Day: September 5, 2024

ಭದ್ರಾವತಿ ಆಕಾಶವಾಣಿಯ ಕ್ಯಾಂಪಸ್ ನಲ್ಲಿ” ಏಕ್ ಪೇಡ್ ಮಾ ಕೆ ನಾಮ್ ” ಅಭಿಯಾನ…

“ಏಕ್ ಪೇಡ್ ಮಾ ಕೆ ನಾಮ್” ಅಭಿಯಾನದಡಿಯಲ್ಲಿ ಸಸಿ ನೆಡುವ ಕಾರ್ಯಕ್ರಮವನ್ನು ಆಕಾಶವಾಣಿ ಭದ್ರಾವತಿ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿತ್ತು.ಈ ಕಾರ್ಯಕ್ರಮ ತಾಲ್ಲೂಕು ಕಾನೂನು ಸೇವೆಗಳ ಸಮಿತಿ ಭದ್ರಾವತಿ, ವಕೀಲರ ಸಂಘ ಅಭಿಯೋಜನ ಇಲಾಖೆ, ಭದ್ರಾವತಿ ಅರಣ್ಯ ಇಲಾಖೆ, ಆಕಾಶವಾಣಿ ಭದ್ರಾವತಿ ಇವರ…

ಶಿಕ್ಷಣದ ಮೌಲ್ಯದಿಂದ ಸಮಾಜದ ಉದ್ದಾರ ಸಾಧ್ಯ-ಶಾಸಕ ಚನ್ನಬಸಪ್ಪ…

ಶಿಕ್ಷಣ ಅತ್ಯಂತ ಮಹತ್ವವಾದ ಕ್ಷೇತ್ರ. ಶಿಕ್ಷಣದ ಮೌಲ್ಯದಿಂದಲೇ ಸಮಾಜದ ಉದ್ದಾರ ಸಾಧ್ಯವಾಗಿದ್ದು ಮೌಲ್ಯಾಧಾರಿತ ಶಿಕ್ಷಣಕ್ಕೆ ಇನ್ನಷ್ಟು ಶಕ್ತಿ ತುಂಬಬೇಕೆAದು ಶಾಸಕರಾದ ಎಸ್ ಎನ್.ಚನ್ನಬಸಪ್ಪ ಹೇಳಿದರು.ಜಿಲ್ಲಾಡಳಿತ, ಜಿ.ಪಂ., ಉಪ ನಿರ್ದೇಶಕರ ಕಚೇರಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಶಾಲಾ ಶಿಕ್ಷಣ ಇಲಾಖೆ ಇವರ…

ಕೊಳೆ ರೋಗದಿಂದ ಅಡಿಕೆ ಮರ ರಕ್ಷಣೆ ಕ್ರಮಗಳು…

ಪ್ರಸ್ತುತ ಹೆಚ್ಚು ಮಳೆ, ಮೋಡಕವಿದ ವಾತಾವರಣ, ತೋಟದಲ್ಲಿ ನೀರು ನಿಲ್ಲುವಿಕೆ, ಹೆಚ್ಚಾದ ಮಣ್ಣಿನ ತೇವಾಂಶ, ಅಧಿಕ ಆಧ್ರತೆ (ಶೇ. 90 ಕ್ಕಿಂತ ಹೆಚ್ಚು) ಮತ್ತು ಸೂರ್ಯನ ಬೆಳಕಿನ ಕೊರತೆಯಿಂದ ಕೊಳೆ ರೋಗವು ಹೆಚ್ಚಿರುವುದರಿಂದ ಈ ಕೆಳಕಂಡ ಕ್ರಮಗಳನ್ನು ಅನುಸರಿಸಬೇಕು ಎಂದು ಡಾ.…

ಪೆಟ್ರೋಲಿಯಂ ನೈಸರ್ಗಿಕ ಅನಿಲ ಸಚಿವರನ್ನು ಭೇಟಿ ಮಾಡಿದ ಸಂಸದ ಬಿ.ವೈ.ರಾಘವೇಂದ್ರ…

ಸಂಸದ ಶ್ರೀ ಬಿ ವೈ ರಾಘವೇಂದ್ರ ರವರು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾದ ಶ್ರೀ ಹರ್ದಿಪ್ ಸಿಂಗ್ ಪುರಿ ರವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಇಂಧನ ಫಾರಂ ಸ್ಥಾಪನೆಗೆ ಆಗುತ್ತಿರುವ ವಿಳಂಬದ ಬಗ್ಗೆ ಪ್ರಸ್ತಾಪಿಸಿ, ಪ್ರಸ್ತುತ…

ಹಬ್ಬಗಳಲ್ಲಿ ಕುಡಿಯುವ ನೀರಿನ ಪೂರೈಕೆ ಸಮರ್ಪಕವಾಗಿ ಮಾಡುವಂತೆ ಹೆಚ್‌.ಸಿ. ಯೋಗೇಶ್ ಮನವಿ…

ಗೌರಿ ಮತ್ತು ಗಣೇಶ ಹಬ್ಬದ ಅಂಗವಾಗಿ ಶಿವಮೊಗ್ಗ ನಗರದಲ್ಲಿ ನೀರಿನ ಸಮಸ್ಯೆ ಉಂಟಾಗದ ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳುವಂತೆ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಹೆಚ್ ಸಿ ಯೋಗೇಶ್ ರವರು ಮಹಾನಗರ ಪಾಲಿಕೆ ಆಯುಕ್ತರು ಶ್ರೀಮತಿ ಡಾ.…

ಸಮಾನತೆಯ ಜೀವನವನ್ನು ನಡೆಸಲು ಸರ್ಕಾರದ ಯೋಜನೆಗಳು ಸಹಕಾರಿ-ಸಚಿವ ಮಧು ಬಂಗಾರಪ್ಪ…

ಸಮಾಜದಲ್ಲಿ ಎಲ್ಲಾ ವರ್ಗದ ಜನರಿಗೂ ಸಮಾನತೆಯನ್ನು ನೀಡುವ ಕೆಲಸ ಸರ್ಕಾರದ ಯೋಜನೆಗಳಿಂದ ಆಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಮಧು ಬಂಗಾರಪ್ಪ ಅವರು ಹೇಳಿದರು.ಶ್ರೀ ಶಾರದಾದೇವಿ ಅಂಧರ ವಿಕಾಸ ಶಾಲಾ ಆವರಣದಲ್ಲಿ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ವಿಕಲಚೇತನರ…

ಹಿರಿಯರ ಅನುಭವ ನಾಗರಿಕ ಸಮಾಜಕ್ಕೆ ಮಾರ್ಗದರ್ಶನವಾಗಿದೆ-ನ್ಯಾ.ಸಂತೋಷ್.ಎಂ ಎಸ್…

ಹಿರಿಯರ ಅನುಭವಗಳು ಇಂದಿನ ನಾಗರಿಕ ಸಮಾಜಕ್ಕೆ ನಿಜವಾದ ಮಾರ್ಗದರ್ಶನವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶರಾದ ಸಂತೋಷ್ ಎಂ.ಎಸ್ ಅವರು ತಿಳಿಸಿದರು.ಅವರು ನೆಹರು ಕ್ರೀಡಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ…

ಅರ್ಥಪೂರ್ಣ ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಪೂರ್ವ ತಯಾರಿ -DC ಗುರುದತ್ತ ಹೆಗಡೆ…

ಸಂವಿಧಾನದ ಬಗ್ಗೆ ಅರಿವು ಮೂಡಿಸಲು ಸೆ.15 ರಂದು ಮಾನವ ಸರಪಳಿ ರಚನೆ ಮಾಡುವ ಮೂಲಕ ಹಬ್ಬದ ರೀತಿಯಲ್ಲಿ, ಅರ್ಥಪೂರ್ಣವಾಗಿ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನವನ್ನು ಆಚರಿಸಲು ಅಗತ್ಯವಾದ ಎಲ್ಲ ರೀತಿಯ ಪೂರ್ವ ತಯಾರಿ ಮಾಡಿಕೊಳ್ಳಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲಾಡಳಿತ…

ಆಹಾರ ಕಲಬೆರಕೆ ತಡೆಗಟ್ಟಲು ದಾಳಿ…

ಆಹಾರ ನಾಗರಿಕ ಸರಬರಾಜು ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ ಹಾಗೂ ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಪ್ರಾಧಿಕಾರಗಳು ಜಂಟಿಯಾಗಿ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣ ಮತ್ತು ರೈಲ್ವೆ ನಿಲ್ದಾಣಗಳಲ್ಲಿ ದಾಳಿ ನಡೆಸಿ ಪಟ್ಟಣ ಸಾಮಗ್ರಿ ನಿಯಮ ಉಲ್ಲಂಘಿಸಿದ ಅಂಗಡಿಗಳಿಗೆ ದಂಡ…

VSIL ವಿಷಯದಲ್ಲಿ ಕೊಟ್ಟ ಮಾತು ಉಳಿಸಿಕೊಳ್ಳುತ್ತೇನೆ -ಕೇಂದ್ರ ಸಚಿವ ಹೆಚ್ .ಡಿ. ಕುಮಾರಸ್ವಾಮಿ…

ಶಿವಮೊಗ್ಗ ನಗರಕ್ಕೆ ಆಗಮಿಸಿದ್ದ ಭಾರತ ಸರ್ಕಾರದ ಬೃಹತ್ ಕೈಗಾರಿಕೆಗಳ ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಅವರನ್ನು ಪ್ರೆಸ್ ಟ್ರಸ್ಟ್ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಅಭಿನಂದಿಸಿದರು.ಶಿವಮೊಗ್ಗ ಶಾಸಕರಾದ ಎಸ್ಎನ್ ಚನ್ನಬಸಪ್ಪ ಅವರು ಭೇಟಿ ಮಾಡಿ ರಾಷ್ಟ್ರೀಯ ಕೈಗಾರಿಕಾ ಕಾರಿಡಾರ್ ಅಭಿವೃದ್ದಿ ಕಾರ್ಯಕ್ರಮಗಳ…