Day: September 7, 2024

ಗ್ರಾಮ ಒನ್ ಕೇಂದ್ರ ತೆರೆಯಲು ಅರ್ಜಿ ಆಹ್ವಾನ…

ಶಿವಮೊಗ್ಗ ಜಿಲ್ಲೆಯಲ್ಲಿ ಖಾಲಿ ಇರುವ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಗ್ರಾಮ ಒನ್ ಕೇಂದ್ರಗಳನ್ನು ಸ್ಥಾಪಿಸಲಾಗಿದ್ದು ಈ ಮೂಲಕ…

ಶಿವಮೊಗ್ಗ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ದಸರಾ ಕ್ರೀಡಾಕೂಟ…

ಜಿಲ್ಲಾಡಳಿತ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ವತಿಯಿಂದ 2024-25 ನೇ ಸಾಲಿನ ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ದಸರಾ ಕ್ರೀಡಾಕೂಟದ ಆಯ್ಕೆ ಸ್ಪರ್ಧೆಯನ್ನುಸೆ. 10 ರಿಂದ ಏರ್ಪಡಿಸಲಾಗಿದೆ.ಸೆಪ್ಟೆಂಬರ್ 10 ರಂದು ನೆಹರು…

ಪ್ರಧಾನಮಂತ್ರಿ ಶಿಷ್ಯ ವೇತನಕ್ಕಾಗಿ ಅರ್ಜಿ ಆಹ್ವಾನ…

ಕೇಂದ್ರೀಯ ಸೈನಿಕ ಮಂಡಳಿಯ ಜಾಲತಾಣ HTTPS://ONLINE.KSB.GOV.IN ದಲ್ಲಿ ಭಾರತೀಯ ಸೇನೆಯ ಜೆ.ಸಿ.ಓ ರ‍್ಯಾಂಕ್‌ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ‍್ಯಾಂಕ್‌ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ ಯಲ್ಲಿ ಶೇ. 60 ಕ್ಕಿಂತ ಅಧಿಕ ಅಂಕಗಳನ್ನು ಪಡೆದು, ವೃತ್ತಿಪರ…

ON LINE ಟ್ರೇಡಿಂಗ್ ಕುರಿತು ಎಚ್ಚರ…

ಶಿವಮೊಗ್ಗ ನಗರದ ವ್ಯಕ್ತಿಯೊಬ್ಬರಿಗೆ KSL VIP ಎಂಬ ವ್ಯಾಟ್ಸಪ್ ಗ್ರೂಪ್ ನಲ್ಲಿ ಷೇರು ಮಾರುಕಟ್ಟೆಯ Online Stock Trading ನಲ್ಲಿ ಹೆಚ್ಚಿನ ಲಾಭಾಂಶ ಕೊಡುವುದಾಗಿ ನಂಬಿಸಿ ಅವರಿಂದ ಹಣ ಹಾಕಿಸಿಕೊಂಡು ಅದರಲ್ಲಿ ಲಾಭಾಂಶದ ರೂಪದಲ್ಲಿ 1,30,933/- ರೂಗಳನ್ನು ವಾಪಸ್ಸು ನೀಡಿದ್ದು, ಇನ್ನುಳಿದ…

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಯಶಸ್ವಿಗೆ ನಾಗರಿಕರ ಸಹಭಾಗಿತ್ವ ಅಗತ್ಯ -DC ಗುರುದತ್ತ ಹೆಗಡೆ…

ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಕೇವಲ ಅಧಿಕಾರಿಗಳಿಗೆ ಮಾತ್ರ ಸೀಮಿತವಾಗದೇ ನಾಗರಿಕರು, ವಿವಿಧ ಸಂಘ ಸಂಸ್ಥೆಗಳು ಸೇರಿದಂತೆ ಎಲ್ಲರೂ ಸೇರಿ ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ತಿಳಿಸಿದರು. ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಶುಕ್ರವಾರ ಅಂತರಾಷ್ಟಿçÃಯ ಪ್ರಜಾಪ್ರಭುತ್ವ ದಿನಾಚರಣೆ ಕುರಿತು ಚರ್ಚಿಸಲು ವಿವಿಧ ಸಂಘ ಸಂಸ್ಥೆಗಳ…

ಪೊಲೀಸರಿಂದ ಪಥ ಸಂಚಲನ…

ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ, ಶ್ರೀ ಎ ಜಿ ಕಾರ್ಯಪ್ಪ, ಹೆಚ್ಚುವರಿ ಪೊಲೀಸ್…