Day: September 2, 2024

ಜಿಲ್ಲಾ ಮಟ್ಟದ ಶಾಂತಿ ಸಮಿತಿ ಸಭೆ…

ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬಗಳ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲಾಡಳಿತ ಮತ್ತು ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಶಿವಮೊಗ್ಗ ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಶಾಂತಿ ಸಮಿತಿ ಸಭೆಯನ್ನು ಹಮ್ಮಿಕೊಂಡಿದ್ದು ಶ್ರೀ ಗುರುದತ್ ಹೆಗ್ಡೆ ಜಿಲ್ಲಾಧಿಕಾರಿಗಳು ಶಿವಮೊಗ್ಗ ಜಿಲ್ಲೆ…

ಹಿರಿಯ ನಾಗರಿಕರಿಗೆ ಕ್ರೀಡಾ ಮತ್ತು ಸಾಂಸ್ಕೃತಿಕ ಸ್ಪರ್ಧೆ…

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅ. 1 ರ ವಿಶ್ವ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ ಸೆ. 05 ರ ಗುರುವಾರದಂದು ನಗರದ ನೆಹರು ಕ್ರೀಡಾಂಗಣದಲ್ಲಿ ಹಿರಿಯ ನಾಗರಿಕರಿಗೆ ಜಿಲ್ಲಾ ಮಟ್ಟದ ಕ್ರೀಡಾ ಹಾಗೂ ಸಾಂಸ್ಕೃತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ.…

ADGP ಹಿತೇಂದ್ರ.ಆರ್ ನೇತೃತ್ವದಲ್ಲಿ ಪೊಲೀಸ್ ಉಪದಿಧೀಕ್ಷಕರೊಂದಿಗೆ ವಿಮರ್ಶನ ಸಭೆ…

ಶ್ರೀ ಹಿತೇಂದ್ರ ಆರ್.ಎಡಿಜಿಪಿ (ಕಾನೂನು & ಸುವ್ಯವಸ್ಥೆ) ರವರು ಮುಂಬರುವ ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ, ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಿ, ಜಿಲ್ಲಾ ಪೊಲೀಸ್ ಕಛೇರಿಯಲ್ಲಿ ಗೌರವ ವಂದನೆಗಳನ್ನು ಸ್ವೀಕರಿಸಿದ ನಂತರ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಶಿವಮೊಗ್ಗ…

ದಶಕಗಳಿಂದ ಪಾರಂಪರಿಕವಾಗಿ ಸಾಗುವಳಿ ಮಾಡಿಕೊಂಡು ಜೀವನ ನಿರ್ವಹಿಸುತ್ತಿರುವ ಕೃಷಿ ಕಾರ್ಮಿಕನ್ನು ಒಕ್ಕಲಿಸುವುದು ಸರಿಯಲ್ಲ-ಸಚಿವ ಮಧು ಬಂಗಾರಪ್ಪ…

ಕಾನು ಸೊಪ್ಪಿನ ಬೆಟ್ಟ ಹುಲ್ಲು ಚಾಡಿ ಪ್ರದೇಶಗಳಲ್ಲಿ ಹಲವು ದಶಕಗಳಿಂದ ಪಾರಂಪರಿಕವಾಗಿ ಸಾಗುವಳಿ ಮಾಡಿಕೊಂಡು ಜೀವನ ನಿರ್ವಹಿಸುತ್ತಿರುವ ಕೃಷಿ ಕಾರ್ಮಿಕರನ್ನು ಒಕ್ಕಲಿಸುವುದು ಸರಿಯಲ್ಲ. ಅಧಿಕಾರಿಗಳು ಮಾನವೀಯ ನೆಲೆಯಲ್ಲಿ ಕಾರ್ಯ ನಿರ್ವಹಿಸುವಂತೆ ರಾಜ್ಯ ಶಾಲಾ ಶಿಕ್ಷಣ ಮತ್ತು ಶಾಸಕರಿಗೆ ಹಾಗೂ ಜಿಲ್ಲಾ ಉಸ್ತುವಾರಿ…

ಸಾರ್ವಜನಿಕರಲ್ಲಿ ಮಾನಸಿಕ ಆರೋಗ್ಯದ ಬಗ್ಗೆ ನಿರ್ಲಕ್ಷ ಬೇಡ-CEO ಹೇಮಂತ್. ಎನ್…

ಮಾನಸಿಕ ಆರೋಗ್ಯ ಮತ್ತು ಅಪೌಷ್ಠಿಕತೆ ಬಗ್ಗೆ ಜನರು ಹೆಚ್ಚು ನಿರ್ಲಕ್ಷ್ಯವನ್ನು ತೋರಿಸುತ್ತಾರೆ. ಹೆಣ್ಣು ಮಕ್ಕಳಲ್ಲಿ ಮುಟ್ಟಿನ ನೈರ್ಮಲ್ಯದ ಬಗ್ಗೆ ಅರಿವು ಇರುವುದಿಲ್ಲ. ಅಧಿಕಾರಿಗಳು ಈ ಕುರಿತು ಗ್ರಾಮ ಆರೋಗ್ಯ ತರಬೇತಿಯಿಂದ ಪ್ರತಿ ಗ್ರಾಮದ ಸಾರ್ವಜನಿಕರಿಗೂ ತಲುಪಿಸಬೇಕೆಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾ…

ಹಬ್ಬಗಳನ್ನು ಆತಂಕ ರಹಿತವಾಗಿ ಆಚರಿಸಬೇಕು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಹಬ್ಬಗಳನ್ನು ಎಲ್ಲರೂ ಸಡಗರ ಸಂಭ್ರಮದಿAದ ಆತಂಕ ರಹಿತವಾಗಿ ಆಚರಿಸಬೇಕು ಎಂದು ಜಿಲ್ಲಾಧಿಕಾರಿ ಗುರದತ್ತ ಹೆಗೆಡೆ ತಿಳಿಸಿದರು.ಅವರು ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪೋಲಿಸ್ ಇಲಾಖೆ, ಮಹಾನಗರ ಪಾಲಿಕೆ ವತಿಯಿಂದ ಗಣೇಶ ಹಾಗೂ ಹಿದ್ ಮಿಲಾದ್ ಹಬ್ಬಗಳ ಪ್ರಯುಕ್ತ ಸರ್ವಧರ್ಮದ ಮುಖಂಡರ ಶಾಂತಿಸಭೆಯ…