Day: September 17, 2024

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ…

ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಸಹಯೋಗದಲ್ಲಿ 2024-25 ನೇ ಸಾಲಿನ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟವನ್ನು ಸೆ.23 ಮತ್ತು 24 ರಂದು ಬೆಳಗ್ಗೆ 9.30ಕ್ಕೆ ನಗರದ ನೆಹರೂ ಕ್ರೀಡಾಂಗಣದಲ್ಲಿ ಏರ್ಪಡಿಸಿದೆ.ಈ…

ಕುಡಿಯುವ ನೀರು ವ್ಯತ್ಯಯ…

ನಗರದ ಕೃಷ್ಣರಾಜೇಂದ್ರ ಜಲಶುದ್ಧೀಕರಣ ಘಟಕಕ್ಕೆ ಮಹಾನಗರಪಾಲಿಕೆಯಿಂದ ಹೊಸದಾಗಿ ಭೂಗತ ಕೇಬಲ್ ಚಾಲನೆಗೊಳಿಸುವ ಕಾಮಗಾರಿ ಹಮ್ಮಿಕೊಂಡಿದ್ದು, ಸೆ 18 ಮತ್ತು 19 ರಂದು ಎರಡು ದಿನ ನಗರದಲ್ಲಿ ದೈನಂದಿನ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯವಾಗುವುದರಿಂದ ಸಾರ್ವಜನಿಕರು ಮಂಡಳಿಯೊAದಿಗೆ ಸಹಕರಿಸುವಂತೆ ಕರ್ನಾಟಕ ನಗರ ನೀರು…

ಪ್ರಧಾನಿ ನರೇಂದ್ರ ಮೋದಿ ಹುಟ್ಟು ಹಬ್ಬ- ರಕ್ತದಾನ ಶಿಬಿರದಲ್ಲಿ ಡಾ.ಧನಂಜಯ್ ಸರ್ಜಿ ಬಾಗಿ…

ಭಾರತೀಯ ಜನತಾ ಪಾರ್ಟಿಯ ಹೊಳೆಹೊನ್ನೂರು ಯುವ ಮೋರ್ಚಾ ವತಿಯಿಂದ ಪ್ರಧಾನಿಗಳಾದ ನರೇಂದ್ರ ಮೋದಿ ಅವರ ಜನ್ಮ ದಿನದ ಪ್ರಯುಕ್ತ ಸಂಸದರಾದ ಬಿ.ವೈ.ರಾಘವೇಂದ್ರ ಅವರ ನೇತೃತ್ವದಲ್ಲಿ ಮಾರಶೆಟ್ಟಿ ಹಳ್ಳಿಯ ಪ್ರಾಥಮಿಕ ರೋಗ್ಯ ಕೇಂದ್ರದಲ್ಲಿ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿತ್ತು. ಈ ಸಂದರ್ಭದಲ್ಲಿ ವಿಧಾನ ಪರಿಷತ್…

SUDA ಅಧ್ಯಕ್ಷ ಹೆಚ್. ಎಸ್.ಸುಂದರೇಶ್ ರವರ ವಿಶೇಷ ಹುಟ್ಟು ಹಬ್ಬ ಆಚರಣೆ…

ಶಿವಮೊಗ್ಗ ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಶ್ರೀ ಹೆಚ್ ಎಸ್ ಸುಂದರೇಶ್ ರವರ ಜನ್ಮ ದಿನಾಚರಣೆಯನ್ನು ಗೋಪಾಲಗೌಡ ಬಡಾವಣೆಯ ಶ್ರೀ ದ್ರೌಪದಮ್ಮ ದೇವಿಯ ದೇವಸ್ಥಾನದಲ್ಲಿ ವಿಶೇಷ ಪೂಜೆ ಮಾಡಿಸಿದರು.ಗೋಪಾಲ್ ಗೌಡ ಬಡಾವಣೆ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಅಭಿಮಾನಿಗಳು ಕೇಕ್ ಕಟ್…

ಶ್ರೀ ವಿಶ್ವಕರ್ಮರು ಪ್ರಪಂಚದ ದೈವಿಕ ಇಂಜಿನಿಯರ್-ಸಂಸದ ಬಿ.ವೈ.ರಾಘವೇಂದ್ರ…

ವಿಶ್ವಕರ್ಮರನ್ನು ಪ್ರಪಂಚದ ‘ದೈವಿಕ ಇಂಜಿನಿಯರ್’ ಎಂದು ಕರೆಯಲಾಗುತ್ತದೆ. ಅವರು ವಾಸ್ತುಶಿಲ್ಪಿಗಳ ಪ್ರಧಾನ ದೇವರು ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಶ್ರೀ ವಿಶ್ವಕರ್ಮರನ್ನು ಕುರಿತು ಬಣ್ಣಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರಪಾಲಿಕೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾ ವಿಶ್ವಕರ್ಮ ಮಹಾಸಭಾ ಶಿವಮೊಗ್ಗ ಇವರ…