಾಗದ ಸಂಯುಕ್ತಾಶ್ರಯದಲ್ಲಿ ಹೆಚ್.ಆರ್.ಟೆಕ್ ಇನ್ನೊವೇಷನ್ಸ್ ಪ್ರೈವೇಟ್ ಲಿಮಿಟೆಡ್ ಮತ್ತು ಸವೆನ್ ಹಿಲ್ಸ್ ನಾಲೆಡ್ಜ್ ಸೆಂಟರ್ ಸಹಯೋಗದಲ್ಲಿ ಎಂಬಿಎ, ಎಂಸಿಎ ಮತ್ತು ಎಂ.ಕಾಂ ಪದವೀಧರರಿಗಾಗಿ ಸೆ.14…

ಜನಪರ ಜೀವಪರ ವಿಧಾನಪರಿಷತ್ ಸದಸ್ಯ   ಡಾ.ಧನಂಜಯ್ ಸರ್ಜಿಗೆ ಹುಟ್ಟುಹಬ್ಬದ ಸಂಭ್ರಮ…

ಶಿವಮೊಗ್ಗ ಸರ್ಜಿ ಅಭಿಮಾನಿಗಳ ಬಳಗದ ವತಿಯಿಂದ ಗುರುವಾರ ಬೆಳಗ್ಗೆ ವಿಧಾನ ಪರಿಷತ್ತಿನ ಶಾಸಕ ಡಾ.ಧನಂಜಯ ಸರ್ಜಿ ಅವರ ಜನ್ಮ ದಿನದ ಅಂಗವಾಗಿ ವಿನೋಬನಗರದ ಶಿವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ವಿತರಿಸಲಾಯಿತು. ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಅಭಿಮಾನಿಗಳ ಬಳಗದಿಂದ…

ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಪ್ರಗತಿ ಪರಿಶೀಲನೆ ಸಭೆ…

ಬೆಳಗಾವಿಯ ಸುವರ್ಣಸೌಧದಲ್ಲಿ “ಬೆಳಗಾವಿ ವಿಭಾಗ ಮಟ್ಟದ ಇಲಾಖಾ ಪ್ರಗತಿ ಪರಿಶೀಲನಾ ಸಭೆ” ನಡೆಸಲಾಯಿತು. ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ “ಸರ್ಕಾರಿ ಶಾಲೆಗಳ ಸುಧಾರಣೆಗೆ” ಕೈಗೊಳ್ಳಬೇಕಾದ ಹಲವಾರು ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು. “ಸಭೆಯಲ್ಲಿ ಚರ್ಚಿಸಲಾದ ವಿಷಯಗಳು” ♦️ ನಮ್ಮ…

ಸಿಟಿ ಕೋ ಆಪರೇಟಿವ್ ಬ್ಯಾಂಕಿಗೆ ಅತ್ಯುತ್ತಮ ಬ್ಯಾಂಕ್ ಪ್ರಶಸ್ತಿ…

ಸಿಟಿ ಕೋ ಆಪರೇಟಿವ್ ಬ್ಯಾಂಕಿಗೆ ಅತ್ಯುತ್ತಮ ಬ್ಯಾಂಕ್ ಹಾಗೂ ನಗದು ಪ್ರಶಸ್ತಿಯ ಗರಿ ಶಿವಮೊಗ್ಗದ ಪ್ರತಿಷ್ಠಿತ ಸಿಟಿ ಕೋ ಆಪರೇಟಿವ್ ಬ್ಯಾಂಕಿಗೆ ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕಿನಿಂದ 2023 -24ನೇ ಸಾಲಿನ ಅತ್ಯುತ್ತಮ ಸಹಕಾರಿ ಬ್ಯಾಂಕ್ ಪ್ರಶಸ್ತಿಯೊಂದಿಗೆ ನಗದು ಬಹುಮಾನವನ್ನು ಬ್ಯಾಂಕಿನ…