Month: October 2024

ದೇಶದ ಸಮಗ್ರತೆ ಐಕ್ಯತೆ ಸಾರುವ ರಾಷ್ಟ್ರೀಯ ಏಕತಾ ದಿವಸ್…

ಭಾರತದ ಸ್ವಾತಂತ್ರö್ಯ ಹೋರಾಟಗಾರ, ಉಕ್ಕಿನ ಮನುಷ್ಯರೆಂದೇ ಪ್ರಸಿದ್ದರಾದ, ದೇಶೀಯ ಸಂಸ್ಥಾನಗಳನ್ನು ಒಟ್ಟುಗೂಡಿಸುವಲ್ಲಿ ಮುಂಚೂಣಿಯಲ್ಲಿದ್ದ ಸರ್ದಾರ್ ವಲ್ಲಭಭಾಯ್ ಪಟೇಲ್ ಅವರ ಜನ್ಮದಿನದ ನೆನಪಿಗಾಗಿ ದೇಶಾದ್ಯಂತ ಅಕ್ಟೋಬರ್ 31 ರಂದು ರಾಷ್ಟಿçÃಯ ಏಕತಾ ದಿನಾಚರಣೆ ಆಚರಿಸಲಾಗುತ್ತದೆ. ರಾಷ್ಟ್ರೀಯ ಏಕತಾ ದಿನದ ಆಚರಣೆಯು ರಾಷ್ಟçದ ಏಕತೆ,…

ಧೀಮಂತ ನಾಯಕ ಬಂಗಾರಪ್ಪನವರು ರಾಜ್ಯದ ರೈತರ ಬದುಕಿಗೆ ಬೆಳಕಾದವರು-ಎಂ. ರಮೇಶ್ ಶೆಟ್ಟಿ ಶಂಕರ್ ಘಟ್ಟ…

ನಾಡುಕಂಡ ಮುತ್ಸದ್ದಿ, ಹಿಂದುಳಿದ ವರ್ಗಗಳ ನಾಯಕ ಹಾಗೂ ರಾಜ್ಯದ ಮಾಜಿ ಮುಖ್ಯಮಂತ್ರಿಗಳಾದ ಎಸ್.ಬಂಗಾರಪ್ಪನವರು ರಾಜ್ಯದ ರೈತರ ಬದುಕಿಗೆ ಬೆಳಕನ್ನು ನೀಡಿದವರು ಎಂದು ಭದ್ರಾವತಿ ತಾಲ್ಲೂಕು ಹಿಂದುಳಿದ ವರ್ಗಗಳ ಗ್ರಾಮಾಂತರ ವಿಭಾಗದ ಅಧ್ಯಕ್ಷ ಎಂ.ರಮೇಶ್ ಶೆಟ್ಟಿ ಅಭಿಪ್ರಾಯಪಟ್ಟರು. ಅವರು ಎಸ್.ಬಂಗಾರಪ್ಪನವರ 92ನೇ ಹುಟ್ಟುಹಬ್ಬದ…

ಗೃಹ ಸಚಿವ ಡಾ.ಜಿ. ಪರಮೇಶ್ವರ್ ರಿಂದ ಪೊಲೀಸ್ ಸಮುದಾಯ ಭವನ ಉದ್ಘಾಟನೆ…

ಶಿವಮೊಗ್ಗದ ಡಿ.ಎ.ಆರ್. ಆವರಣದಲ್ಲಿ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ಸಮುದಾಯ ಭವನದ ಉದ್ಘಾಟನೆಯನ್ನು ಶನಿವಾರದಂದು ಕರ್ನಾಟಕ ಸರ್ಕಾರದ ಗೃಹ ಸಚಿವರಾದ ಡಾ.ಜಿ.ಪರಮೇಶ್ವರ ನೆರವೇರಿಸಿದರು.ಡಿ.ಎ.ಆರ್ ಆವರಣದಲ್ಲಿ 3.75 ಕೋಟಿ ವೆಚ್ಚದಲ್ಲಿ ನಿರ್ಮಿತಿ ಕೇಂದ್ರದ ವತಿಯಿಂದ ನೂತನವಾಗಿ ಪೊಲೀಸ್ ಸಮುದಾಯ ಭವನವನ್ನು ನಿರ್ಮಿಸಲಾಗಿದೆ. 500 ಸೀಟಿಂಗ್…

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ಜಿಲ್ಲಾ ಅಧ್ಯಕ್ಷರಾಗಿ ಕರವೇ ಕಿರಣ್ ನೇಮಕ…

ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ನೂತನ ಜಿಲ್ಲಾ ಅಧ್ಯಕ್ಷರಾಗಿ ಕರವೇ ಕಿರಣ್ ನೇಮಕ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ರಾಜ್ಯಾಧ್ಯಕ್ಷರಾದ ಪಿ ಕೃಷ್ಣೇಗೌಡರು ಸಾಮಾಜಿಕ ಸೇವೆಯನ್ನು ಪರಿಗಣಿಸಿ ಜಿಲ್ಲಾ ಅಧ್ಯಕ್ಷರಾಗಿ ಆಯ್ಕೆ ಮಾಡಿದ್ದಾರೆ. ನಾಡು-ನುಡಿ ಜಲ ಭಾಷೆ ಗಡಿ…

ಕುಂಸಿ ನಾಗರಬಾವಿ ಬಸ್ ನಿಲ್ದಾಣದಲ್ಲಿ ಗಾಂಜಾ ಮಾರುತಿದ್ದ ವ್ಯಕ್ತಿಯ ಬಂಧನ…

ಕುಂಸಿ ಪೊಲೀಸ್ ಠಾಣಾ ವ್ಯಾಪ್ತಿಯ ನಾಗರಭಾವಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಯು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ, ಶ್ರೀ ಅನಿಲ್ ಕುಮಾರ್…

ಬೇಕರಿ ಉತ್ಪನ್ನಗಳ ಕುರಿತು ಕೌಶಲ್ಯ ಅಭಿವೃದ್ಧಿ ತರಬೇತಿ ಕಾರ್ಯಗಾರ…

ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ಸೆ.6 ರಿಂದ ಡಿ.5 ರವರೆಗೆ ಒಂದು ತಿಂಗಳು ವಿವಿಧ ಬೇಕರಿ ಉತ್ಪನ್ನಗಳ ತಯಾರಿಕೆ ಕುರಿತು ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಾಗಾರವನ್ನು ಆಯೋಜಿಸಿಲಾಗುತ್ತಿದೆ. ತರಬೇತಿಯಲ್ಲಿ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್, ಕೋಕೋನಟ್ ಕುಕಿಸ್, ಕೋಕೋನಟ್ ಬಿಸ್ಕತ್,…

ಅಂಗನವಾಡಿ ಕಾರ್ಯಕರ್ತೆಯರು ಸಮಾಜದ ವೈದ್ಯರು- ಡಾ.ಧನಂಜಯ್ ಸರ್ಜಿ…

ಅಂಗನವಾಡಿ ಕಾರ್ಯಕರ್ತೆಯರು ಸಮಾಜದ ವೈದ್ಯರಾಗಿ, ಚಿಕ್ಕ ಮಕ್ಕಳ ತಾಯಂದಿರಾಗಿ ಸೇವೆ ಒದಗಿಸುತ್ತಿದ್ದಾರೆ ಎಂದು ವಿಧಾನ ಪರಿಷತ್ ಶಾಸಕರಾದ ಡಾ.ಧನಂಜಯ ಸರ್ಜಿ ಅವರ ಸೇವೆಯನ್ನು ಶ್ಲಾಘಿಸಿದರು.ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಮಹಿಳಾ ಸಬಲೀಕರಣ ಘಟಕ, ಬೇಟಿ…

ಕುವೆಂಪು ನಗರದಲ್ಲಿ ಗಾಂಜಾ ಮಾರುತಿದ್ದ ವ್ಯಕ್ತಿಯ ಬಂಧನ…

ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕುವೆಂಪು ನಗರದಲ್ಲಿ ಇಬ್ಬರು ವ್ಯಕ್ತಿಗಳು ಮಾದಕ ವಸ್ತು ಗಾಂಜಾವನ್ನು ಸಾರ್ವಜನಿಕರಿಗೆ ಮಾರಾಟ ಮಾಡುತ್ತಿರುವ ಬಗ್ಗೆ ಬಂದ ಖಚಿತ ಮಾಹಿತಿಯ ಮೇರೆಗೆ ಶ್ರೀ ಮಿಥುನ್ ಕುಮಾರ್ ಜಿ.ಕೆ ಐಪಿಎಸ್, ಮಾನ್ಯ ಪೊಲೀಸ್ ಅಧೀಕ್ಷಕರು, ಶಿವಮೊಗ್ಗ ಜಿಲ್ಲೆ,…

ಭ್ರಷ್ಟಾಚಾರದ ವಿರುದ್ಧ ಜನರಲ್ಲಿ ಜಾಗೃತಿ ಅರಿವು ಕಾರ್ಯಕ್ರಮ…

ಕರ್ನಾಟಕ ಲೋಕಾಯುಕ್ತ ಶಿವಮೊಗ್ಗ ಇವರ ವತಿಯಿಂದ ಅ. 28 ರಂದು ಬೆಳಿಗ್ಗೆ 10.00 ಕ್ಕೆ ಜಿಲ್ಲಾ ಪಂಚಾಯತ್ ಅಬ್ದುಲ್ ನಜೀರ್ ಸಾಬ್ ಸಭಾಂಗಣದಲ್ಲಿ ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.ಕಾರ್ಯಕ್ರವiದ ಉದ್ಘಾಟನೆಯನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…

ಕಾರಿನ ಬಾನೆಟ್ ಮೇಲೆ ಪೊಲೀಸ್ ಸಿಬ್ಬಂದಿ ಹತ್ತಿಸಿಕೊಂಡು ಹೋದ ದುರಂಕಾರಿ ಕಾರು  ಚಾಲಕ…

ಶಿವಮೊಗ್ಗ ನಗರದ ಸಹ್ಯಾದ್ರಿ ಕಾಲೇಜ್ ಬಳಿ ಪೊಲೀಸರು ಕಾರು ತಡೆದು ತಪಾಸಣೆ ಮಾಡುವ ವೇಳೆ ಕಾರಿನ ಬಾನೆಟ್ ಮೇಲೆ ಪೊಲೀಸ್ ಸಿಬ್ಬಂದಿಯನ್ನು ಎಳೆದುಕೊಂಡು ಹೋದ ಘಟನೆ ನಡೆದಿದೆ. ಪೊಲೀಸ್ ಸಿಬ್ಬಂದಿಯನ್ನು ಗುದ್ದಿ ಬ್ಯಾನೇಟ್ ಮೇಲೆ ಹತ್ತಿಸಿಕೊಂಡು ಹೋದ ಚಾಲಕ.ನೂರು ಮೀಟರ್ ಗೂ…