ಕ್ರೀಡೆಯಿಂದ ದಹಿಕ ಮತ್ತು ಮಾನಸಿಕ ಆರೋಗ್ಯ ವೃದ್ಧಿ-ಡಾ. ಧನಂಜಯ್ ಸರ್ಜಿ…
ಕ್ರೀಡೆಯಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯ ವೃದ್ದಿಯಾಗುತ್ತದೆ. ಆದ್ದರಿಂದ ಯುವಜನತೆ ಸೇರಿತೆ ನಾವೆಲ್ಲ ಕ್ರೀಡೆಯನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕೆಂದುವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಕರೆ ನೀಡಿದರು. ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಯೋಗದಲ್ಲಿ ಸೆ.29…