ಬಿಜೆಪಿ ಜೆಡಿಎಸ್ ವಿರುದ್ಧ ಜಿಲ್ಲಾ ಕಾಂಗ್ರೆಸ್ ಪ್ರತಿಭಟನೆ-ಮುಖ್ಯಮಂತ್ರಿ ಸಿದ್ದರಾಮಯ್ಯ ಗೆ ಜಿಲ್ಲಾಧ್ಯಕ್ಷ ಪ್ರಸನ್ನ ಕುಮಾರ್ ಬೆಂಬಲ…
ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ನೈತಿಕ ಬೆಂಬಲ ಸೂಚಿಸಿ ಪ್ರತಿಜ್ಞಾವಿಧಿ ಸ್ವೀಕರಿಸುವ ಮೂಲಕ ಬಿಜೆಪಿ -ಜೆಡಿಎಸ್ ಷಡ್ಯಂತ್ರದ ವಿರುದ್ಧ ಜಿಲ್ಲಾ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ಗಾಂಧಿ ಪಾರ್ಕ್‍ನ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದರು. ಸಿದ್ಧರಾಮಯ್ಯ ಅವರು ಯಾವುದೇ ಕಾರಣಕ್ಕೂ ರಾಜೀನಾಮೆ…