Day: September 12, 2024

ಜನಪರ ಜೀವಪರ ವಿಧಾನಪರಿಷತ್ ಸದಸ್ಯ   ಡಾ.ಧನಂಜಯ್ ಸರ್ಜಿಗೆ ಹುಟ್ಟುಹಬ್ಬದ ಸಂಭ್ರಮ…

ಶಿವಮೊಗ್ಗ ಸರ್ಜಿ ಅಭಿಮಾನಿಗಳ ಬಳಗದ ವತಿಯಿಂದ ಗುರುವಾರ ಬೆಳಗ್ಗೆ ವಿಧಾನ ಪರಿಷತ್ತಿನ ಶಾಸಕ ಡಾ.ಧನಂಜಯ ಸರ್ಜಿ ಅವರ ಜನ್ಮ ದಿನದ ಅಂಗವಾಗಿ ವಿನೋಬನಗರದ ಶಿವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ವಿತರಿಸಲಾಯಿತು. ವಿಧಾನ ಪರಿಷತ್ ಶಾಸಕ ಡಾ.ಧನಂಜಯ ಸರ್ಜಿ ಅಭಿಮಾನಿಗಳ ಬಳಗದಿಂದ…

ಶಿಕ್ಷಣ ಸಚಿವ ಮಧು ಬಂಗಾರಪ್ಪ ನೇತೃತ್ವದಲ್ಲಿ ಪ್ರಗತಿ ಪರಿಶೀಲನೆ ಸಭೆ…

ಬೆಳಗಾವಿಯ ಸುವರ್ಣಸೌಧದಲ್ಲಿ “ಬೆಳಗಾವಿ ವಿಭಾಗ ಮಟ್ಟದ ಇಲಾಖಾ ಪ್ರಗತಿ ಪರಿಶೀಲನಾ ಸಭೆ” ನಡೆಸಲಾಯಿತು. ಶಿಕ್ಷಣ ಇಲಾಖೆಯ ಅಧಿಕಾರಿಗಳೊಂದಿಗೆ “ಸರ್ಕಾರಿ ಶಾಲೆಗಳ ಸುಧಾರಣೆಗೆ” ಕೈಗೊಳ್ಳಬೇಕಾದ ಹಲವಾರು ವಿಷಯಗಳ ಕುರಿತು ಸಮಗ್ರವಾಗಿ ಚರ್ಚಿಸಿ, ಅಗತ್ಯ ಸಲಹೆ-ಸೂಚನೆಗಳನ್ನು ನೀಡಲಾಯಿತು. “ಸಭೆಯಲ್ಲಿ ಚರ್ಚಿಸಲಾದ ವಿಷಯಗಳು” ♦️ ನಮ್ಮ…

ಸಿಟಿ ಕೋ ಆಪರೇಟಿವ್ ಬ್ಯಾಂಕಿಗೆ ಅತ್ಯುತ್ತಮ ಬ್ಯಾಂಕ್ ಪ್ರಶಸ್ತಿ…

ಸಿಟಿ ಕೋ ಆಪರೇಟಿವ್ ಬ್ಯಾಂಕಿಗೆ ಅತ್ಯುತ್ತಮ ಬ್ಯಾಂಕ್ ಹಾಗೂ ನಗದು ಪ್ರಶಸ್ತಿಯ ಗರಿ ಶಿವಮೊಗ್ಗದ ಪ್ರತಿಷ್ಠಿತ ಸಿಟಿ ಕೋ ಆಪರೇಟಿವ್ ಬ್ಯಾಂಕಿಗೆ ಶಿವಮೊಗ್ಗ ಜಿಲ್ಲಾ ಸಹಕಾರ ಬ್ಯಾಂಕಿನಿಂದ 2023 -24ನೇ ಸಾಲಿನ ಅತ್ಯುತ್ತಮ ಸಹಕಾರಿ ಬ್ಯಾಂಕ್ ಪ್ರಶಸ್ತಿಯೊಂದಿಗೆ ನಗದು ಬಹುಮಾನವನ್ನು ಬ್ಯಾಂಕಿನ…

ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದವರಿಗೆ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ…

ರಾಜ್ಯ ಸರ್ಕಾರವು 2024-25ನೇ ಸಾಲಿಗೆ ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ/ಸಲ್ಲಿಸುತ್ತಿರುವ ವ್ಯಕ್ತಿ, ಸಂಸ್ಥೆ ಹಾಗೂ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತರು ಅರ್ಜಿಯನ್ನು ಇಲಾಖೆ ವೆಬ್‌ಸೈಟ್ ತಿತಿತಿ.ಜತಿಜsಛಿ.ಞಚಿಡಿ.ಟಿiಛಿ.iಟಿ ರಲ್ಲಿ ಪಡೆದು, ಅರ್ಜಿದಾರರ/ವ್ಯಕ್ತಿಗಳ/ಸಮಸ್ಥೆಗಳ ಸ್ವವಿವರ ಹಾಗೂ ಸಾಧನೆಗಳ…

ಬಿಜೆಪಿ ಸದಸ್ಯತ್ವ ಅಭಿಯಾನ 2024 ಪ್ರಾರಂಭ…

ಬಿಜೆಪಿ ಶಿವಮೊಗ್ಗ ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಏರ್ಪಡಿಸಿದ್ದ ವಿಶೇಷ ಕಾರ್ಯಕಾರಿಣಿ ಸಭೆ ಹಾಗೂ ಸದಸ್ಯತ್ವ ಅಭಿಯಾನ-2024 ರ ಕಾರ್ಯಗಾರವನ್ನು ಸಂಸದ ಬಿ ವೈ ರಾಘವೇಂದ್ರ ಉದ್ಘಾಟಿಸಿದರು. ಕಾರ್ಯಗಾರ ಉದ್ಘಾಟಿಸಿ ಮಾತನಾಡಿದ ಅವರು ಜಿಲ್ಲಾ ಹಿಂದುಳಿದ ವರ್ಗಗಳ…

ಆಗುಂಬೆಯಲ್ಲಿ ರಿಯಾಯಿತಿ ದರದಲ್ಲಿ ಆಲ್ಪಾನ್ಸ್ ಮಾವಿನ ಸಸಿ…

ತೀರ್ಥಹಳ್ಳಿಯ ಆಗುಂಬೆ ಸಂಶೋಧನಾ ವಲಯದಲ್ಲಿ ಕಸಿ ಕಟ್ಟಿದ ಉತ್ತಮ ತಳಿಯ ಆಲ್ಫೋನ್ಸ ಮಾವಿನ ಸಸಿಗಳನ್ನು(8*12’ ಅಳತೆ) ಸಾರ್ವಜನಿಕರಿಗೆ ಮತ್ತು ರೈತರಿಗೆ ರಿಯಾಯಿತಿ ದರದಲ್ಲಿ ಪ್ರತಿ ಸಸಿಗೆ ರೂ.43 ರಂತೆ ವಿತರಿಸಲಾಗುತ್ತಿದೆ.ಆಸಕ್ತರು ಆರ್.ಟಿ,ಸಿ ಮತ್ತು ಆಧಾರ್ ಕಾರ್ಡ್ ಜೆರಾಕ್ಸ್ ಪ್ರತಿಯೊಂದಿಗೆ ಅಗುಂಬೆ ಸಸ್ಯಕ್ಷೇತ್ರಕ್ಕೆ…

ಸೆ 27ರಂದು ಡಾಕ್ ಅದಾಲತ್…

ಶಿವಮೊಗ್ಗ ಅಂಚೆ ವಿಭಾಗದ 2024 ರ ಸೆಪ್ಟೆಂಬರ್ ಮಾಹೆ ಕೊನೆಗಳ್ಳುವ ತ್ರೆöÊಮಾಸಿಕ ಡಾಕ್ ಅದಾಲತ್ ಕಾರ್ಯಕ್ರಮವನ್ನು ಸೆ. 27 ರ ಬೆಳಿಗ್ಗೆ 11 ಗಂಟೆಗೆ ಅಂಚೆ ಅಧೀಕ್ಷಕರ ಕಛೇರಿ, ಶಿವಮೊಗ್ಗ ಅಂಚೆ ವಿಭಾಗ ಕೋಟೆ ರಸ್ತೆ, ಶಿವಮೊಗ್ಗ ಇಲ್ಲಿ ಹಮ್ಮಿಕೊಳ್ಳಲಾಗಿದೆ.ಸಾರ್ವಜನಿಕರು ಅಂಚೆ…

ಹಿಂದೂ ಮಹಾಸಭಾ ಗಣಪತಿ ವಿಸರ್ಜನೆ- ವಾಹನ ಸಂಚಾರ ಮಾರ್ಗ ಬದಲಾವಣೆ-ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ಶಿವಮೊಗ್ಗ ನಗರದ ಹಿಂದೂ ಮಹಾಸಭಾ ಗಣಪತಿಯನ್ನು ಸೆ.17 ರಂದು ವಿಸರ್ಜನೆ ಮಾಡುವುದರಿಂದ ಮೆರವಣಿಗೆ ಸಂದರ್ಭದಲ್ಲಿ ಸಂಚಾರ ಸುಗಮಗೊಳಿಸುವ ಸಲುವಾಗಿ ಈ ಕೆಳಕಂಡAತೆ ವಾಹನ ಸಂಚಾರ ನಿಷೇಧ, ನಿಲುಗಡೆ ಹಾಗೂ ವಾಹನಗಳ ಮಾರ್ಗ ಬದಲಾವಣೆ ಮಾಡಲು ತಾತ್ಕಾಲಿಕ ಅಧಿಸೂಚನೆಯನ್ನು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ…

ತಂಬಾಕು ದಾಳಿ-ದಂಡ ಸಂಗ್ರಹ…

ಸೊರಬ ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಸುತ್ತಮುತ್ತ ಹಾಗೂ ಬಸ್ ನಿಲ್ದಾಣದಲ್ಲಿ ಕೋಟ್ಪಾ ಕಾಯ್ದೆಯನ್ನು ಉಲ್ಲಂಘಿಸಿದವರ ವಿರುದ್ಧ ದಾಳಿಯನ್ನು ಹಮ್ಮಿಕೊಳ್ಳಲಾಯಿತು.ಒಟ್ಟು 12 ಪ್ರಕರಣಗಳನ್ನು ದಾಖಲಿಸಿ ರೂ. 2300 ದಂಡವನ್ನು ಸ್ಥಳದಲ್ಲಿಯೇ ಸಂಗ್ರಹಿಸಲಾಯಿತು. ತಂಡದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಜಿಲ್ಲಾ ಸಲಹೆಗಾರ ಹೇಮಂತ್…

ಪ್ರಮುಖ ರಸ್ತೆಗಳಲ್ಲಿ ಪೊಲೀಸರಿಂದ ಪಥ ಸಂಚಲನ…

ಗೌರಿ ಗಣೇಶ ಹಾಗೂ ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್ ಭೂಮರಡ್ಡಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು-1, ಶಿವಮೊಗ್ಗ ಜಿಲ್ಲೆ, ಶ್ರೀ ಎ ಜಿ ಕಾರ್ಯಪ್ಪ, ಹೆಚ್ಚುವರಿ ಪೊಲೀಸ್…